April 2, 2025

Category : ಸಮಸ್ಯೆ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya
ಮರೋಡಿ: ಪೆರಾಡಿಯಿಂದ ಮರೋಡಿಗೆ ಸಂಪರ್ಕಿಸುವ ರಸ್ತೆಯು ಮಳೆಯಿಂದಾಗಿ ತೀರಾ ಹದೆಗೆಟ್ಟಿದ್ದು, ಇದನ್ನು ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಗುಂಡಿಯನ್ನು ಮಣ್ಣು ಹಾಕಿ ಮುಚ್ಚಿ, ಚರಂಡಿ ದುರಸ್ತಿ ಮಾಡುವ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ಶ್ರಮದಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya
ನಿಡ್ಲೆ : ಇಲ್ಲಿಯ ತಲೇಕಿ ಸತ್ಯವತಿ ಎಂಬವರ ತೋಟಕ್ಕೆ ಸೆ.18ರಂದು ರಾತ್ರಿ ಕಾಡಾನೆ ದಾಳಿ ಮಾಡಿ ಅಡಿಕೆ, ಬಾಳೆ ಗಿಡಗಳಿಗೆ ಹಾನಿ ಮಾಡಿದೆ. ಇದು ಇತ್ತೀಚೆಗೆ ಮೂರನೇ ಬಾರಿ ಈ ತೋಟಕ್ಕೆ ದಾಳಿಯಿಟ್ಟಿರುವುದು. ಹಲವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya
ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಸೋಮವಾರ ತಡರಾತ್ರಿ ಘಾಟಿ ಭಾಗದ ಅಣ್ಣಪ್ಪ ಬೆಟ್ಟದಿಂದ ಸೋಮನ ಕಾಡು ಅರಣ್ಯಭಾಗದ ತನಕ ರಸ್ತೆಯಲ್ಲಿ ಸವಾರಿ ನಡೆಸಿದ ಕಾಡಾನೆ ಬಳಿಕ ಸೋಮನ ಕಾಡು ಪರಿಸರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಮಸ್ಯೆ

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya
ವೇಣೂರು: ಅದೆಷ್ಟೋ ವಿದ್ಯಾರ್ಥಿಗಳಿಗೆ ಜ್ಞಾನದ ಬೆಳಕನ್ನು ನೀಡಿದ ವೇಣೂರು ಸರಕಾರಿ ಪ್ರೌಢ ಶಾಲೆ ಕುಸಿಯುವ ಹಂತದಲ್ಲಿದ್ದು ಶಾಸಕ ಹರೀಶ್ ಪೂಂಜ ಶಾಲೆಗೆ ಭೇಟಿ ನೀಡಿ ಶೀಘ್ರವಾಗಿ ಸ್ಪಂದಿಸಿದರು. ಶಾಲೆಗೆ ಶಾಸಕರ ನಿಧಿಯಿಂದ ರೂ.1.26 ಕೋಟಿ...
ಸಮಸ್ಯೆ

ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ವಿಪರೀತ ಗಾಳಿಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ಆಗಸ್ಟ್ 21 ರಂದು ವಿಪರೀತ ಗಾಳಿಗೆ ತೆಂಗಿನ ಮರ ಮನೆಗೆ ಬಿದ್ದು ಅವರ ಮನೆಗೆ ಹಾನಿಯಾಗಿರುವ ಬ : ಬಂದಾರು ಗ್ರಾಮದ...
ಪ್ರಮುಖ ಸುದ್ದಿಸಮಸ್ಯೆ

ಚಾರ್ಮಾಡಿ ಘಾಟಿಯಲ್ಲಿ ಧಾರಾಕಾರ ಮಳೆ

Suddi Udaya
ಕೊಟ್ಟಿಗೆಹಾರ : ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆ ಸುರಿಯಿತು. ಬೀಸಿದ ಮಳೆಗೆ ನೀರು ರಸ್ತೆಯ ಮೇಲೆ ಸಾಗಿ ವಾಹನ ಸವಾರರು ವಾಹನ ಚಲಾಯಿಸಲು ಪರದಾಡಿದರು.2019 ರಲ್ಲಿ ಗುಡ್ಡ ಕುಸಿತವಾದ ಸಂದರ್ಭದಲ್ಲಿ ಸುರಿದ...
ಸಮಸ್ಯೆ

ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದ ಹಲವೆಡೆ ಹಾನಿಗೊಳಗದ ಪ್ರದೇಶಕ್ಕೆ ಶಾಸಕ ಹರೀಶ್ ಪೂಂಜಾ ಬೇಟಿ

Suddi Udaya
ಬೆಳ್ತಂಗಡಿ :ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದು ಹಲವೆಡೆ ಹಾನಿಗೊಳಗಾದ ಮಲವಂತಿಗೆ ಗ್ರಾಮದ ಮಲ್ಲ ನಂದಿಕಾಡು ರಸ್ತೆ, ಕೊಟರಿಮಾರ್ ಅರ್ತಿದಡಿ ಹರೀಶ್ ಗೌಡ ಅವರ ಮನೆ, ಕಜಕೆ ನೇಲೆಕ್ಕಿಲ್ ನಾರಾಯಣ ಮಲೆಕುಡಿಯ...
ಸಮಸ್ಯೆ

ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದ ಹಲವೆಡೆ ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya
ಬೆಳ್ತಂಗಡಿ :ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದು ಹಲವೆಡೆ ಹಾನಿಗೊಳಗಾದ ಮಲವಂತಿಗೆ ಗ್ರಾಮದ ಮಲ್ಲ ನಂದಿಕಾಡು ರಸ್ತೆ, ಕೊಟರಿಮಾರ್ ಅರ್ತಿದಡಿ ಹರೀಶ್ ಗೌಡ ಅವರ ಮನೆ, ಕಜಕೆ ನೇಲೆಕ್ಕಿಲ್ ನಾರಾಯಣ ಮಲೆಕುಡಿಯ...
ಗ್ರಾಮಾಂತರ ಸುದ್ದಿಸಮಸ್ಯೆ

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya
ಬೆಳ್ತಂಗಡಿ; ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ ಉಂಟಾಗಿದೆ.ಇಸುಬು ಮತ್ತು ಅಬ್ದುಲ್ ರಹಿಮಾನ್ ಎಂಬವರ ಮನೆಗೆ ಸಂಜೆಯ ವೇಳೆ ಸಿಡಿಲು‌ಬಡಿದ ಪರಿಣಾಮ ಮನೆಯ ವಿದ್ಯುತ್...
ಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರ್ಗಳನ್ನು ಅಳವಡಿಸುವ ಹಾಗೂ ಉಪ್ಪಿನಂಗಡಿ ಟೌನ್,...
error: Content is protected !!