26.6 C
ಪುತ್ತೂರು, ಬೆಳ್ತಂಗಡಿ
March 14, 2026

Category : ಬೆಳ್ತಂಗಡಿ

ತಾಲೂಕು ಸುದ್ದಿಬೆಳ್ತಂಗಡಿವರದಿ

ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಸನ್ಮಾನ

Suddi Udaya
ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮೊಗ್ರು ಗ್ರಾಮದ ಮುಗೇರಡ್ಕದ ಅಶೋಕ್ ಪಿ.ಎಲ್ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ.) ಗುರುವಾಯನಕೆರೆ ತಾಲೂಕು,ಕಣಿಯೂರು ವಲಯದ ಮೊಗ್ರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ವೇದಮೂರ್ತಿ ಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಜನವರಿ 10 ಹಾಗೂ 11 ರಂದು ನಡೆಯುವ ಅಷ್ಟೋತ್ತರ ಶತಸಂಖ್ಯೆ ನಾರಿಕೇಳ ಶ್ರೀ ಮಹಾಗಣಪತಿ ಹವನ, ನಾಗತನುತರ್ಪಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ವೇಣೂರು ಐಟಿಐಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya
ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ಇಲ್ಲಿನ ವಾರ್ಷಿಕ ಕ್ರೀಡಾಕೂಟವು ಕುಕ್ಕೇಡಿ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಯಾಗಿ ವೇಣೂರು ಆರಕ್ಷಕ ಉಪನೀರೀಕ್ಷಕರಾದ ಅಕ್ಷಯ್ ಡಿ., ಅವರು ಭಾಗವಹಿಸಿ ಧ್ವಜಾರೋಹಣಗೈದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಕಿ. ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya
ಬೆಳ್ತಂಗಡಿ : ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 582 ನೇ ಯ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ: ಕ್ರಿಸ್ಮಸ್ ಹಾಗೂ ಹೊಸ ವರುಷದ ಪ್ರಯುಕ್ತ ವಿಶೇಷ ರಿಯಾಯಿತಿ : ಕೆಲವೇ ದಿನಗಳು ಮಾತ್ರ

Suddi Udaya
ಬೆಳ್ತಂಗಡಿ: ಇಲ್ಲಿಯ ಬಸ್ ನಿಲ್ದಾಣದ ಶ್ರೀ ಗುರುನಾರಾಯಣ ಸಂಕೀರ್ಣದ ಭವನದಲ್ಲಿ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಪ್ರಾರಂಭಗೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇದರ ಸದುಪಯೋಗವನ್ನು ಪಡೆದುಕೊಂಡಿದ್ದು ಇನ್ನು ಕೆಲವೇ ದಿನಗಳು ಮಾತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸರಕಾರದಿಂದ ಮಂಜೂರುಗೊಂಡಿರುವ ಜಾಗವನ್ನು ಸವೆ೯ ನಡೆಸಲು ನಾಗರಿಕರ ಆಕ್ಷೇಪಣೆ: ಶಿಶಿಲ ಗ್ರಾಮಸ್ಥರಿಂದ ಉಪ್ಪಿನಂಗಡಿ ಉಪ ವಲಯಾಣ್ಯಾಧಿಕಾರಿಗೆ ಮನವಿ

Suddi Udaya
ಶಿಶಿಲ: ಕಳೆಂಜದ ಸರ್ವೇ ನಂಬರ್ 309ರ ಸರ್ವೇ ಕಾರ್ಯ, ಶಿಶಿಲ ಭಾಗದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯವರು, ಸರ್ವೇ ಅಧಿಕಾರಿಗಳು ತಮ್ಮ ಪಟ್ಟ ಜಮೀನುಗಳಲ್ಲಿ ಸರ್ವೇ ನಡೆಸಿದ್ದಾರೆ ಎಂದು ಗ್ರಾಮಸ್ಥರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

Suddi Udaya
ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಯನ್ನು ಡಿ.14 ರಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ಲೋಕಾರ್ಪಣೆ ಮಾಡಲಾಯಿತು. ವಿದ್ಯಾನಿಧಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya
ಗುರುವಾಯನಕೆರೆ: ಕುವೆಟ್ಟು ಗ್ರಾಮ ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ದೊಂಪದಬಲಿ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಕಾರಣಿಕ ದೈವ ಶ್ರೀ ಪಿಲಿಚಾಮುಂಡಿ ದೈವದ ದೊಂಪದ ಬಲಿ ಉತ್ಸವವು ಡಿ.13ರಂದು ಸಂಭ್ರಮ ಸಡಗರದಿಂದ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಹಳೆಯ ವಿದ್ಯಾರ್ಥಿಯ ಸಾಫ್ಟ್ ವೇರ್ ತಂಡದಿಂದ ಶಾಲೆಗೆ ಬಣ್ಣ

Suddi Udaya
ಅರಸಿನಮಕ್ಕಿ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಹಳೆಯ ಶಾಲಾ ಕಟ್ಟಡದ ದುರಸ್ತಿ ಕಾರ್ಯವು ಹಳೆಯ ವಿದ್ಯಾರ್ಥಿಗಳ ನೆರವಿನಿಂದ ಡಿ.13ರಂದು ನಡೆಯಿತು. ಹಳೆಯ, ಹಿರಿಯ ವಿದ್ಯಾರ್ಥಿಯಾದ ಶಿಶಿಲದ ಮುಕುಂದ ದಾಮ್ಲೆ ಯವರು ತಮ್ಮ ಸಾಫ್ರಾನ್ ಟೆಕ್ನಾಲಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ

Suddi Udaya
ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ ಕಾರ್ಯಕ್ರಮವು ನಡೆಯಿತು. ಇತ್ತೀಚೆಗೆ ಬೀದಿ ನಾಯಿಗಳ ದಾಳಿಯಿಂದ ಅನೇಕ ಮಕ್ಕಳು, ತಮ್ಮ ಪ್ರಾಣವನ್ನು...
error: Content is protected !!