ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡ ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೆ ಶೀಘ್ರವಾಗಿ ಶಸ್ತ್ರಚಿಕಿತ್ಸೆ ಮಾಡಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಶಸ್ತ್ರಚಿಕಿತ್ಸೆಗೆ ಸುಮಾರು ರೂ.8 ರಿಂದ 10 ಲಕ್ಷ ಆಗಬಹುದೆoದು...
ಬಂದಾರು: ಬಂದಾರು ಗ್ರಾಮದ ಪೆರಲ್ದಪಳಿಕೆ ಶ್ರೀಮತಿ ಗೌರಿ ಸುಂದರ ಗೌಡ ರವರ ನಿವಾಸದಲ್ಲಿ ಕಾಳಿಂಗ ಸರ್ಪವೊಂದು ಡಿ.1ರಂದು ಪತ್ತೆಯಾಗಿದೆ. ನ.30 ರಂದು ರಾತ್ರಿ 7 ಗಂಟೆಯ ಸುಮಾರಿಗೆ ಮನೆಯ ಮುಂಭಾಗದಲ್ಲಿ ಸ್ವಚ್ಛ ಗೊಳಿಸುತ್ತಿರುವಾಗ ಹಾವೊಂದು...
ಕೊಕ್ಕಡ: ಆರು ವರ್ಷಗಳಿಂದ ವಾಸವಾಗಿದ್ದ ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಯ ಮನೆಯನ್ನು ಕೋರ್ಟ್ ಆದೇಶದಂತೆ ಅಧಿಕಾರಿಗಳು ಏಕಾಏಕಿಯಾಗಿ ಕೆಡವಿದ ಘಟನೆ ನ.13 ರಂದು ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ. ದಂಪತಿ ಮೂಲತಃ ಚಿತ್ರದುರ್ಗ ಜಿಲ್ಲೆಯ...
ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ಪಶ್ಚಿಮಘಟ್ಟದ ಅಂಚಿನಲ್ಲಿರುವ ಗ್ರಾಮಗಳ ಗ್ರಾಮಸ್ಥರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಮುಂದೆ ನಡೆಯಲಿರುವ ತಾಲೂಕು ಹಾಗು ಜಿಲ್ಲಾ ಮಟ್ಟದ ಪ್ರತಿಭಟನೆಗೆ...
ಬಂದಾರು: ಇಲ್ಲಿಯ ಮಸೀದಿಗೆ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ಪ್ರಯಾಣಿಸಲು ಅಸಾಧ್ಯವಾಗಿದ್ದು ಸಂಬಂಧಪಟ್ಟವರು ದುರಸ್ತಿಗೊಳಿಸುವಂತೆ ವಿನಂತಿಸಲಾಗಿದೆ. ಈ ರಸ್ತೆಯಿಂದ ಹಲವಾರು ಮಂದಿ ಪ್ರಯಾಣ ಮಾಡುತ್ತಿದ್ದು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಹಾಲು ಡೈರಿಗೆ ಹಾಕುವವರು...
ಪಟ್ರಮೆ :ಇಲ್ಲಿಯ ಶಾಂತಿಕಾಯ ಬಳಿ ರಸ್ತೆಗೆ ಬರೆ ಕುಸಿತವಾಗಿ ಮರಗಳು ರಸ್ತೆಗೆ ಬಿದ್ದು ರಸ್ತೆ ಬಂದ್ ಆದ ಘಟನೆ ನ. 2ರಂದು ಸಂಜೆ ನಡೆದಿದೆ. ವಿದ್ಯುತ್ ತಂತಿಗಳ ಮೇಲೂ ಮರ ಬಿದ್ದು ವಿದ್ಯುತ್ ಕಂಬ...
ಮುಂಡಾಜೆ: ಭೀಕರ ಮಳೆಯಿಂದಾಗಿ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿಯಲ್ಲಿ ಕಿಂಡಿ ಅಣೆಕಟ್ಟುವಿನಲ್ಲಿ ಮರದ ದಿಮ್ಮಿಗಳು ಶೇಖರಣೆಗೊಂಡ ಪರಿಣಾಮ ಸ್ಥಳೀಯ ತೋಟಗಳಿಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಅ.6ರಂದು ನಡೆದಿದೆ. ಸ್ಥಳೀಯರಾದ ಅವಿನಾಶ್ ಗೋಖಲೆ, ಶ್ರೀನಿವಾಸ್...
ನಿಡ್ಲೆ : ಇಂದು (ಸೆ. 30)ರಂದು ಸಂಜೆ ಬಡಿದ ಸಿಡಿಲಿಗೆ ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು, ಮನೆಯ ಇನ್ವರ್ಟರ್, ಡಿಶ್ ಸಂಪೂರ್ಣ ಹಾನಿಯಾದ ಘಟನೆ ನಡೆದಿದೆ. ರಾಜೇಂದ್ರರವರ ಮನೆ ಬಳಿ...
ಬೆಳ್ತಂಗಡಿ:ಮನೆಗೆ ಸಿಡಿಲು ಬಡಿದ ಪರಿಣಾಮ ಭಾರೀ ಹಾನಿಯಾದ ಘಟನೆ ಉರುವಾಲು ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ. ಉರುವಾಲು ಗ್ರಾಮದ ತಾರಿದಡಿ ಸೇಸಪ್ಪ ಎಂಬವರ ಮನೆಗೆ ಸಂಜೆ ಸುಮಾರು ನಾಲ್ಕು ಗಂಟೆ ಸುಮಾರಿಗೆ ಸಿಡಿಲು ಬಡಿದಿದ್ದು...