July 31, 2026

Category : ಬೆಳ್ತಂಗಡಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕಣಿಯೂರು ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

Suddi Udaya
ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯನಾಗಿದ್ದ ಪ್ರವೀಣ್ ಗೌಡ ಅವರ ಮೇಲೆ ರಾಡ್ ನಿಂದ ಹಾಗೂ ಕೈಯಿಂದ ಹಲ್ಲೆ ನಡೆಸಿ, ಅವಾಚ್ಯವಾಗಿ ನಿಂದಿಸಿ ಜೀವಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪ್ರಜ್ವಲ್ ಕೆ.ವಿ ಗೌಡ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು ಗ್ರಾಮದ ಮುಂಡ್ರೊಟ್ಟು ಪರಿಸರದಲ್ಲಿ ನೀರಿನ ಸಮಸ್ಯೆ: ತುರ್ತು ಕ್ರಮಕ್ಕೆ ಶಾಸಕರ ಸೂಚನೆ

Suddi Udaya
ಬೆಳ್ತಂಗಡಿ: ತಾಲ್ಲೂಕಿನ ಬೆಳಾಲು ಗ್ರಾಮದ ಮುಂಡ್ರೊಟ್ಟು ಪರಿಸರದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯ ಕುರಿತು ಮಾಹಿತಿಯು ಇಂದು ಶಾಸಕರ ಕಚೇರಿಗೆ ತಲುಪಿರುತ್ತದೆ. ವಿಷಯದ ಗಂಭೀರತೆಯನ್ನು ಮನಗಂಡ ಮಾನ್ಯ ಶಾಸಕರು ತಕ್ಷಣವೇ ತಾಲೂಕು ಕುಡಿಯುವ ನೀರು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಪೆರ್ನೆಯ ಯುವಕ ಯತೀಶ್ ಗೌಡ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya
ಬೆಳ್ತಂಗಡಿ : ಕಳ್ಳತನ ಶಂಕೆ ಆರೋಪ ಹೊರಿಸಿ ಯುವಕನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿ ಬಳಿಕ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ನೇತೃತ್ವದಲ್ಲಿ ನ್ಯಾಯಾಲಯಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ : ವಾಹನ ಸವಾರರ ಪರದಾಟ

Suddi Udaya
ಮುಂಡಾಜೆ: ಇಂದು(ಜೂ.2) ಸುರಿದ ಭಾರೀ ಗಾಳಿ ಮಳೆಯಿಂದ ಮುಂಡಾಜೆ ಸೀಟು ಬಳಿ ರಸ್ತೆಗೆ ಮರ ಬಿದ್ದು ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ. ರಸ್ತೆಗೆ ಮರ ಬಿದ್ದ ಪರಿಣಾಮ ವಿದ್ಯುತ್ ತಂತಿಗಳಿಗೆ ಹಾನಿಯಾಗಿದ್ದು, ಟ್ರಾಫಿಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಐ ಐ ಟಿ ಪ್ರವೇಶಕ್ಕೆ ಅರ್ಹತೆ: ರಾಷ್ಟ್ರಮಟ್ಟದಲ್ಲಿ ಧನುಷ್ ಗುತ್ತಿ 95 ನೇ ರ‍್ಯಾಂಕ್

Suddi Udaya
ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಡ್ 2026ರ ಪರೀಕ್ಷೆಯಲ್ಲಿ ಅತ್ಯುತ್ತಮ ರ‍್ಯಾಂಕ್ ಪಡೆದು ಐ ಐ ಟಿ ಪ್ರವೇಶಕ್ಕೆ ಅರ್ಹರಾಗುವುದರೊಂದಿಗೆ ಕಾಲೇಜಿನ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಹೆಚ್ಚಿಸಿದ್ದಾರೆ. ವಿದ್ಯಾರ್ಥಿಗಳಾದ...
ತಾಲೂಕು ಸುದ್ದಿಬೆಳ್ತಂಗಡಿವರದಿ

