ಮುಂಡಾಜೆ ಶೀಟ್ ಬಳಿ ಮಿನಿ ಬಸ್ಸಿಗೆ ಲಾರಿ ಡಿಕ್ಕಿ : ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ
ಬೆಳ್ತಂಗಡಿ: ಸರಕು ಸಾಗಾಟದ ಕಂಟೈನರ್ ಲಾರಿಯೊಂದು ಮಿನಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಮುಂಡಾಜೆ ಗ್ರಾಮದ ಶೀಟ್ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಮೇ 30) ಮಧ್ಯಾಹ್ನ ನಡೆದಿದೆ. ಮುಡಿಪುವಿನಿಂದ ಕುಟುಂಬವೊಂದು ಜಾವಗಲ್ ಗೆ ...
