32.9 C
ಪುತ್ತೂರು, ಬೆಳ್ತಂಗಡಿ
March 6, 2026

Category : ಸಾಧಕರು

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಾಧಕರು

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಮನ್ವಯ ಶಿಕ್ಷಣ ಕೇಂದ್ರ ವೇಣೂರು, ಸಮೂಹ ಸಂಪನ್ಮೂಲ ಕೇಂದ್ರ ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ವಿಶೇಷ ಚೇತನರ ದಿನಾಚರಣೆಯನ್ನು ವೇಣೂರಿನ ವಿದ್ಯೋದಯ ವಿದ್ಯಾಲಯದಲ್ಲಿ ನಡೆಸಲು...
ಸಾಧಕರು

ಗುರುವಾಯನಕೆರೆ ದೊಂಪದಬಲಿ ಉತ್ಸವ ಸಮಿತಿ ನೇತೃತ್ವದಲ್ಲಿ :ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕಮಾಧವ ಸಿದ್ದಕಟ್ಟೆಯವರಿಗೆ ಗೌರವಾರ್ಪಣೆ

Suddi Udaya
ಗುರುವಾಯನಕೆರೆ: ದೊಂಪದಬಲಿ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ಡಿ.2ರಂದು ನಡೆದ ದೊಂಪದಬಲಿದ ಶುಭ ಸಂದರ್ಭದಲ್ಲಿ ಉತ್ಸವ ಸಮಿತಿಯ ವತಿಯಿಂದ ಈ ವರ್ಷದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕರಾದಮಾಧವ ಸಿದ್ದಕಟ್ಟೆ ಇವರನ್ನು ಸನ್ಮಾನಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya
ಉಜಿರೆ: ಸ್ಪೇಸ್ ಮೀಡಿಯಾ, ಅದನಿ ಗ್ರೂಪ್ ಆಫ್ ಕಂಪನಿ ಅರ್ಪಿಸುವ ಗಾಂಧಿ ಸ್ಮೃತಿ, ನಮ್ಮ ನಡೆ ಗಾಂಧಿ‌ ತತ್ವದೆಡೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಮುನ್ನಡೆಯುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಸಾಧಕರು

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya
ಬೆಳ್ತಂಗಡಿ: ಗ್ರಾಮ ಪಂಚಾಯತುಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ, ಜನಪರ ಆಡಳಿತ, ಪಂಚಾಯತು ವ್ಯಾಪ್ತಿಯಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ, ಪಂಚಾಯತಕ್ಕೆ ಆದಾಯ ಮೂಲಗಳ ನಿರ್ಮಾಣ ಮೊದಲಾದ ಉತ್ತಮ ಕಾರ್ಯಗಳನ್ನು ಪರಿಗಣಿಸಿ 2022-23ನೇ ಸಾಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿಸಾಧಕರು

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya
ಬೆಳ್ತಂಗಡಿ: ಅನುಬಂಧ ಆವಾರ್ಡ್ ನಲ್ಲಿ ಅತ್ಯುತ್ತಮ ನಿರ್ದೇಶನ ವಿಭಾಗದಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕೆಂಡ ಸಂಪಿಗೆ ಧಾರಾವಾಹಿಯ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ‌ ನಿರ್ದೇಶಕ ಅನುಬಂದ್ ಆವಾರ್ಡ್-2023 ಲಭಿಸಿದೆ. ಬೆಂಗಳೂರಿನಲ್ಲಿ ನಡೆದ ಸಿನೆಮಾ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಸಾಧಕರು

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ.ಈ ಬಾರಿಯ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರಿನ ಮಾನವಿಯ ಹರನಹಳ್ಳಿ ಸ.ಕಿ.ಪ್ರಾ ಶಾಲೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಾಧಕರು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪದ್ಮುಂಜ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ...
ಸಾಧಕರು

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ 10ನೇ ಬಾರಿಗೆ’ ಸಾಧನ ಶ್ರೀ ಪ್ರಶಸ್ತಿ ‘

Suddi Udaya
ಬೆಳ್ತಂಗಡಿ: ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸವ೯ತೋಮುಖ ಅಭಿವೃದ್ಧಿ ಹಾಗೂವಿವಿಧ ಚಟುವಟಿಕೆ ಹಾಗೂ ಸಾಧನೆಯನ್ನು ಗುರುತಿಸಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 10ನೇ ಬಾರಿಗೆ‘ಸಾಧನ ಶ್ರೀ’ ಪ್ರಶಸ್ತಿ ನೀಡಿ ಗೌರವಿಸಿದೆ.‌...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
ವೇಣೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವೇಣೂರು 2022-23 ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಗೆ ಪಾತ್ರವಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿಸಾಧಕರು

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya
ಮುಂಡಾಜೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಂಡಾಜೆ 2022-23 ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಗೆ...
error: Content is protected !!