ನಿಡ್ಲೆ : ನಿಡ್ಲೆ ಶ್ರೀ ಮಹಾಗಣಪತಿ ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ನೂತನ ಅಧ್ಯಕ್ಷರಾಗಿ ಲಕ್ಷ್ಮಣ ಗೌಡ ನೂಜಿಲ ಹಾಗೂ ಕಾರ್ಯದರ್ಶಿಯಾಗಿ ರಕ್ಷಿತ್ ಪಜಿಲ ಇವರು ಆಯ್ಕೆಯಾದರು....
ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯ ವಿದ್ಯಾರ್ಥಿಗಳು ಹ್ಯಾಂಡ್‌ಬಾಲ್‌ನಲ್ಲಿ ವಿಶೇಷ ಸಾಧನೆಗೈದು ರಾಜ್ಯಮಟ್ಟದ ಮಿನಿ ಒಲಿಂಪಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಉಜಿರೆಯ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆದ ಹ್ಯಾಂಡ್‌ಬಾಲ್ ಆಯ್ಕೆ ಪಂದ್ಯಾಟದಲ್ಲಿ...
ಮಂಗಳೂರು: ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಇದರ ಅಂಗ ಸಂಸ್ಥೆ ಯಾಗಿರುವ ಬೆಂಜನಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ಮಹೇಶ್ ಪ್ರಸನ್ನ ಕೆ. ಅ 15ರಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕೆನರಾ...
ಬೆಳ್ತಂಗಡಿ:ಕೆನರಾ ಇಂಜಿನಿಯರಿಂಗ್ ಕಾಲೇಜಿ ( ಸಿಇಸಿ)ಗೆ ಇದೀಗ ಶ್ರೀಮತಿ ವಂದನಾ ಶಂಕರ್ ಮತ್ತು ಡಾ. ಚೇತನ್ ಪಿ.ಡಿ. ಸೇರ್ಪಡೆಯಾಗಿದ್ದಾರೆ.ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ (ವಿಸಿಇಟಿ) 20 ವರ್ಷಗಳ ಅನುಭವ ಹೊಂದಿರುವ ಶ್ರೀಮತಿ...
ಕೊಯ್ಯೂರು : ಕೊಯ್ಯೂರು 15 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಮತ್ತು ಕ್ರೀಡಾಕೂಟದ ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಹಲೆಕ್ಕಿ ಹಾಗೂ ಕಾರ್ಯದರ್ಶಿಯಾಗಿ ವಿನಯ ಕುಮಾರ್ ಗೌಡ ನೋಡಬೈಲು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನಾರಾಯಣ ಪೂಜಾರಿ...
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59 ನೇ ವರ್ಧಂತ್ಯುತ್ಸವದ ಪ್ರಯುಕ್ತ ರಕ್ಷಣಾ ಕ್ಷೇತ್ರ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವೃತ್ತಿ ಮಾರ್ಗದರ್ಶನ...
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಮತ್ತು ಜಪಾನಿನ ಸಿ.ಡಬಿ (ಕಮ್ಯುನಿಟಿ ವರ್ಕ್ ಬಿಯಾಂಡ್ ಬಾರ್ಡ-ರ್ಸ್) ನಡುವೆ ಸಾಂಸ್ಕೃತಿಕ, ಶೈಕ್ಷಣಿಕ, ವೃತ್ತಿಪರ ತರಬೇತಿ ಮತ್ತು ಮತ್ತು ಇಂಟರ್ನ್‌ಶಿಪ್ ನೀಡುವ ಕುರಿತಾಗಿ ಒಪ್ಪಂದ...
ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಾನಿ ಸಂಜೀವಿನಿ ಒಕ್ಕೂಟದ 34 ನೇ ಸ್ವಸಹಾಯ ಸಂಘವನ್ನು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ ಉದ್ಘಾಟಿಸಿ ಸಂಘಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಜೀವಿನಿ ಒಕ್ಕೂಟದ...
ಕಣಿಯೂರು: ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಅಕ್ಟೋಬರ್ 15 ರಂದು ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಧ್ವನಿವರ್ಧಕದ ವ್ಯವಸ್ಥೆಯನ್ನು ಕೊಡುಗೆಯಾಗಿ ನೀಡಲಾಯಿತು ....