ಕನ್ಯಾಡಿ: ಸೇವಾಭಾರತಿ ಕನ್ಯಾಡಿ ಮತ್ತು ದಿವ್ಯಾಂಗ ರಕ್ಷಣಾ ಸಮಿತಿ ಉಡುಪಿ ಜಿಲ್ಲೆ ಇವುಗಳ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶೇಷಚೇತನರ ಸಬಲೀಕರಣ ಇಲಾಖೆಗಳ ಸಹಕಾರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ...
ಬೆಳ್ತಂಗಡಿ: ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ತಾಲೂಕು ಅನುಷ್ಠಾನ ಸಮಿತಿಗೆ ನಾಮ ನಿದೇಶಿತ ಸದಸ್ಯರನ್ನಾಗಿ ನೇಮಿರಾಜ ಕಿಲ್ಲೂರು ಇವರನ್ನು ಸರಕಾರ ನೇಮಕ ಮಾಡಿದೆ. ಕಾಂಗ್ರೆಸ್ ಪಕ್ಷದ ಸಕ್ರೀಯ ಸದಸ್ಯರಾಗಿ ಪಕ್ಷದಲ್ಲಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದು...
ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ ಕ ಉಡುಪಿ ಜಿಲ್ಲೆ ಬ್ರಹ್ಮಾವರ ವಲಯ ಹಾಗೂ ರೋಟರಿ ಬ್ರಹ್ಮಾವರ ಇದರ ವತಿಯಿಂದ ಜರಗಿದವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತಅ 19 ರಂದು ರೋಟರಿ ಭವನ ಬ್ರಹ್ಮಾವರದಲ್ಲಿಎಸ್...
ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅತ್ಯುನ್ನತ ಸೇವೆಗಾಗಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಡಿಸಿಆರ್ ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್ ಸ್ಟೇಬಲ್ ಆಗಿ ಸೇವೆಸಲ್ಲಿಸುತ್ತಿರುವ ಬೆಳ್ತಂಗಡಿಯ ವಿಜಯ...
ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವಾರ್ಷಿಕ ವರ್ಷದಲ್ಲಿ ವ್ಯವಹಾರಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ನವೀನ್ ಕೆ...
ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅತ್ಯುನ್ನತ ಸೇವೆಗಾಗಿ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಡಿಸಿಆರ್ ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್ ಸ್ಟೇಬಲ್ ಆಗಿ ಸೇವೆಸಲ್ಲಿಸುತ್ತಿರುವ ಬೆಳ್ತಂಗಡಿಯ ಬಿ. ವಿಜಯ್ ಕುಮಾರ್ ಅವರಿಗೆ ರಾಷ್ಟ್ರಪತಿಗಳ...
ಬೆಳ್ತಂಗಡಿ:ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ೨೦೨೩-೨೪ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ ೨೦೨೩-೨೪” ಪ್ರಶಸ್ತಿಯನ್ನು ಆಗಷ್ಟ್ ೧೪ ರಂದು ನಡೆದ ದ.ಕ...
ಮೊಗ್ರು: ಇಲ್ಲಿಯ ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಆಗಸ್ಟ್ 10, 11, 12 ಬೆಳಗ್ಗೆ 8 ರಿಂದ ಸಂಜೆ6 ಗಂಟೆಯ ತನಕ ನಡೆಯಲಿರುವ ಮೀನು ಮೇಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ...
ಬೆಳ್ತಂಗಡಿ:ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌ರವರಿಗೆ ಶೈಕ್ಷಣಿಕ ರಂಗದಲ್ಲಿ ಮಾಡಿರುವ ಅಮೋಘ ಸಾಧನೆಯನ್ನು ಪರಿಗಣಿಸಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭದ ಸಹಭಾಗಿತ್ವದಲ್ಲಿ ಕೊಡಮಾಡುವ ಮಲೇಷಿಯಾ-ಇಂಡಿಯಾ...