ಉಜಿರೆ: ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ 4ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಉಜಿರೆ ತಂಡವು ಕಟಾದಲ್ಲಿ 4 ಚಿನ್ನ ಮತ್ತು 4 ಬೆಳ್ಳಿ ಪದಕಗಳನ್ನು ಮತ್ತು ಕುಮಿಟೆಯಲ್ಲಿ ತಂಡವು 4 ಚಿನ್ನದ...
ಬೆಳ್ತಂಗಡಿ : ಮೂಡುಬಿದಿರೆಯಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಜಿನಿಯರಿಂಗ್ ಕಾಲೇಜಿನ(ಮೈಟ್) ವಿದ್ಯಾರ್ಥಿನಿ ಶ್ರೀಪ್ರಿಯಾ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಈ ಬಾರಿ ವಿಶ್ವವಿದ್ಯಾಲಯಕ್ಕೆ 7 ನೇ ರ‌್ಯಾಂಕ್ ಬರುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಬೆಳಗಾವಿಯ...
ಧರ್ಮಸ್ಥಳ: ಶ್ರೀ ಕ್ಷೇ.ಧ.ಗ್ರಾ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ, ಶ್ರೀ ಧ.ಮಂ ವ್ಯಸನಮುಕ್ತ ಮತ್ತು ಸಂಶೋಧನಾ ಕೇಂದ್ರ ಉಜಿರೆ ಇದರ ಆಶ್ರಯದಲ್ಲಿ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ, ಸಂತೃಪ್ತ ಜೀವನ ನಡೆಸುತ್ತಿರುವ...
ಬೆಳ್ತಂಗಡಿ: ದ.ಕ ಜಿಲ್ಲಾ ಯುವ ಕಾಂಗ್ರೆಸಿನ ವಕ್ತಾರರಾಗಿಸಂದೀಪ್ ಎಸ್. ನೀರಲ್ಕೆ ಅರ್ವ ನೇಮಕಗೊಂಡಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ,ಯುವ ಕಾಂಗ್ರೆಸ್ ನೇತೃತ್ವದ ಕಾರ್ಯಕ್ರಮ,ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಪಕ್ಷ ಸಂಘಟಿಸಿರುವ...
ಬೆಳ್ತಂಗಡಿ: ಹತ್ತೊಂಬತ್ತು ವರ್ಷಗಳ ಕಾಲ ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ,ಇಡೀ ರಾಜ್ಯದಲ್ಲಿ ಮಹತ್ವದ ಭಕ್ತಿ ಸಂಸ್ಕೃತಿಯ ಸಂಚಲನ ಮೂಡಿಸಿದ್ದ, ಬಿ. .ಜಯರಾಮ ನೆಲ್ಲಿತ್ತಾಯರಿಗೆ ಗ್ಲೋಬಲ್ ವಿಷ್ಣುಸಹಸ್ರನಾಮ ಸತ್ಸಂಗ ಫೆಡರೇಶನ್“ಧಾರ್ಮಿಕ ಸಮಾಜ...
ಬೆಳ್ತಂಗಡಿ: ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ, ಜನಸ್ನೇಹಿ ಡಾ. ಸದಾನಂದ ಪೂಜಾರಿ ಅವರಿಗೆ ಕರ್ನಾಟಕ ರಾಜ್ಯ ಸರಕಾರ ಕೊಡಮಾಡುವ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ ದೊರೆತಿದೆ. ಬೆಂಗಳೂರು ವಿಧಾನ ಸೌಧದಲ್ಲಿ...
ಬೆಳ್ತಂಗಡಿ: ಕಳೆದ 4 ವರ್ಷದಿಂದ ಪೋಲೆಂಡ್ ನಲ್ಲಿ ನೆಲೆಸಿರುವ ಬೆಳ್ತಂಗಡಿ ತಾಲೂಕು ಸುಲ್ಕೇರಿಮೊಗ್ರು ಗ್ರಾಮದ ಯುವಕ ಅಕ್ಷಯ್ ಮಾಳಿಗೆಯವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಪೋಲೆಂಡ್ ಕ್ರಾಕೌ ಯುಗಲೋನಿಯನ್ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಪಾರ್ಟಿಕಲ್...
ಮುಂಡಾಜೆ: ಒರಿಸ್ಸಾದ ಭುವನೇಶ್ವರ ಕ್ರೀಡಾಂಗಣದಲ್ಲಿ ಜೂನ್ 9ರಿಂದ 12ರ ತನಕ ನಡೆದ ಜಂಜಾತೀಯ ಖೇಲ್ ಮಹೋತ್ಸವ್-2023ರ ಮಹಿಳೆಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ದ್ವಿತೀಯ...
ಬೆಳ್ತಂಗಡಿ: ಎಂಡೋಸಲ್ಫಾನ್ ಮಹಾಮಾರಿಯಿಂದಾಗಿ ಚಿಕ್ಕಿಂದಿನಿಂದಲೇ ದೃಷ್ಟಿ ಕಳೆದುಕೊಂಡರೂ ತನ್ನ ಒಳದೃಷ್ಟಿಯಿಂದಲೇ ಇಡೀ ಊರಿನ ಜನರ ಪರವಾಗಿ ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರಾದ ಕೊಕ್ಕಡ ನಿವಾಸಿ ಶ್ರೀಧರ ಗೌಡ ಕೆಂಗುಡೇಲು ರವರು ವಿಜಯಕರ್ನಾಟಕ ದೈನಿಕ ನೀಡುವ “ವಿಕ...