ಬೆಳ್ತಂಗಡಿ

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ (75ವ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸೆ.10ರಂದು ನಡೆದಿದೆ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ, ...

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಸೋಮವಾರ ತಡರಾತ್ರಿ ಘಾಟಿ ಭಾಗದ ಅಣ್ಣಪ್ಪ ಬೆಟ್ಟದಿಂದ ಸೋಮನ ಕಾಡು ಅರಣ್ಯಭಾಗದ ತನಕ ರಸ್ತೆಯಲ್ಲಿ ಸವಾರಿ ನಡೆಸಿದ ...

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya

ವೇಣೂರು: ಅದೆಷ್ಟೋ ವಿದ್ಯಾರ್ಥಿಗಳಿಗೆ ಜ್ಞಾನದ ಬೆಳಕನ್ನು ನೀಡಿದ ವೇಣೂರು ಸರಕಾರಿ ಪ್ರೌಢ ಶಾಲೆ ಕುಸಿಯುವ ಹಂತದಲ್ಲಿದ್ದು ಶಾಸಕ ಹರೀಶ್ ಪೂಂಜ ಶಾಲೆಗೆ ಭೇಟಿ ನೀಡಿ ಶೀಘ್ರವಾಗಿ ಸ್ಪಂದಿಸಿದರು. ...

ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಬಗ್ಗೆ ಸುಳ್ಳು ಸಂದೇಶ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ಉಜಿರೆಯ ಟಿ.ಬಿ. ಕ್ರಾಸ್ ನಿವಾಸಿ ಅನ್ವರ್ (೨೬) ಎಂಬಾತ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದಾಗ ಹಲವಾರು ಜನರಿಂದ ಹಣ ಸಾಲ ಪಡೆದ ವಂಚಿಸಿ ಊರಿಗೆ ಹೋಗಿದ್ದಾಗಿ ...

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya

ಉಜಿರೆ: ದಶಲಕ್ಷಣಪರ್ವ ಆಚರಣೆಯ ಶುಭಾವಸರದಲ್ಲಿ ಧರ್ಮಸ್ಥಳದಲ್ಲಿರುವ “ಮಂಜೂಷಾ” ವಸ್ತು ಸಂಗ್ರಹಾಲಯದ ಕ್ಯುರೇಟರ್ ಪುಷ್ಪದಂತ ಬರೆದ “ಪರ್ಯೂಷಣ ಪರ್ವ” ಕೃತಿಯನ್ನು ಸೆ.9 ರಂದು ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಧರ್ಮಾಧಿಕಾರಿ ...

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

Suddi Udaya

ಮಡಂತ್ಯಾರು: ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ಇವರ ನೇತೃತ್ವದಲ್ಲಿ , ಶೌರ್ಯ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ – 2024 ಕೋರ್ಡೆಲ್ ...

ಬೆಳ್ತಂಗಡಿ: ತಾಲೂಕು ಮಟ್ಟದ ಪ.ಜಾತಿ ಪ. ಪಂಗಡದ ಹಿತರಕ್ಷಣಾ ಸಮಿತಿ ಸಭೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಿತರಕ್ಷಣಾ ಸಭೆಯು ಸೆ.9 ರಂದು ಬೆಳ್ತಂಗಡಿ ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ತಹಶೀಲ್ದಾರ್ ಪೃಥ್ವಿ ಸಾನಿಕಂ ...

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಮಚ್ಚಿನ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ದಲ್ಲಿ ಸೆ.9 ರಂದು ಬೆಳಿಗ್ಗೆ ತೆನೆ ಹಬ್ಬ ನಡೆಯಿತು. ಶ್ರೀ ದೇವರಿಗೆ ವಿಶೇಷ ಪೂಜೆಯೊಂದಿಗೆ ತೆನೆಪೂಜೆ ನಡೆಯಿತು. ಬಳಿಕ ...

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, ಬೆಳ್ತಂಗಡಿ ತಾಲೂಕು ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ, ಬ್ರಹ್ಮಶ್ರೀ ಶಿರೋಮಣಿ ಶ್ರೀ ಕೆ.ಎಸ್. ನಿತ್ಯಾನಂದ ಗುರುಗಳ ಮಾರ್ಗದರ್ಶನದಲ್ಲಿ ...

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ: ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಬೆಳ್ತಂಗಡಿ ವಲಯ ಮಟ್ಟದ ಬಾಲಕಿಯರ ತ್ರೋಬಾಲ್ ಪಂದ್ಯದಲ್ಲಿ ಸರ್ಕಾರಿ ಪ್ರೌಢಶಾಲೆ ...

error: Content is protected !!