ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿಯ ಸಿಲ್ವಿಯಾ ಅವರಿಗೆ ಸನ್ಮಾನ
ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ ಕ ಉಡುಪಿ ಜಿಲ್ಲೆ ಬ್ರಹ್ಮಾವರ ವಲಯ ಹಾಗೂ ರೋಟರಿ ಬ್ರಹ್ಮಾವರ ಇದರ ವತಿಯಿಂದ ಜರಗಿದವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತಅ 19 ರಂದು ರೋಟರಿ ಭವನ ಬ್ರಹ್ಮಾವರದಲ್ಲಿಎಸ್...
