July 31, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya
ಬೆಳ್ತಂಗಡಿ: ತ್ಯಾಗ ಬಲಿದಾನ ,ಏಕತೆಯ ಸಂಕೇತವನ್ನು ಸಾರುವ ಬಕ್ರಿದ್ ಹಬ್ಬವನ್ನು ಇಂದಬೆಟ್ಟು ಮಸೀದಿಯಲ್ಲಿ ಆಚರಿಸಲಾಯಿತು. ಮಸೀದಿ ಖತಿಬರಾದ ಅಬ್ದುಲ್ ಸತಾರ್ ಸಖಾಫಿ ಬೆಳ್ಲಾರೆ ಈದ್ ಸಂದೇಶವನ್ನು ನೀಡಿ ಇಬ್ರಾಹಿಂ ನಬಿ ಇಸ್ಮಾಯಿಲ್ ನಬಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ: ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಮತ್ತು ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ ಮೇ 28...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya
ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಬೇಸಿಗೆ ರಜೆಯನ್ನು ಮುಗಿಸಿದ ವಿದ್ಯಾರ್ಥಿಗಳಿಗೆ 2026-27 ನೇ ಶೈಕ್ಷಣಿಕ ಸಾಲಿನ ಮೊದಲನೇ ದಿನದ ಸಂಭ್ರಮ ನಡೆಯಿತು. ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲಾ ಶಿಕ್ಷಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya
ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿಯಲ್ಲಿ ಅಪಾರ ಅನುಭವವನ್ನು ಪಡೆದುಕೊಂಡು ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಜನಮನ್ನಣೆಗಳಿಸಿರುವ ಛಾಯಾಗ್ರಾಹಕ ಬಾಲಕೃಷ್ಣ ಶೆಟ್ಟಿ ನೇಸರ ಅವರು ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ನೂತನವಾಗಿ ಪ್ರಾರಂಭಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ಮಕ್ಕಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಯಕ್ಷಕಲಾವಿದ ವಸಂತ ಗೌಡ ಕಾಯರ್ತಡ್ಕ ಕಲಾಯಾನ ಸ್ವರ್ಣ ಸಂಭ್ರಮ

Suddi Udaya
ಧರ್ಮಸ್ಥಳ : ಯಕ್ಷಗಾನ ಕಲಾವಿದ ಒಂದೇ ಮೇಳದಲ್ಲಿ 5೦ಕ್ಕೂ ಹೆಚ್ಚು ವರ್ಷ ವ್ಯವಸಾಯ ಮಾಡುತ್ತಿರುವುದು ಸುಲಭದ ಮಾತಲ್ಲ. ಮೇಳ ಹಾಗು ಯಜಮಾನರಿಗೆ ಬದ್ಧರಾಗಿ ನಿಷ್ಠೆಯಿಂದ ಯಕ್ಷ ಕಲಾ ಜೀವನ ನಡೆಸುತ್ತಿರುವ ವಸಂತ ಗೌಡ ಕಾಯರ್ತಡ್ಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರಿನ ಯುವಕನನ್ನು ಕೆದಿಲದಲ್ಲಿ ಅಪಹರಿಸಿ ಹಲ್ಲೆ ಆರೋಪ-ಪ್ರಕರಣ ದಾಖಲು

Suddi Udaya
ಪುತ್ತೂರು: ಬೆಳ್ತಂಗಡಿಯ ತೆಕ್ಕಾರು ನಿವಾಸಿಯಾಗಿದ್ದು ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿದ್ದ ಯುವಕನೋರ್ವನನ್ನು ಕೆದಿಲದಿಂದ ಪರಿಚಯದ ಮೂವರು ರಿಕ್ಷಾವೊಂದರಲ್ಲಿ ಅಪಹರಿಸಿ ಕರೆದೊಯ್ದು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿರುವ ತೆಕ್ಕಾರಿನ ಮಹಮ್ಮದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರಿಗೆ ಪ್ರವೇಶಂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya
ಉಜಿರೆ: ವಸತಿ ನಿಲಯಗಳು ವಿದ್ಯಾರ್ಥಿಗಳ ಜೀವನ ರೂಪಿಸುವ ತಾಣ. ವಿವಿಧ ಹಿನ್ನಲೆಯಿಂದ ಬಂದಂತಹ ವಿದ್ಯಾರ್ಥಿಗಳು ಒಟ್ಟಿಗೆ ವಾಸಿಸುವುದರಿಂದ ಪರಸ್ಪರ ಗೌರವ ಹಾಗೂ ಹೊಂದಾಣಿಕೆಯ ಮನೋಭಾವವನ್ನು ವಸತಿ ನಿಲಯಗಳು ಕಲ್ಪಿಸುತ್ತವೆ.ಹೊಸ ವಿಷಯ ತಿಳಿಯುವ ಆಸಕ್ತಿ ಹೊಂದಿದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಬಿಜೆಪಿ ಪ್ರಶಿಕ್ಷಣ ವರ್ಗ ಆರಂಭ

Suddi Udaya
ಧರ್ಮಸ್ಥಳ: ಭಾರತೀಯ ಜನತಾ ಪಾರ್ಟಿ ಕರ್ನಾಟಕ ವತಿಯಿಂದ ಪಂ. ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026 ಅಂಗವಾಗಿ ಬೆಳ್ತಂಗಡಿ ಮಂಡಲ ಮಟ್ಟದ ಪ್ರಶಿಕ್ಷಣ ವರ್ಗ ಮೇ. 28 ರಂದು ಸೂರ್ಯಕಮಲ್ ಸಭಾಂಗಣದಲ್ಲಿ ಆರಂಭವಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮನು ಉಜಿರೆ ಸಾಹಿತ್ಯ ಸಂಯೋಜನೆಯ “ದಕ್ಷಿಣ ಮಂತ್ರಾಲಯದ ಈ ಪುಣ್ಯಕ್ಷೇತ್ರ” ಧ್ವನಿಸುರುಳಿ ಬಿಡುಗಡೆ

Suddi Udaya
ಉಜಿರೆ : ಮನು ಉಜಿರೆ ಯವರ ಸಾಹಿತ್ಯ ಸಂಯೋಜನೆಯೊಂದಿಗೆ , ರಾಘವೇಂದ್ರ ಸ್ವಾಮಿಗಳ ಆರಾಧಿಸುವ ಭಕ್ತಿ ಗೀತೆಯ ಧ್ವನಿ ಸುರುಳಿಯನ್ನು ಬೆಳ್ತಂಗಡಿ ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಡಿಯಲ್ಲಿ ಅಧ್ಯಕ್ಷ ಪೀತಾಂಬರ ಹೆರಾಜೆ...
error: Content is protected !!