ರೈತರ ನೂತನ ಕೋವಿ ಪರವಾನಿಗೆ ಪುನರಾರಂಭಿಸಿ: ಮೋಹನ್ ಗೌಡ ಕಲ್ಮಂಜ

Suddi Udaya
ಬೆಳ್ತಂಗಡಿ: ದ.ಕ. ಜಿಲ್ಲೆಯ ಮಲೆನಾಡ ಪ್ರದೇಶದ ತಪ್ಪಲಿನಲ್ಲಿರುವ ಕುದುರೆಮುಖ ಪಶ್ಚಿಮಘಟ್ಟ ಪ್ರದೇಶ ವ್ಯಾಪ್ತಿಯ ಸುಳ್ಯ-ಕಡಬ ಬೆಳ್ತಂಗಡಿ ತಾಲೂಕಿನ ರೈತರು ಆನೆ, ಚಿರತೆ, ಕಾಡುಹಂದಿ ಹಾವಳಿಯಿಂದ ತಮ್ಮ ಕೃಷಿಭೂಮಿಯನ್ನು ರಕ್ಷಿಸಲು ಆತ್ಮ ರಕ್ಷಣೆಗಾಗಿ ಈ ಹಿಂದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂದ್ರಾಳ ಸೈಂಟ್ ಸಾವಿಯೋ ಶಾಲಾ ಪ್ರಾರಂಭೋತ್ಸವ

Suddi Udaya
ತೋಟತ್ತಾಡಿ: ಬೆಂದ್ರಾಳ ಸೈಂಟ್ ಸಾವಿಯೋ ಶಾಲಾ ಪ್ರಾರಂಭೋತ್ಸವವು ಜೂ. 1ರಂದು ಸಂಭ್ರಮದಿಂದ ನಡೆಯಿತು. ಮುಖ್ಯ ಅತಿಥಿಯಾಗಿ ಗಂಡಿಬಾಗಿಲು ಚರ್ಚ್ ನ ಫಾ| ಬಿನೋಯ್ ಆಗಮಿಸಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಮಹತ್ವವನ್ನು ತಿಳಿಸಿದರು. ಅಧ್ಯಕ್ಷತೆಯನ್ನು ಪಿಟಿಎ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕ: 15 ನೇ ವರ್ಷದ ಗಣೇಶೋತ್ಸವದ ಪೂರ್ವ ತಯಾರಿ ಸಭೆ

Suddi Udaya
ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 15 ನೇ ವರ್ಷದ ಗಣೇಶೋತ್ಸವದ ಪೂರ್ವ ತಯಾರಿ ಸಭೆ ಸಮಿತಿಯ ಅಧ್ಯಕ್ಷ ತರುಷ್ ಜೆ ಹೇರಾಜೆ ಇವರ ಅಧ್ಯಕ್ಷತೆಯಲ್ಲಿ ಮದ್ದಡ್ಕ ಬಂಡಿಮಠ ಮೈದಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟುನಲ್ಲಿ ಮೆಸ್ಕಾಂ 33ಕೆವಿ ಸಬ್‌ಸ್ಟೇಷನ್ ನಿರ್ಮಾಣಕ್ಕೆ 66 ಸೆಂಟ್ಸ್ ಜಾಗ ಮಂಜೂರು

Suddi Udaya
ಬೆಳ್ತಂಗಡಿ : ಇಂದಬೆಟ್ಟು ಗ್ರಾಮದ ಸ.ನಂ. 234/* ರಲ್ಲಿ 0.66 ಎಕ್ರೆ ಸರ್ಕಾರಿ ಜಮೀನನ್ನು 33/11 ಕೆವಿ ವಿದ್ಯುತ್ ಉಪಕೇಂದ್ರ ಸ್ಥಾಪನೆ ಉದ್ದೇಶಕ್ಕಾಗಿ ಕಾರ್ಯನಿರ್ವಾಹಕ ಇಂಜಿನಿಯರ್ (ವಿ), ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ (ಮೆಸ್ಕಾಂ)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನೂತನ ಬಿಇಒ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ತಾರಕೇಸರಿರವರ ನಿವೃತ್ತಿಯ ಬಳಿಕ ಪದೊನ್ನತಿಯ ಮೂಲಕ ನೂತನವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ನೇಮಕಗೊಂಡಿರುವ ಜಯಶ್ರೀ ಇವರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆಯನ್ನು ಕೋರಲಾಯಿತು. ಎಸ್.ಡಿ.ಎಂ...
error: Content is protected !!