ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ
ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ.ಈ ಬಾರಿಯ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರಿನ ಮಾನವಿಯ ಹರನಹಳ್ಳಿ ಸ.ಕಿ.ಪ್ರಾ ಶಾಲೆಗೆ...