ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಬೆಳೆ ವಿಮೆ ಪ್ರೀಮಿಯಂ ಪಾವತಿಸುವ ಅವಧಿಯನ್ನು ಸರ್ಕಾರ ಆಗಸ್ಟ್ 17ರವರೆಗೆ ವಿಸ್ತರಿಸಿದೆ. ಈ ಹಿಂದೆ ಜುಲೈ 31ರವರೆಗೆ ಮಾತ್ರ ಪ್ರೀಮಿಯಂ ಪಾವತಿಸಲು ಅವಕಾಶ...
ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ವಸತಿ ವಿದ್ಯಾರ್ಥಿಗಳೊಂದಿಗೆ ವಿಶ್ವ ಪರಿಸರ ದಿನವನ್ನು ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಬೀಜದ ಗುಂಡಿಗಳನ್ನು ತಯಾರಿಸಿ ಅವುಗಳನ್ನು ಸೂಕ್ತ ಸ್ಥಳಗಳಲ್ಲಿ ಇರಿಸುವುದರಿಂದ ಹಿಡಿದು, ಸಸಿಗಳನ್ನು ನೆಡುವವರೆಗೆ ಪ್ರತಿಯೊಂದು ಚಟುವಟಿಕೆಯನ್ನು...
ಪುತ್ತಿಲ: ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಉಪ್ಪಿನಂಗಡಿಯ ಮದರ್ ಗೋಲ್ಡ್ ಮಾಲಕ ಮಹಮ್ಮದ್ ಸಿರಾಜುದ್ದೀನ್ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪರಿಸರ ಸಂರಕ್ಷಣೆ ಒಬ್ಬರ ಕೆಲಸವಲ್ಲ ಅದು...
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವುದರ ಮೂಲಕ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪರಿಸರ ಪ್ರೇಮಿ, ಕಾರ್ಗಿಲ್ ವನದ...
ನಾರಾವಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನಾರಾವಿ ಇಲ್ಲಿ ಜೂನ್ 5ರಂದು ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದಯ ಕುಮಾರ್ ಹೆಗಡೆ ನಾಮನಿರ್ದೇಶದ ಸದಸ್ಯರು ನಾರಾವಿ ಶಾಲೆ ಇವರು ವಹಿಸಿದ್ದರು....
ಬೆಳ್ತಂಗಡಿ: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜೂ.5 ರಂದು ವಿದ್ವತ್ ಪಿ.ಯು. ಕಾಲೇಜು, ಗುರುವಾಯನಕೆರೆಯಲ್ಲಿ ಪ್ರಥಮ ಪಿಯುಸಿ ವಿದ್ಯಸರ್ಥಿಗಳಿಂದ ಕಾಲೇಜು ಆವರಣದಲ್ಲಿ ಹೂ ಹಾಗೂ ಹಣ್ಣಿನ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ...
ಓಡಿಲ್ನಾಳ: ಓಡಿಲ್ನಾಳ ಸ. ಉ. ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ.5ರoದು ತಳಿರು ಇಕೋ ಕ್ಲಬ್ ವತಿಯಿಂದ ಆಚರಿಸಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇವರು ಗಿಡ ನೆಡುವ...
ಬೆಳ್ತಂಗಡಿ: ತಾಲೂಕಿನ ಇಂದಬೆಟ್ಟು ಗ್ರಾಮದ ಕಜೆ ಪಿಲಪ್ಪಾಡಿ ಡೀಕಯ್ಯ ನಾಯ್ಕ್ ರವರ ಮನೆಯ ಕೋಳಿ ಗೂಡಿಗೆ ಕಾಡು ಪ್ರಾಣಿ ಲಗ್ಗೆ ಇಟ್ಟು ಎರಡು ಟರ್ಕಿ ಕೋಳಿಗಳನ್ನು ಹೊತ್ತೊಯ್ದಿ ಬಗ್ಗೆ ವರದಿಯಾಗಿದೆ. ಅದು ಹುಲಿ ಮಾದರಿಯ...
ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಚಾರ್ಮಾಡಿ ಇದರ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ಏ.4ರಂದು ನಡೆಯಿತು. ಪ್ರಥಮವಾಗಿ ಸಂಜೀವಿನಿ ಮಾರಾಟ ಸಂತೆಯನ್ನು ಡಾ| ವಂದನ...
ಬೆಳಾಲು ಗ್ರಾಮದ ಕಾಡಂಡ ಪರಿಸರದಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಮಾಡಿದ್ದು ಅಪಾರ ಹಾನಿ ಉಂಟುಮಾಡಿದ ಘಟನೆ ಎ.3ರಂದು ತಡರಾತ್ರಿ ನಡೆದಿದೆ. ಇಲ್ಲಿನ ಕಾಡಂಡ ಪರಿಸರದ ಪ್ರಶಾಂತ್ ಹಾಗೂ ಮುತ್ತಪ್ಪ ಎಂಬವರ ತೋಟಗಳಿಗೆ...