23.8 C
ಪುತ್ತೂರು, ಬೆಳ್ತಂಗಡಿ
March 15, 2026

Category : ಬೆಳ್ತಂಗಡಿ

ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಶಾಂಕ್ ಬೊಲ್ಮ ಅವರಿಗೆ ಪಿಹೆಚ್‌‌ಡಿ ಪದವಿ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಇದರ ಬಿ. ವೋಕ್ (ರಿಟೇಲ್ & ಸಪ್ಲೈ ಚೇನ್ ಮ್ಯಾನೇಜ್ಮೆಂಟ್) ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಶಶಾಂಕ್ ಬೊಲ್ಮ ಅವರು ಪಿಹೆಚ್‌‌ಡಿ ಪದವಿ ಪಡೆದಿದ್ದಾರೆ. ಡಾ....
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೊಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಆಟೋಟ ಸ್ಪರ್ಧೆಯ ಉದ್ಘಾಟಕರಾಗಿ ಆಧ್ಯಾತ್ಮಿಕ ಜೀವನ ತರಬೇತುದಾರರಾದ ಶ್ರೀಮತಿ ರೇಷ್ಮಾ ರಾಜಿತ್ ಆಗಮಿಸಿ, ಆಟೋಟ ಸ್ಪರ್ಧೆಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.13-14: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಕೊಯ್ಯೂರು ಶಾಲೆ: ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದಿಂದ ಕೊಡುಗೆಗಳ ಹಸ್ತಾಂತರ

Suddi Udaya
ಬೆಳ್ತಂಗಡಿ: ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಡಿ.13, 14ರಂದು ವಿಜೃಂಭಣೆಯಿಂದ ನಡೆಯಲಿದೆ. ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ ಮೋಹನ್ ಕುಮಾರ್ ಕೆ. ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.16: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya
ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ನೀಲೇಶ್ವರ ಎಡಮನೆ ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಕೋರಿ ಜಾತ್ರೆಯು ಡಿ.16 ರಂದು ಜರುಗಲಿದೆ. ಬೆಳಗ್ಗೆ ಗಣಹೋಮ, ಏಕಾದಶರುದ್ರ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ ಹೆಗ್ಗಡೆಯವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇದರ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಡಿ 12ರಂದು ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲು

Suddi Udaya
ಕಳಿಯ: ಅಂಗಡಿಗೆ ಬಂದಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ತಡವಾಗಿ ಪೋಕ್ಸೋ ಪ್ರಕರಣ ದಾಖಲಾಗಿದೆ. ನೊಂದ ಬಾಲಕಿ ಅಂಗಡಿಗೆ ಹೋದಾಗ ಆರೋಪಿ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟಿನಲ್ಲಿ ವಿಕಲಚೇತನರ ಸಮನ್ವಯ ಗ್ರಾಮಸಭೆ

Suddi Udaya
ಬೆಳ್ತಂಗಡಿ: ಪುದುವೆಟ್ಟು ಗ್ರಾ.ಪಂ ವ್ಯಾಪ್ತಿಯಲ್ಲಿ ಒಟ್ಟು 43 ಮಂದಿ ಗುರುತಿನ ಚೀಟಿ ಪಡೆದ ವಿಶೇಷಚೇತರಿದ್ದು, ಅವರಿಗೆ ಸರಕಾರದ ವಿವಿಧ ಸೌಲಭ್ಯಗಳನ್ನು ಒದಗಿಸಿಕೊಡುವ ಬಗ್ಗೆ ಪುನರ್ವಸತಿ ಕಾರ್ಯಕರ್ತೆ ಶಮೀಮಾ ಬಾನು ಅವರ ಮೂಲಕ ಪೂರಕ ಕೆಲಸ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಯಕ್ಷಭಾರತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya
ಕರಾಡ ಬ್ರಾಹ್ಮಣ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಸೋಮಂದಡ್ಕದ ಕರಾಡ ಭವನದಲ್ಲಿ ಡಿ.10 ರಂದು ಯಕ್ಷಭಾರತಿ ಕನ್ಯಾಡಿ ತಂಡದಿಂದ ಯಕ್ಷಗಾನ ತಾಳಮದ್ದಳೆ ಪ್ರಸಂಗ ಕರ್ಣಾರ್ಜುನ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ, ಪ್ರಕಾಶ್ ಅಭ್ಯಂಕರ್ ಚೆಂಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya
ಚಾರ್ಮಾಡಿ: ಇತ್ತೀಚಿಗಷ್ಟೇ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಾಲಕ ಮರ್ಹೂಂ ಅಝೀನ್ ಸಿದ್ದೀಕ್ ಇವರ ಸ್ಮರಣಾರ್ಥ ಹಯಾತುಲ್ ಇಸ್ಲಾಂ ಮದರಸ ಬೀಟಿಗೆ ಹಾಗೂ ಮರ್ಹೂಮ್ ಹೈದರ್ ನೀರ್ಸಾಲ್ ಬ್ಲಡ್ ಡೋನರ್ಸ್ ಫಾರಂ ಹಾಗೂ ಬ್ಲಡ್ ಡೋನರ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಕ್ಕಿಂಜೆ ಇಷ್ಟ ದೇವತಾ ಬೆಟ್ಟ ಶ್ರೀ ಇಷ್ಟ ದೇವತಾ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಚಾಮಾ೯ಡಿ: ಶ್ರೀ ಇಷ್ಟ ದೇವತಾ ಇಷ್ಟ ದೇವತಾ ಬೆಟ್ಟ, ಕಕ್ಕಿಂಜೆ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಪ್ರತಿಷ್ಠಾಪನಾ ಆಮಂತ್ರಣ ಪತ್ರಿಕೆ ಬಿಡುಗಡೆ ಡಿ.11ರಂದು ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು....
error: Content is protected !!