38.6 C
ಪುತ್ತೂರು, ಬೆಳ್ತಂಗಡಿ
March 28, 2025

Category : ಸಾಧಕರು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya
ಬೆಳ್ತಂಗಡಿ: 2019ರಲ್ಲಿ ಚಾರ್ಮಾಡಿ ಗ್ರಾಮದ ಕೊಳಂಬೆಯಲ್ಲಿ ಸೃಷ್ಟಿಯಾಗಿದ್ದ ಪ್ರವಾಹದಿಂದಾಗಿ ಮನೆಗಳು ಕೊಚ್ಚಿ ಹೋಗಿ ಜನರು ಆಸರೆಯನ್ನು ಕಳೆದುಕೊಂಡಿದ್ದರು. ಈ ವೇಳೆ ಈ ಜನರ ನೆರವಿಗೆ ಬದುಕು ಕಟ್ಟೋಣ ಬನ್ನಿ ತಂಡ ನಿಂತಿತ್ತು. ಕೊಚ್ಚಿ ಹೋಗಿದ್ದ...
ಸಾಧಕರು

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

Suddi Udaya
ಬೆಳ್ತಂಗಡಿ: ಕಟೀಲು ಐದನೇ ಮೇಳದ ಚೆಂಡೆವಾದಕ ಮಧೂರು ರಾಮಪ್ರಕಾಶ ಕಲ್ಲೂರಾಯರಿಗೆ ,ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಇವರು ಕೊಡ ಮಾಡುವ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಬಾರಿ ಬೆಳ್ತಂಗಡಿಯ ಗೇರುಕಟ್ಟೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya
ಉಜಿರೆ: ಪುತ್ತೂರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಮತ್ತು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವತಿಯಿಂದ ಡಿ.25ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ನಟರಾಜ ವೇದಿಕೆಯಲ್ಲಿ ಜರುಗಿದ “ಶ್ರೀ ಆಂಜನೇಯ-56″ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಜನಮಾನಸದಲ್ಲಿ ಸರಳತೆಯ ಮೂರ್ತಿಯಾಗಿ ಕಾಣಿಸಿಕೊಂಡು ಉದ್ಯಮದ ಜೊತೆ ಸಮಾಜ ಸೇವೆಯಲ್ಲಿ ನಿರತರಾಗಿರುವ ಬೆಳ್ತಂಗಡಿಯ ಹೆಮ್ಮೆಯ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ ಲಭಿಸಿದೆ. ಶಶಿಧರ್ ಶೆಟ್ಟಿಯವರು ಕಲಾವಿದರ ಕಾಮಧೇನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಲಾ ಮಠದ ರಜತಮಹೋತ್ಸವದ ಅಂಗವಾಗಿ ದ.ಕ ಜಿಲ್ಲೆಯ 25 ಸಾಧಕರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ನೀಡಲಾಗುತ್ತಿದ್ದು, ಬೆಳ್ತಂಗಡಿ ತಾಲೂಕಿನಿಂದ ನಿವೃತ್ತ ಯೋಧ ಡಾ. ಕೆ.ಎಸ್ ಗೋಪಾಲಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya
ಧರ್ಮಸ್ಥಳ: ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ನೀಡಿ ಗೌರವಿಸಿದೆ. ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕರ್ನಾಟಕದ...
ಬೆಳ್ತಂಗಡಿವರದಿಸಾಧಕರು

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya
ಬೆಳ್ತಂಗಡಿ : ಪಯಸ್ಸಿನ ಯುವಕ ಮಂಡಲ ಕೇರ್ಪಳ . ಹಿರಿಯ ವಿದ್ಯಾರ್ಥಿ ಸಂಘದ ಜಿ. ಪ ಹಿರಿಯ ಪ್ರಾಥಮಿಕ ಶಾಲೆ ಕೇರ್ಪಳ ಹಾಗು ಕೇರ್ಪಳ, ಕುರುಂಜಿ, ಭಸ್ಮಡ್ಕ, ಕುರಂಜಿಗುಡ್ಡೆ , ಬೂಡು ಊರವರ ಸಹಕಾರದೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳುಸಾಧಕರು

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಅಂಧ, ವಾಕ್ ಮತ್ತು ಶ್ರವಣ ದೋಷ ಹೊಂದಿರುವ ಹಾಗೂ ಹಲವು ನ್ಯೂನತೆಗಳಿಂದ ಕೂಡಿದ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ 150 ಮಕ್ಕಳಿಗೆ ವಿದ್ಯಾಭ್ಯಾಸ ಮತ್ತು ವೈದ್ಯಕೀಯ ಚಿಕಿತ್ಸೆಯನ್ನು ನೀಡುತ್ತ ಬರುತ್ತಿರುವ ದಯಾ ವಿಶೇಷ ಶಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಕಳೆದ 45 ವರುಷಗಳಿಂದ ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ, ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಸಮಾಜಮುಖಿ ಸಾಧನೆಯನ್ನು ಗುರುತಿಸಿ ಈ ಬಾರಿಯ ಜಿಲ್ಲಾ...
ಸಾಧಕರು

ತಾಲೂಕಿನ ನಾಲ್ವರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya
ಬೆಳ್ತಂಗಡಿ : ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿಗುವ 2025ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ನಾಲ್ಕು ಮಂದಿ ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳು ಪಾತ್ರವಾಗಿದೆ.ಜನಪದ ಕಲಾ ಕ್ಷೇತ್ರದಲ್ಲಿ ಉದಯ ಕುಮಾರ್...
error: Content is protected !!