38.6 C
ಪುತ್ತೂರು, ಬೆಳ್ತಂಗಡಿ
March 6, 2026

Category : ಕೃಷಿ

ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕರಾಯ: ಗುಡ್ಡ ಕುಸಿದು ಬಿದ್ದು, ತೋಟಗಳಿಗೆ ಹಾನಿ

Suddi Udaya
ಕರಾಯ: ಮೇ 30ರಂದು ಸುರಿದ ಧಾರಾಕಾರ ಮಳೆಗೆ ಕರಾಯ ಗ್ರಾಮದ ಖಂಡಿಗ ನಿವಾಸಿ ದೊಡ್ಡಪ್ಪ ಗೌಡ, ಶ್ರೀಧರ ಗೌಡ, ಬೊಮ್ಮಣ್ಣ ಗೌಡರ ತೋಟಕ್ಕೆ ಗುಡ್ಡ ಕುಸಿದು ಬಿದ್ದು ತೋಡು ಮುಚ್ಚಿ ಹೋಗಿದ್ದು, ಅಡಿಕೆ ತೋಟದಲ್ಲೇ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

Suddi Udaya
ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ ಮಾಡುತ್ತಿದ್ದು ಅಡಿಕೆ ಬೆಳೆಗಾರರು ಇದರ ಪ್ರಯೋಜನವನ್ನು ಪಡೆಯಬೇಕೆಂದು ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ತಿಳಿಸಿರುತ್ತಾರೆ. ಸಬ್ಸಿಡಿ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯವರದಿ

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya
ಬೆಳ್ತಂಗಡಿ : ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಸಚಿವ ಚೆಲುವರಾಯ ಸ್ವಾಮಿ ರವರು ಬೆಳ್ತಂಗಡಿ ತಾಲೂಕಿನ ಪ್ರವಾಸ ಕೈಗೊಂಡಿದ್ದು ಮೇ 4ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು....
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya
ಮಚ್ಚಿನ: ದ.ಕ.ಜಿಲ್ಲಾ ಪಂಚಾಯತ್, ಬೆಳ್ತಂಗಡಿ ತಾಲೂಕು ಪಂಚಾಯತ್, ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆ 2024-25ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜಲಾನಯನ ಅಭಿವೃದ್ಧಿ ಘಟಕ -2.0 ಯೋಜನೆಯಡಿ ವಾಟರ್ ಶೆಡ್ ಜಲಾನಯನ ಯಾತ್ರೆಯ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya
ಬೆಳ್ತಂಗಡಿ: ಪ್ರತಿಯೊಬ್ಬರ ಆರೋಗ್ಯದ ಗುಟ್ಟು ಅವರವರ ಕೈಯಲ್ಲೇ ಇದೆ. ಇಂದಿನ ತಲೆಮಾರಿಗೆ ಕೃಷಿ ದಾರಿಯನ್ನು ತೋರಿಸುವ ಸರಿಯಾದ ದಾರಿ ದೀಪ ಗಳಿಲ್ಲ. ನಮ್ಮ ಆರೋಗ್ಯ ಮತ್ತು ಲಾಭದಾಯಕ ಆದಾಯವನ್ನು ಗಳಿಸಲು ಕೃಷಿಯಿಂದ ಮಾತ್ರ ಸಾಧ್ಯ...
ಅಪರಾಧ ಸುದ್ದಿಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya
ಬಂದಾರು : ಬಂದಾರು ಗ್ರಾಮ ಓಟೆಚ್ಚಾರು ಪರಿಸರದಲ್ಲಿ ಡಿ.29ರಂದು ರಾತ್ರಿ ಒಂಟಿ ಸಲಗದ ದಾಳಿ. ಅಲ್ಲಿನ ನಿವಾಸಿಗಳಾದ ಉಮರಬ್ಬ ಮತ್ತು ಅಬ್ದುಲ್ ರಝಾಕ್ ರವರ ಅಡಿಕೆ ಗಿಡ, ಪೈಪ್ ಲೈನ್ ಹಾನಿಮಾಡಿದ್ದೂ ನೀರಿನ ಬ್ಯಾರೆಲ್...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya
ಕಳೆಂಜ ಗ್ರಾಮದಪು ಜೇರಿಪಾಲ್ ಮೋನಪ್ಪ ಗೌಡ ರವರ ಅಡಿಕೆ ತೋಟಕ್ಕೆ ಇಂದು (15ರಂದು) ಬೆಳಿಗ್ಗೆ ಕಾಡಾನೆಗಳು ದಾಳಿ ಮಾಡಿದ್ದು, ಸುಮಾರು 20 ಅಡಿಕೆ ಗಿಡಗಳನ್ನು ನಾಶ ಮಾಡಿದೆ....
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya
ಉಜಿರೆ: ಅನ್ನಕ್ಕಿಂತ ಮಿಗಿಲಾದ ದಾನವಿಲ್ಲ.ರೈತ ಎಷ್ಟು ಕಷ್ಟಪಟ್ಟು ಭತ್ತ ಬೇಸಾಯ ಮಾಡುತ್ತಾರೆಂದು ಇಂದಿನ ಯುವ ಪೀಳಿಗೆಗೆ ತಿಳಿಯದಾಗಿದೆ. ಅದನ್ನು ಯುವ ಮನಸ್ಸುಗಳಿಗೆ ನೇಜಿ ನಾಟಿ ಮೂಲಕ ವಿಶೇಷ ಪ್ರಯತ್ನ ಮಾಡುತ್ತಿರುವ ಬದುಕು ಕಟ್ಟೋಣ ತಂಡದ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

Suddi Udaya
ಮುಂಡಾಜೆ: ಭೀಕರ ಮಳೆಯಿಂದಾಗಿ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿಯಲ್ಲಿ ಕಿಂಡಿ ಅಣೆಕಟ್ಟುವಿನಲ್ಲಿ ಮರದ ದಿಮ್ಮಿಗಳು ಶೇಖರಣೆಗೊಂಡ ಪರಿಣಾಮ ಸ್ಥಳೀಯ ತೋಟಗಳಿಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಅ.6ರಂದು ನಡೆದಿದೆ. ಸ್ಥಳೀಯರಾದ ಅವಿನಾಶ್ ಗೋಖಲೆ, ಶ್ರೀನಿವಾಸ್...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya
ಧರ್ಮಸ್ಥಳ: ಸುಭಾಷ್‌ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಮ್ಮ ತೋಟ ನಮ್ಮ ತರಕಾರಿ ಯೋಜನೆಯಡಿಯಲ್ಲಿ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ...
error: Content is protected !!