37.9 C
ಪುತ್ತೂರು, ಬೆಳ್ತಂಗಡಿ
March 6, 2026

Category : ಕೃಷಿ

ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

Suddi Udaya
ನೆರಿಯ: ಬ್ಯಾಂಬೊ ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ (ನಿ.), ಉಜಿರೆ ಇವರ ಸಹಯೋಗದೊಂದಿಗೆ ಪ್ರಗತಿಪರ ಕೃಷಿಕ ರಾಧಾಕೃಷ್ಣ ಹೆಬ್ಬಾರ್ ರವರ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

Suddi Udaya
ಬೆಳ್ತಂಗಡಿ: ಪ್ರಸಕ್ತ 2024-25 ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ (Sunhemp) ದಾಸ್ತಾನು ಲಭ್ಯವಿದ್ದು, ಅಪೇಕ್ಷಿತ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya
ಶಿಶಿಲ : ಶಿಶಿಲ ಪರಿಸರದಲ್ಲಿ ಇಂದು (ಮೇ.8)ರಂದು ಸಂಜೆ ಸುರಿದ ಮಳೆ -ಗಾಳಿಗೆ ಬಹಳಷ್ಟು ಹಾನಿಯಾಗಿದೆ. ಹಲವು ತೋಟದ ಅಡಿಕೆ ಮರಗಳು ಗಾಳಿಗೆ ಧರೆಗುರುಳಿ ನಷ್ಟ ಸಂಭವಿಸಿದೆ. ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ಬಿನ್...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಕಾಡಾನೆ ದಾಳಿ

Suddi Udaya
ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಆ.12 ರಂದು ಕಾಡಾನೆ ದಾಳಿ ಮಾಡಿದ್ದು, ಅಪಾರ ಕೃಷಿ ನಾಶವಾಗಿದೆ. ತೆಂಗಿನ ಸಸಿ, ಬಾಳೆ ಗಿಡ, ಅಡಿಕೆ ಸಸಿಗಳನ್ನು ನಾಶ ಮಾಡಿದೆ....
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya
ನಿಡ್ಲೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಬೆಳ್ತಂಗಡಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಡ್ಲೆ ಇದರ ಸಹಕಾರದೊಂದಿಗೆ ಆ.12ರಂದು ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

Suddi Udaya
ಉಜಿರೆ : ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಹತ್ತಿರದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ ಕೈಗೊಂಡರು. ಗೌ. ಡಾ‌ ಗೋಪಾಲಕೃಷ್ಣ ಕಾಂಚೋಡು ನಿವೃತ್ತ ಯೋಧರು ಇವರ ಡ್ರಾಗನ್ ತೋಟವನ್ನುಮಕ್ಕಳು...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಬೆಳ್ತಂಗಡಿ ತಾಲೂಕಿನ ವತಿಯಿಂದ ಮುದರ ಕುಂಬಾರರ ಮನೆಯಲ್ಲಿ ಯಂತ್ರಶ್ರೀ ಬಗ್ಗೆ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು. ಯೋಜನೆಯ ತಾಲೂಕಿನ ಕೃಷಿ-ಅಧಿಕಾರಿಯಾದ ರಾಮ್...
ಕೃಷಿಗ್ರಾಮಾಂತರ ಸುದ್ದಿ

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ (ತಾಳೆ ಎಣ್ಣೆ) ಯೋಜನೆಯಡಿ 2023-24ನೇ ಸಾಲಿನಲ್ಲಿ ತಾಳೆ ಬೆಳೆ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳುವ ರೈತರಿಗೆ ಪ್ರೋತ್ಸಾಹಧನ ಲಭ್ಯವಿದೆ. ಆಸಕ್ತ ರೈತರು ತಮ್ಮ ಜಮೀನಿನ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya
ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ರಾತ್ರಿ ಕಾಡಾನೆಗಳ ಹಿಂಡು ಕೃಷಿ ತೋಟಗಳಿಗೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದಲ್ಲಿ ಕೃಷಿ ನಾಶ ಉಂಟಾಗಿದೆ. ಕೋಮಲಾ  ಕರುಣಾಕರ ಎಂಬವರ ತೋಟದ 100 ಕ್ಕಿಂತ ಅಧಿಕ ಅಡಕೆ ಮರ, ಗಿರೀಶನ್...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya
ಅರಿಸಿನ ಮಿಕ್ಕಿ: ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಸಮೀಪ ಶುಕ್ರವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಕೃಷಿ ನಾಶ ಮಾಡಿದೆ.ಇಲ್ಲಿನ ಕೌಕ್ರಾಡಿ ಗ್ರಾಮದ ಸಮೀಪದ ಮುಂಡ್ರೇಲು ಶಂಕರ ಜೋಶಿ ಎಂಬುವವರ ಕೃಷಿ ತೋಟಕ್ಕೆ ದಾಳಿ ಮಾಡಿದ...
error: Content is protected !!