ಬೆಳ್ತಂಗಡಿ

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya

ಬೆಳ್ತಂಗಡಿ: ತಾಲೂಕು ಆಸ್ಪತ್ರೆಯಲ್ಲಿ ಶಾಸಕ ಹರೀಶ್ ಪೂಂಜ ರವರು ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬೆಳ್ತಂಗಡಿ ತಾಲೂಕಿನ ಗುರಿ 18,483 ಮಕ್ಕಳಿಗೆ ಲಸಿಕೆ ನೀಡುವುದಾಗಿತ್ತು. ...

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಧರ್ಮಸ್ಥಳ: ಧರ್ಮಸ್ಥಳದಲ್ಲಿ 2024ರ ಮೇ 1ರಂದು ಬುಧವಾರ ಸಂಜೆ ಗಂಟೆ 6.45ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ...

ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ನಿಮಿ೯ಸಿ ಕೊಟ್ಟ ಸಾವ೯ಜನಿಕ ಬಸ್ ತಂಗುದಾಣ ಪಂಚಾಯತ್ ಗೆ ಹಸ್ತಾಂತರ

Suddi Udaya

ಕಡಿರುದ್ಯಾವರ: ಮುಂಡಾಜೆ -ದಿಡುಪೆ ರಸ್ತೆಯ ಕದಿರುದ್ಯಾವರ ಗ್ರಾಮದ ಹೇಡ್ಯ ಎಂಬಲ್ಲಿ ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ತಮ್ಮ ಗುರು ಹಿರಿಯರ ಸವಿ ನೆನಪಿನಲ್ಲಿ ನಿರ್ಮಿಸಿದ ಸಾರ್ವಜನಿಕ ...

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ) ಚಿಬಿದ್ರೆ. ಇದರ ವಠಾರದಲ್ಲಿ ದಾನಿಗಳ ಸಹಕಾರದಲ್ಲಿ ನಿರ್ಮಿಣವಾಗುವ ಶೌಚಾಲಯಕ್ಕೆ ಬೇಕಾಗುವ ಕಲ್ಲು ಮತ್ತು ಮರಳನ್ನು ಸಂಗ್ರಹಿಸುವ ಕೆಲಸವು ...

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯ ವತಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮವು ಮಾ.3ರಂದು ನಡೆಯಿತು. ಈ ತರಬೇತಿಯ ಉದ್ಘಾಟನೆಯನ್ನು ...

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮಾ.3ರಂದು ಬಿಡುಗಡೆಗೊಳಿಸಿದರು. ಮಾ.20 ರಿಂದ ಮಾ ...

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಪೊಲೀಯೋ ಲಸಿಕಾ ಅಭಿಯಾನಕ್ಕೆ ಮಾ.3ರಂದು ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಮಚ್ಚಿಮಲೆ ...

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ

Suddi Udaya

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಾರ್ಚ್3 ರಂದು ಬೆಳಗ್ಗೆ ಚಪ್ಪರ ಮುಹೂರ್ತ ನಡೆಸಲಾಯಿತು.. ಚಪ್ಪರ ಮುಹೂರ್ತವನ್ನು ಪ್ರಗತಿಪರ ಕೃಷಿಕರಾದ ಎನ್‌.ಕೆ ಫಡಕೆ ...

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ

Suddi Udaya

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆ ಮೇನಕಾ, ಅಂಗನವಾಡಿ ಕಾರ್ಯಕರ್ತೆ ಲಲಿತಾ ಹಾಗೂ ಮಕ್ಕಳು, ಪೋಷಕರು ಉಪಸ್ಥಿತರಿದ್ದರು.

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya

ಪುಂಜಾಲಕಟ್ಟೆ: ಇಲ್ಲಿಯ ಕಾವಳಮುಡೂರು ಗ್ರಾಮದ ಧೂಮಳಿಕೆ ಎಂಬಲ್ಲಿ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದಾಗ, ಪುಂಜಾಲಕಟ್ಟೆ ಪೊಲೀಸರು ದಾಳಿ ಮಾಡಿದ ಪ್ರಕರಣ ಮಾ.2ರಂದು ...

error: Content is protected !!