ಧರ್ಮಸ್ಥಳ:ಧರ್ಮಸ್ಥಳ ಗ್ರಾಮದ ನೇತ್ರಾ ನಗರ ದೊಂಡೋಲೆ ನಾರ್ಯ ಮಾರ್ಗವಾಗಿ ಬೆಳಾಲ್ ಗ್ರಾಮಕ್ಕೆ ಸಂಪರ್ಕ ವಾಗುವ ರಸ್ತೆಯ ನಾರ್ಯ ಎಂಬಲ್ಲಿ ಸೇತುವೆ ಕುಸಿದು ಬೀಳುವ ಅಪಾಯದ ಪರಿಸ್ಥಿತಿಯಲ್ಲಿದೆ. ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ ಸ್ಥಳ ಭೇಟಿ ನೀಡಿ...
ತೆಕ್ಕಾರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಿದ್ಯುತ್ ತೆಕ್ಕಾರು ಗ್ರಾಮದ ಸರಳಿಕಟ್ಟೆ, ಬಾಜಾರು, ಕುಟ್ಟಿಕಾಳ, ಬಂಟ್ವಾಳ ತಾಲೂಕಿನ ಮಣಿನಾಲ್ಗೂರು, ನಡುಮೊಗರು, ಬೈಲಮೆರ್, ನೆಲ್ಲಿಪಲ್ಕೆ, ಗೋದಾಮ್ ಗುಡ್ಡೆ, ಪೊರ್ಕಲದವರೆಗೆ ಮಳೆ ಆರಂಭವಾದಗಿನಿಂದ ವಿದ್ಯುತ್ ಸಮಸ್ಯೆ ಪ್ರಾರಂಭವಾಗಿದೆ. ರಾತ್ರಿ...
ರೆಖ್ಯಾ :ಇಲ್ಲಿಯ ನೇಲ್ಯಡ್ಕ ಪ್ರೌಢಶಾಲಾ ಬಳಿಯ ಕೆ ವಿ ಅಬ್ರಹಾಂ (ಜಾಯ್) ರವರ ಮನೆಗೆ ಇಂದು ಸಂಜೆ ಬೀಸಿದ ಬಾರೀ ಗಾಳಿ ಮಳೆಗೆ ವಿದ್ಯುತ್ ಕಂಬವೊಂದು ತುಂಡಾಗಿ ಮನೆಯ ಮೇಲೆ ಬಿದ್ದು ಸಂಪೂರ್ಣ ಹಾನಿಯಾಗಿದೆ....
ನಾಲ್ಕೂರು: ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಬಾಕ್ಯರಡ್ಡ ವಿಶ್ವನಾಥ ಪೂಜಾರಿಯವರ ಹಟ್ಟಿ ಗಾಳಿ ಮಳೆಗೆ ಕುಸಿದು ಹಾನಿಯಾಗಿದೆ ಕಳೆದೊಂದು ವಾರದಿಂದ ವಿಪರೀತ ಗಾಳಿ ಮಳೆಯಿಂದ ಹಲವಾರು ಅನಾಹುತಗಳು ನಡೆಯುತ್ತಿದೆ. ಇಗಾಗಲೇ ಪಂಚಾಯತ್...
ಮೊಗ್ರು : ವಿಪರೀತ ಮಳೆಯಿಂದಾಗಿ ಮೊಗ್ರು ಗ್ರಾಮದ ಕಂಚಿನಡ್ಕ ದಲ್ಲಿ ಗುಡ್ಡ ಕುಸಿದು ಆನಂದ ರವರ ಮನೆಯು ಬಿರುಕು ಬಿಟ್ಟಿದ್ದು ಸಂಪೂರ್ಣ ಹಾನಿಯಾಗಿದೆ. ಮನೆಯಲ್ಲಿ ವಾಸ್ತವ್ಯ ಮಾಡಲು ಕಷ್ಟದ ಪರಿಸ್ಥಿತಿ ನಿರ್ಮಾಣ ಆಗಿದೆ. ಸ್ಥಳಕ್ಕೆ...
ಗೇರುಕಟ್ಟೆ : ನ್ಯಾಯತರ್ಪು ಗ್ರಾಮದ ಕಲಾಯಿತೊಟ್ಟು ಶ್ರೀಮತಿ ರೂಪಾ ರವರ ಮನೆಯ ಕೋಳಿ ಗೂಡಿನಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ ಹಾಗೂ 1 ಕಿ.ಲೋ ತೂಕದ 5 ಕೋಳಿಗಳನ್ನು ರಾತ್ರಿ ವೇಳೆಯಲ್ಲಿ ನುಂಗಿ ಗೂಡಿನಲ್ಲಿಯೇ...
ಬೆಳ್ತಂಗಡಿ :ಕಳೆದ ಒಂದುವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿಯಲ್ಲಿ ಅಣೆಕಟ್ಟು ಮುಳುಗಡೆಯಾಗಿ ತೋಟಗಳಿಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಜು.19 ರಂದು ನಡೆದಿದೆ. ಅವಿನಾಶ್ ಗೋಖಲೆ, ಶ್ರೀನಿವಾಸ್ ಗೋಖಲೆ, ಸಂಜೀವ್...
ಬೆಳಾಲು: ನಿರಂತರ ಸುರಿಯುತ್ತಿದ್ದ ಗಾಳಿ ಮಳೆಯಿಂದಾಗಿ ಪೆರ್ಲ ಬೈಪಾಡಿ ಹಿರಿಯ ಪ್ರಾಥಮಿಕ ಶಾಲೆಯ ಗೇಟ್ ಬಳಿ ಇದ್ದ ದೊಡ್ಡ ಮರವೊಂದು ದಾರಿಗೆ ಅಡ್ಡಲಾಗಿ ಬಿದ್ದ ಘಟನೆ ಜು.19 ರಂದು ನಡೆದಿದೆ ಶಾಲಾ ಮಕ್ಕಳಿಗೆ ರಜೆ...
ಬಂದಾರು : ಜು19 ರಾತ್ರಿ ಸುರಿದ ವಿಪರೀತ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್...
ಬೆಳ್ತಂಗಡಿ: ಗುರುವಾಯನಕೆರೆಯಿಂದ ಅಳದಂಗಡಿ ನಾವರ ತನಕ ರಾಜ್ಯ ಹೆದ್ದಾರಿ ರಸ್ತೆ ಅಗಲೀಕರಣ ವಾಗಿ ವರ್ಷ ಪೂರ್ತಿ ಆಗುವ ಮೊದಲೇ( ಶಕ್ತಿ ನಗರ) ಪೊಟ್ಟುಕೆರೆ ಸರ್ಕಲ್ ನ ಸ್ವಲ್ಪ ಮುಂದೆ ರಸ್ತೆ ಮದ್ಯೆ ಅಪಾಯಕಾರಿ ಹೊಂಡ...