ಸಮಸ್ಯೆ

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

Suddi Udaya

ತೆಕ್ಕಾರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಿದ್ಯುತ್ ತೆಕ್ಕಾರು ಗ್ರಾಮದ ಸರಳಿಕಟ್ಟೆ, ಬಾಜಾರು, ಕುಟ್ಟಿಕಾಳ, ಬಂಟ್ವಾಳ ತಾಲೂಕಿನ ಮಣಿನಾಲ್ಗೂರು, ನಡುಮೊಗರು, ಬೈಲಮೆರ್, ನೆಲ್ಲಿಪಲ್ಕೆ, ಗೋದಾಮ್ ಗುಡ್ಡೆ, ಪೊರ್ಕಲದವರೆಗೆ ಮಳೆ ...

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

Suddi Udaya

ರೆಖ್ಯಾ :ಇಲ್ಲಿಯ ನೇಲ್ಯಡ್ಕ ಪ್ರೌಢಶಾಲಾ ಬಳಿಯ ಕೆ ವಿ ಅಬ್ರಹಾಂ (ಜಾಯ್) ರವರ ಮನೆಗೆ ಇಂದು ಸಂಜೆ ಬೀಸಿದ ಬಾರೀ ಗಾಳಿ ಮಳೆಗೆ ವಿದ್ಯುತ್ ಕಂಬವೊಂದು ತುಂಡಾಗಿ ...

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

Suddi Udaya

ನಾಲ್ಕೂರು: ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಬಾಕ್ಯರಡ್ಡ ವಿಶ್ವನಾಥ ಪೂಜಾರಿಯವರ ಹಟ್ಟಿ ಗಾಳಿ ಮಳೆಗೆ ಕುಸಿದು ಹಾನಿಯಾಗಿದೆ ಕಳೆದೊಂದು ವಾರದಿಂದ ವಿಪರೀತ ಗಾಳಿ ಮಳೆಯಿಂದ ...

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

Suddi Udaya

ಮೊಗ್ರು : ವಿಪರೀತ ಮಳೆಯಿಂದಾಗಿ ಮೊಗ್ರು ಗ್ರಾಮದ ಕಂಚಿನಡ್ಕ ದಲ್ಲಿ ಗುಡ್ಡ ಕುಸಿದು ಆನಂದ ರವರ ಮನೆಯು ಬಿರುಕು ಬಿಟ್ಟಿದ್ದು ಸಂಪೂರ್ಣ ಹಾನಿಯಾಗಿದೆ. ಮನೆಯಲ್ಲಿ ವಾಸ್ತವ್ಯ ಮಾಡಲು ...

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya

ಗೇರುಕಟ್ಟೆ : ನ್ಯಾಯತರ್ಪು ಗ್ರಾಮದ ಕಲಾಯಿತೊಟ್ಟು ಶ್ರೀಮತಿ ರೂಪಾ ರವರ ಮನೆಯ ಕೋಳಿ ಗೂಡಿನಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ ಹಾಗೂ 1 ಕಿ.ಲೋ ತೂಕದ 5 ...

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ಬೆಳ್ತಂಗಡಿ :ಕಳೆದ ಒಂದುವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿಯಲ್ಲಿ ಅಣೆಕಟ್ಟು ಮುಳುಗಡೆಯಾಗಿ ತೋಟಗಳಿಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಜು.19 ರಂದು ನಡೆದಿದೆ. ...

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಬೆಳಾಲು: ನಿರಂತರ ಸುರಿಯುತ್ತಿದ್ದ ಗಾಳಿ ಮಳೆಯಿಂದಾಗಿ ಪೆರ್ಲ ಬೈಪಾಡಿ ಹಿರಿಯ ಪ್ರಾಥಮಿಕ ಶಾಲೆಯ ಗೇಟ್ ಬಳಿ ಇದ್ದ ದೊಡ್ಡ ಮರವೊಂದು ದಾರಿಗೆ ಅಡ್ಡಲಾಗಿ ಬಿದ್ದ ಘಟನೆ ಜು.19 ...

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya

ಬಂದಾರು : ಜು19 ರಾತ್ರಿ ಸುರಿದ ವಿಪರೀತ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.ಸ್ಥಳಕ್ಕೆ ...

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ಬೆಳ್ತಂಗಡಿ: ಗುರುವಾಯನಕೆರೆಯಿಂದ ಅಳದಂಗಡಿ ನಾವರ ತನಕ ರಾಜ್ಯ ಹೆದ್ದಾರಿ ರಸ್ತೆ ಅಗಲೀಕರಣ ವಾಗಿ ವರ್ಷ ಪೂರ್ತಿ ಆಗುವ ಮೊದಲೇ( ಶಕ್ತಿ ನಗರ) ಪೊಟ್ಟುಕೆರೆ ಸರ್ಕಲ್ ನ ಸ್ವಲ್ಪ ...

ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ

Suddi Udaya

ಪಟ್ರಮೆ: ಪಟ್ರಮೆ ಪಂಚಾಯತ್ ಬಳಿಯ ಬಸ್ ನಿಲ್ದಾಣ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಂಚೆ ಕಚೇರಿಯನ್ನು ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಸುಸಜ್ಜಿತ ಕಟ್ಟಡಕ್ಕೆ ಜು.15ರಂದು ಸ್ಥಳಾಂತರಿಸಲಾಯಿತು. ಹಿಂದೆ ಇದ್ದ ...

error: Content is protected !!