ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ನಡೆಸುತ್ತಿದ್ದ ಕಾರ್ಮಿಕರೊಬ್ಬರಿಗೆ ಮೂರು ಚಿರತೆಗಳು ಎದುರಾದ ಘಟನೆ ಮಾ.10 ರಂದು ಮುಂಜಾನೆ 4 ಗಂಟೆ ವೇಳೆಗೆ ನಡೆದಿದೆ. ಚಿರತೆಯನ್ನು ಕಂಡ ವ್ಯಕ್ತಿ ಭಯ ಭೀತರಾಗಿ...
ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿ ಸುಮಾರು ರೂ.1 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದ ಘಟನೆ ನಾವೂರು ಗ್ರಾಮದಲ್ಲಿ ಮಾ.7ರಂದು ನಡೆದಿದೆ. ನಾವೂರು ಗ್ರಾಮದ ನಿಂರ್ದಿ ಪುಣ್ಕೆತ್ತಾರು ಮಹೇಂದ್ರ ಎಂ. ರಾವ್...
ಬೆಳ್ತಂಗಡಿ: ಜನರು ವಿದ್ಯಾವಂತರು , ಬುದ್ದಿವಂತರು ಆದಷ್ಟು ನಾಗರಿಕ ಸಮಾಜದಲ್ಲಿ ಅನಾಗರಿಕರಂತೆ ವರ್ತನೆ ಹೆಚ್ಚುತ್ತಿದೆ ಎಂಬುದಕ್ಕೆ ಉತ್ತಮ ಉದಾಹರಣೆ ನಾವೂರು ಗ್ರಾಮದ ಕೈಕಂಬ ಸೇತುವೆ. ದಿನನಿತ್ಯ ಬಳಕೆಯ ತ್ಯಾಜ್ಯಗಳನ್ನು ತಂದು ಸೇತುವೆ ಕೆಳಗೆ ಹರಿಯುವ...
ಶಿಶಿಲ ಗ್ರಾಮದಲ್ಲಿ ಇತ್ತೀಚಿನ ದಿನಗಳಲ್ಲಿ ವಿಷಸರ್ಪಗಳ ಓಡಾಟ ಹೆಚ್ಚಾಗುತ್ತಿರುವ ಹಿನ್ನೆಲೆ ಹಾವು ಕಡಿತದಿಂದ ಕಾರೆಗುಡ್ಡೆ ನಿವಾಸಿ ಚೋಮ (67) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಾ.3ರಂದು ಶಿಶಿಲ ಗ್ರಾಮದ ಕಾರೆಗುಡ್ಡೆ ನಿವಾಸಿ ಚೋಮ ಅವರು...
ಬೆಳ್ತಂಗಡಿ: ಶಾಲೆ ಆರಂಭಿಸಲು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ನಕಲಿ ದಾಖಲೆ ಸೃಷ್ಟಿಸಿ ಶಿಕ್ಷಣ ಇಲಾಖೆಗೆ ಸಲ್ಲಿಸಿದೆ ಎಂಬ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕುವೆಟ್ಟು ಗ್ರಾಮದ ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ...
ಗುರುವಾಯನಕೆರೆ ಸಮೀಪದ ಜೈನ್ಪೇಟೆ ಬಳಿ ರಸ್ತೆ ಮಧ್ಯೆ ಸಾರಿಗೆ ಬಸೊಂದು ಕೆಟ್ಟು ನಿಂತ ಪರಿಣಾಮ ಗುರುವಾಯನಕೆರೆ ಬಳಿ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸವಾರರು ಹರಸಾಹಸ ಪಟ್ಟು ವಾಹನ ಚಲಾಯಿಸುವ ಪರಿಸ್ಥಿತಿ ಉಂಟಾಗಿದೆ....
ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಎರ್ಮಾಲ್ ಪಲ್ಕೆ ಎಂಬಲ್ಲಿ ಕಳೆದ ಹಲವಾರು ದಿನಗಳಿಂದ ಏರ್ಟೆಲ್ ನೆಟ್ವರ್ಕ್ ಇಲ್ಲದೆ ವ್ಯವಹಾರ, ಫೋನ್ ಕರೆಗಳಿಗಾಗಿ ಜನ ಸಾಮಾನ್ಯರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈಗಿನ ಕಾಲದಲ್ಲಿ ಮೊಬೈಲ್...
ಬೆಳ್ತಂಗಡಿ: ಕರ್ನಾಟಕ ರಾಜ್ಯ ಮತ್ತು ಹೊರ ರಾಜ್ಯದ ಜಿಲ್ಲೆಗಳಲ್ಲಿ ಸುಮಾರು 35 ಕ್ಕೂ ಅಧಿಕ ಸರಣೆ ಕಳ್ಳತನ ಹಾಗೂ ನ್ಯಾಯಾಲಯಗಳಿಗೆ ಹಾಜರಾಗದ 22 ಬಂಧನದ ವಾರಂಟ್ ಇದ್ದರೂ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು...
ಉಜಿರೆ : ಗುರಿಪಳ್ಳ ಕ್ರಾಸ್ ಬಳಿ ಖಾಸಗಿ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ಬಿದ್ದು ವಿದ್ಯುತ್, ಪಂಚಾಯತ್ ನೀರು ಸರಬರಾಜು ಪೈಪ್ ಗೆ ಹಾನಿ ಸಂಭವಿಸಿದೆ. ಗ್ರಾಮಸ್ಥರು ಹಾಗೂ ಹಲವರು ಬೆಂಕಿ ನಂದಿಸಲು ಪ್ರಯತ್ನ ಪಟ್ಟು,...
ಕೊಕ್ಕಡ: ರೈತರಿಗೆ 2024-25 ಸಾಲಿನ ಬೆಳೆ ವಿಮೆ ಲಭಿಸಿಲ್ಲ ಎಂದು ಆರೋಪಿಸಿ, ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮೂಲಕ ಟಾಟಾ ಎಐಜಿ ಇನ್ಸೂರೆನ್ಸ್ ಕಂಪನಿಗೆ ಮನವಿ ಪತ್ರ ಕಳುಹಿಸಲಾಗಿತ್ತು. ಸಿ ಸಿ...