ಬೆಳೆ ವಿಮಾ ಪರಿಹಾರ ಯೋಜನೆಯಲ್ಲಿ ತಾರತಮ್ಯ ಕಳಿಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಖಂಡನೆ
ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಡಿ 2024-25ನೇ ಸಾಲಿನಲ್ಲಿ ಪ್ರಕೃತಿ ವಿಕೋಪದಿಂದ ಹಾನಿಯಾದ ಬೆಳೆಗಳಿಗೆ ನೀಡಲಾದ ಬೆಳೆ ವಿಮಾ ಪರಿಹಾರ ಮೊತ್ತ ದಲ್ಲಿ ಬಹಳಷ್ಟು ತಾರತಮ್ಯ ಮಾಡಲಾಗಿದ್ದು, ಇದನ್ನು ಉಗ್ರವಾಗಿ ಖಂಡಿಸುತ್ತೇವೆ ಎಂದು ಕಳಿಯ ಕೃಪಿ ಪತ್ತಿನ...
