ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಡಾ | ಸರ್ವಪಳ್ಳಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಗೌರವವನ್ನು ಸೂಚಿಸಲಾಯಿತು. ಸಭಾ...
ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್, ಉಜಿರೆಯಲ್ಲಿ ಸೆ. 3, ರಂದು ಓಣಂ ಹಬ್ಬವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಸಾಂಸ್ಕೃತಿಕ ಸಮಿತಿ ಹಾಗೂ ಎನ್‌ಎಸ್‌ಎಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿತ್ತು....
ಉಜಿರೆ: ಇಲ್ಲಿನ ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಅಂಗವಾಗಿ ‘ಸಮರ್ಥವಾಗಿ ಓದಿ, ಹೆಚ್ಚು ಕಲಿಯಿರಿ: ಅನ್ವೇಷಿಸಿ, ಬೆಳೆಯಿರಿ ಮತ್ತು ಯಶಸ್ವಿಯಾಗಿ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ...
ಕಕ್ಕಿಂಜೆ: ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಕ್ಷಕರಿಗೆ ಗೌರವ ಸಲ್ಲಿಸಿದರು....
ಶಿಶಿಲದಲ್ಲಿ ನಡೆಯಲಿರುವ ಶ್ರೀ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜ ಅವರಿಗೆ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಶಿಶಿಲದ ಸಮುದಾಯ ಭವನದಲ್ಲಿ ಕಾರ್ಯಕ್ರಮಗಳ ಆಯೋಜನೆಗೆ ಅನುಕೂಲವಾಗುವಂತೆ ನೂತನ ಮೈಕ್...
ಉಜಿರೆ: ಸೆ.5 ರಂದು ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ)ಯಲ್ಲಿ ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಖ್ಯಾತ ಶಿಕ್ಷಣತಜ್ಞ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್...
ಬೆಳ್ತಂಗಡಿ: ಎಸ್.ಡಿ.ಎಂ. ಇಂಗ್ಲಿಷ್ ಮೀಡಿಯಂ ಶಾಲೆ, ಬೆಳ್ತಂಗಡಿಯಲ್ಲಿ ಸೆ. 5ರಂದು ಶಿಕ್ಷಕರ ದಿನಾಚರಣೆ ಹಾಗೂ “ಆಧುನಿಕ ವಿದ್ಯಾರ್ಥಿಗಳಲ್ಲಿ ನಾಯಕತ್ವ ಅಭಿವೃದ್ಧಿ” ಎಂಬ ವಿಷಯದ ಕುರಿತು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ...
ವೇಣೂರು: ಪ್ರಜಾಸೇವಾ ಇಲಾಖೆಯನ್ನು ಹೊಸದಾಗಿ ಪರಿಚಯಿಸುವ ಮೂಲಕ ಸರಕಾರವನ್ನೇ ರಾಜ್ಯದ ಜನಸಾಮಾನ್ಯರ ಮನೆ-ಬಾಗಿಲಿಗೆ ಕೊಂಡೊಯ್ದು ದೂರು, ಸಮಸ್ಯೆಗಳಿಗೆ ಕಾನೂನಿನ ಚೌಕಟ್ಟಿನಡಿ ಸ್ಥಳದಲ್ಲೇ ಸೂಕ್ತ ಪರಿಹಾರ ಕಲ್ಪಿಸುವ ಜನಸ್ನೇಹಿ ಆಡಳಿತಕ್ಕೆ ಹೊಸ ಆಂದೋಲನ ಆರಂಭಿಸಲಾಗಿದೆ. ಬೆಳ್ತಂಗಡಿ...
ಬೆಳ್ತಂಗಡಿ: ಗ್ರಾಹಕ ಸ್ನೇಹಿ ಸೇವೆ, ಪಾರದರ್ಶಕ ಆಡಳಿತ ಹಾಗೂ ಸದಸ್ಯರ ವಿಶ್ವಾಸದೊಂದಿಗೆ ಮುನ್ನಡೆಯುತ್ತಿರುವ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘವು ಆರ್ಥಿಕ ವರ್ಷದಲ್ಲಿ ರೂ.1,979 ಕೋಟಿ ವ್ಯವಹಾರ ನಡೆಸಿ, ರೂ.5.85 ಕೋಟಿ ನಿವ್ವಳ ಲಾಭ...
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ 2026-27ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಸ್ತೋಟದ ಪ್ರಭಾರ ಮುಖ್ಯ ಶಿಕ್ಷಕಿ ಮಾಲತಿ ಒಟ್ಲರವರಿಗೆ...