ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ
ಬೆಳ್ತಂಗಡಿ: ಭಾರತೀಯ ಭೂ ಸೇನೆಯಲ್ಲಿ 18 ವಷ೯ ಯೋಧರಾಗಿ ದೇಶ ರಕ್ಷಣೆ ಯ ಕಾಯ೯ಮಾಡಿ ನಿವೃತ್ತರಾಗಿರುವ ಗೋಪಾಲಕೃಷ್ಣ ಕಾಂಚೋಡು ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊಡಮಾಡುವ ಪ್ರತಿಷ್ಠಿತಜೈ ಜವಾನ್ ಜೈ ಕಿಸಾನ್ “ಕೃಷಿಕ...