December 3, 2024

Category : ಸಾಧಕರು

ಆಯ್ಕೆಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಶಾಲಾ ಕಾಲೇಜುಸಂಘ-ಸಂಸ್ಥೆಗಳುಸಾಧಕರು

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್‌ರವರಿಗೆಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya
ಬೆಳ್ತಂಗಡಿ:ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌ರವರಿಗೆ ಶೈಕ್ಷಣಿಕ ರಂಗದಲ್ಲಿ ಮಾಡಿರುವ ಅಮೋಘ ಸಾಧನೆಯನ್ನು ಪರಿಗಣಿಸಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭದ ಸಹಭಾಗಿತ್ವದಲ್ಲಿ ಕೊಡಮಾಡುವ ಮಲೇಷಿಯಾ-ಇಂಡಿಯಾ...
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya
ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅ.1ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವಿಕಲಚೇತನರು ಹಾಗೂ ಸೇವೆ ಸಲ್ಲಿಸುತ್ತಿರುವ ಸಂಸ್ಥೆ/ವ್ಯಕ್ತಿಗಳಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ...
ಸಾಧಕರು

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ದತಿ ನಿರ್ಮೂಲನ ಸಮಿತಿ ಸದಸ್ಯರಾಗಿ ಶೇಖರ್ ಎಲ್.

Suddi Udaya
ಬೆಳ್ತಂಗಡಿ: ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಅವರನ್ನು ನೇಮಕ ಮಾಡಲಾಗಿದೆ. ಬೆಳ್ತಂಗಡಿ , ಪುತ್ತೂರು, ಸುಳ್ಯ, ಕಡಬ ತಾಲೂಕುಗಳನ್ನು ಒಳಗೊಂಡ ಪುತ್ತೂರು ಉಪ...
ಸಾಧಕರು

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ಉತ್ತೀರ್ಣ

Suddi Udaya
ಬೆಳ್ತಂಗಡಿ :ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024 ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಮುಂಡಾಜೆಯ ದಿ.‌ ಶಿವರಾಮ ಗೊಲ್ಲ ಮತ್ತು ಭಾಗೀರಥಿ ದಂಪತಿ ಪುತ್ರ ಅಶ್ವಥ್ ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya
ಬೆಳ್ತಂಗಡಿ: 2023-24 ನೆಯ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡು ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಜೂ.9ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಬೆಳ್ತಂಗಡಿಯ ಪಾರಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಸಾಧಕರು

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya
ಉಜಿರೆ: ಭಾರತೀಯ ಏಮ್ಸ್ (AIIMS) ಮೆಡಿಕಲ್‌ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ನಡೆದ Institute of National Importance CET (INICET) ಪ್ರವೇಶ ಪರೀಕ್ಷೆಯಲ್ಲಿ AII Indian Rank (AIR)ನಲ್ಲಿ 191ನೇ ರ್‍ಯಾಂಕ್ ಪಡೆದಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya
ಮುಂಡಾಜೆ: ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಹಾಗೂ ಊರ ದಾನಿಗಳ ಸಹಕಾರದಲ್ಲಿ ಮುಂಡಾಜೆಯ ವೈಸಿ ಭವನದಲ್ಲಿ ಗ್ರಾಮದ ಆಯ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ ಜರಗಿತು. ಜಿಲ್ಲಾ...
ಸಾಧಕರು

ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ ವತಿಯಿಂದ ಸಾಧಕ ವಿದ್ಯಾರ್ಥಿ ಚಿನ್ಮಯ್ ಗೆ ಅಭಿನಂದನೆ

Suddi Udaya
ಉಪ್ಪಿನಂಗಡಿ:ಈ ಬಾರಿಯ ಹತ್ತನೇ ತರಗತಿಯ ಪರೀಕ್ಷೆಯಲ್ಲಿ 624/625 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಬೆಳ್ತಂಗಡಿ ಗಣೇಶ್ ಭಟ್ ಮಾಲಿನಿ ದಂಪತಿಗಳ ಪುತ್ರ ಚಿನ್ಮಯ್ ಇವರನ್ನು ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ...
ಸಾಧಕರು

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2 ನೇ ರ್ಯಾಂಕ್ ಗಳಿಸಿರುವ ವಿದ್ಯಾರ್ಥಿ ಚಿನ್ಮಯ್ ಜಿ.ಕೆ.ಗೆ ವಿದ್ವತ್ ಪದವಿಪೂರ್ವ ಕಾಲೇಜಿನಲ್ಲಿ ಸನ್ಮಾನ

Suddi Udaya
ಬೆಳ್ತಂಗಡಿ: 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿ, ರಾಜ್ಯಕ್ಕೆ 2ನೇ ರ್ಯಾಂಕ್ ಗಳಿಸಿರುವ ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಚಿನ್ಮಯ್ ಜಿ.ಕೆ.ಯನ್ನು ವಿದ್ವತ್ ಪದವಿಪೂರ್ವ ಕಾಲೇಜಿನಲ್ಲಿ ಇಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya
ಜೆಸಿಐ ಭಾರತದ ವಲಯ 15 ಹಮ್ಮಿಕೊಂಡಿರುವ ವಿನೂತನ ಕಾರ್ಯಕ್ರಮವಾದ “ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ನ ವಿಭಾಗದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಬಳಂಜ ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀಮತಿ ಧರ್ನಮ್ಮ ಟೀಚರ್...
error: Content is protected !!