ಬೆಳ್ತಗಂಡಿ: ಮಂಗಳೂರು ವಿಶ್ವವಿದ್ಯಾಲಯವು ೨೦೨೫ನೇ ಸಾಲಿನಲ್ಲಿ ನಡೆಸಿದ್ದ ಸ್ನಾತಕೋತ್ತರ ಪದವಿ ಪರೀಕ್ಷೆಗಳ ರ‍್ಯಾಂಕ್ ಪಟ್ಟಿ ಪ್ರಕಟಗೊಳಿಸಿದ್ದು, ಎಂ.ಎಸ್.ಡಬ್ಲ್ಯೂನಲ್ಲಿ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜಿರದ ಯಶಸ್ವಿನಿ ಪ್ರಥಮ ರ‍್ಯಾಂಕ್ ಪಡೆದು ಶ್ರೇಷ್ಠ ಸಾಧನೆ ಮೆರೆದಿದ್ದಾರೆ....
ಬೆಳ್ತಂಗಡಿ: ಮಂಗಳೂರು ವಿಶ್ವ ವಿದ್ಯಾನಿಲಯದ 44ನೇ ಘಟಿಕೋತ್ಸವದ ಅಂಗವಾಗಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅಪೂರ್ವ ಸೇವೆ ಸಲ್ಲಿಸಿದ ಡಾ. ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಾ.26ರಿಂದ ಮಾ.28ರವರೆಗೆ ಬಿ.ಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿದರುವ ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನೀಡಲಾಗುವ `ಕನ್ನಡ ಸಿರಿ’ ಪ್ರಶಸ್ತಿಗೆ...
ಬೆಳ್ತಂಗಡಿ: ಅಂತರಾಷ್ಟ್ರೀಯ ಹಿಂದೂ ಮಹಾಸಭಾ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ|| ಅಂಬೇಡ್ಕರ್ ಅವರ 135ನೇ ಜಯಂತಿಯ ಅಂಗವಾಗಿ ಸಾಧನೆ ಗೈದ ಸಾಧಕಾರಿಗೆ ಅಂತರಾಷ್ಟ್ರೀಯ ಪ್ರಧಾನ ಸಮಾರಂಭ ಏ.15ರಂದು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ...
ಬೆಳ್ತಂಗಡಿ: ಮಂಗಳೂರು ಕುದ್ರೋಳಿ ನಾರಾಯಣಗುರು ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಗೇರುಕಟ್ಟೆಯವರು ಮಂಡಿಸಿದ ತುಳು ರಂಗಭೂಮಿ ಮತ್ತು ಸಿನೆಮಾ: ಪ್ರೇರಣೆ ಮತ್ತು ಅನನ್ಯತೆ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ನೀಡಿದೆ. ಮೂಲತಃ...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್, ಕ್ರೀಡಾ ಪ್ರತಿಭೆ ಕು. ತೇಜಸ್ವಿನಿ ಪೂಜಾರಿ ಬೊಲ್ಜೆ ಮನೆ ಬಂದಾರು ಇವರನ್ನು ಮಾ.16ರಂದು...
ಉಜಿರೆ: ಧರ್ಮಸ್ಥಳದ ನಿವಾಸಿ ಕುಮಾರಿ ಸೌಖ್ಯ ಎಸ್. ಜೈನ್ ಮಂಡಿಸಿದ ಆರು ಸಂಶೋಧನಾ ಪ್ರಬಂಧಗಳು ಶ್ರೇಷ್ಠ ಎಂಬ ಮಾನ್ಯತೆ ಪಡೆದು ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲಾಗಿದ್ದು, ಐ.ಬಿ.ಆರ್. ಸಾಧಕಿ ಎಂಬ ಮಾನ್ಯತೆಗೆ ಪಾತ್ರರಾಗಿದ್ದಾರೆ....
ಬೆಳ್ತಂಗಡಿ: ಅಂಡಿಂಜೆ ಸಂಜೀವಿನಿ ಒಕ್ಕೂಟದ ಸದಸ್ಯೆ ಮಲ್ಲಿಕಾ ಎಸ್.ರಿಗೆ ಯಶಸ್ವಿ ಮಹಿಳಾ ಉದ್ಯಮಿ-2026 ಪ್ರಶಸ್ತಿ ನಿಸರ್ಗ ಸಂಜೀವಿನಿ ಮಾದರಿ ಗ್ರಾ.ಪಂ. ಮಟ್ಟದ ಒಕ್ಕೂಟ ಇದರ ಪದಾಧಿಕಾರಿ ಮಲ್ಲಿಕಾ ಎಸ್ ಇವರು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ...
ಬೆಳ್ತಂಗಡಿ: ಪುತ್ತೂರು ವಿದ್ಯಾಮಾತಾ ಸಭಾಂಗಣದಲ್ಲಿ ನಡೆದ ಪುತ್ತೂರು ಆಮಂತ್ರಣ ವೇದಿಕೆಯ ಪದಗ್ರಹಣ ಸಮಾರಂಭದ ವೇದಿಕೆಯ ಕಾರ‍್ಯಕ್ರಮದಲ್ಲಿ ಝೀ ಟಿವಿ ಕನ್ನಡ ಸರಿಗಮಪ ಖ್ಯಾತಿಯ ಕ್ಷಿತಿ.ಕೆ.ರೈ ಧರ್ಮಸ್ಥಳ ಮತ್ತು ಗಾಯಕಿ ಶ್ರೇಷ್ಠ ಆಳ್ವ ಪುತ್ತೂರು ಇವರಿಗೆ...