ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ
ಪೆರಾಡಿ:ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ,ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು.ಶೇಖ್ ಲತೀಫ್- ಪೌಝೀಯ ಬೇಗಂ ದಂಪತಿಯನ್ನು ಸಂಘದ ವತಿಯಿಂದ ಸನ್ಮಾನಿಸಿ,ಗೌರವಿಸಲಾಯಿತು....