ಬೆಳ್ತಂಗಡಿ
ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ
ಬೆಳ್ತಂಗಡಿ: 1999ರಲ್ಲಿ ಆರಂಭಗೊಂಡ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಕಾರ್ಯಕ್ರಮ ನ.23 ರಂದು ಶ್ರೀ ಕೃಷ್ಣಾನುಗ್ರಹ ಸಭಾಭವನ, ಉಜಿರೆಯಲ್ಲಿ ನಡೆಯಲಿದೆ ಎಂದು ...
ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ
ಉಜಿರೆ: ಎಲ್ಲಾ ಬಿ.ಎಡ್. ಶಿಕ್ಷಣ ಸಂಸ್ಥೆಗಳಿಗೆ ಎಸ್.ಡಿ.ಎಂ. ಬಿ.ಎಡ್. ಕಾಲೇಜು ಮಾದರಿಯಾಗಬೇಕು. ಧರ್ಮಸ್ಥಳದ ವಿವಿಧ ವಿದ್ಯಾಸಂಸ್ಥೆಗಳ ಸಾಧನೆ ಮತ್ತು ಪ್ರಗತಿಯ ಪಥವನ್ನು ಹಾಗೂ ಮುಂದಿನ ದೂರದೃಷ್ಟಿಯನ್ನು ಶ್ರೀ ...
ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ
ಬೆಳ್ತಂಗಡಿ : ತೋಟದಲ್ಲಿದ್ದ ಸುಮಾರು 12 ಅಡಿ ಇದ್ದದ ಕಾಳಿಂಗ ಸರ್ಪವನ್ನು ಬೆಳ್ತಂಗಡಿ ಲಾಯಿಲದ ಸ್ನೇಕ್ ಅಶೋಕ್ ರಕ್ಷಿಸಿ ಕಾಡಿಗೆ ಬಿಟ್ಟ ಘಟನೆ ನ.21 ರಂದು ನಡೆದಿದೆ. ...
ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ
ಬೆಳ್ತಂಗಡಿ: ಮಳೆ ದೂರವಾಗುತ್ತಿದ್ದಂತೆ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಭಿವೃದ್ಧಿಯ ಕಾಮಗಾರಿಗೆ ಮತ್ತೆ ವೇಗ ದೊರಕಿದೆ. ಕಳೆದ ಸುಮಾರು ಒಂದು ತಿಂಗಳಿನಿಂದ ಮತ್ತೆ ಕಾಮಗಾರಿ ಆರಂಭವಾಗಿದೆ. ಮಳೆ ಇರುವ ಸಮಯ ...
ನ.26- ನ.30: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ
ಬೆಳ್ತಂಗಡಿ: ನಾಡಿನ ಪಾವನ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷದಂತೆ ಕಾರ್ತಿಕ ಮಾಸದಲ್ಲಿ ನಡೆಯುವ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ್ಮದೀಪೋತ್ಸವ ಕಾರ್ಯಕ್ರಮಗಳು ನ.26ರಿಂದ ನ.30ರವರೆಗೆ ಧರ್ಮಾಧಿಕಾರಿ ...
ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ
ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕೆಲವು ಅರ್ಹ ಕುಟುಂಬಗಳಿಗೆ ಉಚಿತವಾಗಿ ಕೃಷಿಗೆ ಸಂಬಂಧಪಟ್ಟ ಉಪಕರಣಗಳನ್ನು ವನ್ಯಜೀವಿ ಸಂರಕ್ಷಣಾ (wcs) ವತಿಯಿಂದ ವಿತರಿಸಲಾಯಿತು. ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರ ...
ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಸ್ವಚ್ಛತಾ ಕೆಲಸ ನಿರ್ವಹಿಸುತ್ತಿದ್ದ ಕ್ಷೇತ್ರದ ಸಿಬ್ಬಂದಿ ಮಹೇಂದ್ರ ಕೊಲ್ಲಾಜೆಪಳಿಕೆ ಎಂಬವರಿಗೆ ಯಾತ್ರಾರ್ಥಿಗಳು ಹಲ್ಲೆ ನಡೆಸಿದ ಘಟನೆ ನ.೨೦ರಂದು ಸಂಜೆ ನಡೆದಿದೆ. ...
ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ
ಉಜಿರೆ: ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ರಿಯಲ್ ಎಸ್ಟೇಟ್ ಗ್ರೂಪ್ ಜಂಟಿ ಸಹಯೋಗದಲ್ಲಿ ನ. 17ರಂದು ನಡೆದ ದಕ್ಷಿಣ ಕನ್ನಡ ಹಾಗೂ ...
ನ.21 : ವಿದ್ಯುತ್ ನಿಲುಗಡೆ
ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 33ಕೆವಿ ಬೆಳ್ತಂಗಡಿ, ಕಕ್ಕಿಂಜೆ ಹಾಗೂ ಪಿಲಿಕಳ BUSಗೆ ಸಂಬಂಧಿಸಿದ ಉಪಕರಣಗಳ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಕೊಯ್ಯೂರು, ...
ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ
ಬೆಳ್ತಂಗಡಿ: ಕರ್ನಾಟಕ ರಾಜ್ಯದಲ್ಲಿ 21 ವರ್ಷಗಳ ಹಿಂದೆ ಕಾರ್ಕಳ ತಾಲೂಕಿನ ಈದುವಿನಲ್ಲಿ ನಡೆದ ಎನ್ ಕೌಂಟರ್ ಬಳಿಕ ಹತ್ತಾರು ನಕ್ಸಲ್ ಎನ್ ಕೌಂಟರ್ ನಡೆದಿದೆ. ಯಾವುದೇ ಎನ್ ...