ಉರುವಾಲು : ಹಲೇಜಿ ನಿವಾಸಿ ಮೋನಪ್ಪ ಮೂಲ್ಯ ( 73 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು(ಡಿ.8) ಬೆಳಿಗ್ಗೆ ನಿಧನರಾದರು. ಇವರು ಹಲವು ವರ್ಷಗಳಿಂದ ಕಲ್ಲೇರಿಯಲ್ಲಿ ಸೈಕಲ್ ರಿಪೇರಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಮೃತರು ಇಬ್ಬರು...
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರು ಬರೆದ ಮೊದಲ ಪತ್ತೇದಾರಿ ಕಾದಂಬರಿ “ವಿಷ ವರ್ತುಲ” ವನ್ನು ಡಿ.7 ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ...
ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯು ಡಿ. 8ರಂದು ನಡೆದಿದ್ದು ಮುಂದಿನ 5ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಅವರು ದ್ವಿತೀಯ ಬಾರಿಗೆ ಅವಿರೋಧವಾಗಿ...
ಹೊಸಂಗಡಿ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ರಿ. ಇದರ ವತಿಯಿಂದ ಡಿ.7ರಂದು ನಡೆದ ಕಬ್ಬಡ್ಡಿ ಪಂದ್ಯಾಟದಲ್ಲಿ ಪ್ರೌಢಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡವು ತೃತೀಯ ಸ್ಥಾನವನ್ನು...
ಬೆಳ್ತಂಗಡಿ: ವೇಣೂರು ಸೊಸೈಟಿ ಅಧ್ಯಕ್ಷ, ಉದ್ಯಮಿ,ಕಲಾವಿದ, ಕಲಾ ಪೋಷಕ ಸುಂದರ ಹೆಗ್ಡೆ ಬಿಇ ಇವರಿಗೆಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಉತ್ಸವ ಕಾರ್ಯಕ್ರಮದಲ್ಲಿ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಡಿವೈಎಸ್ಪಿ ರೋಹಿಣಿ,...
ಬೆಳ್ತಂಗಡಿ: ಶಿವಗಿರಿಯ ಶಾಖಾ ಮಠಕ್ಕೆ ರಾಜ್ಯದಲ್ಲಿ 5 ಎಕರೆ ಸ್ಥಳ ಗುರುತಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ತಿಳಿಸಿದ್ದು, ಮಠ ಬೆಳ್ತಂಗಡಿ ತಾಲೂಕಿನಲ್ಲಿ ನಿರ್ಮಾಣವಾಗಬೇಕು. ತಾಲೂಕಿನ ಪ್ರಮುಖ ವೃತ್ತದಲ್ಲಿ ಕೀರ್ತಿಶೇಷ ಕೆ.ವಸಂತ ಬಂಗೇರರ ಪುತ್ಥಳಿ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು...
ನಿಡ್ಲೆ: ಇಲ್ಲಿಯ ಕಂರ್ಬಿತ್ಲು ಮನೆಯ ಅಚ್ಚುತ ಹೆಬ್ಬಾರ್ (92ವ.) ರವರು ಡಿ. 07 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಕಾವೇರಿಯಮ್ಮ,ಮೂವರು ಪುತ್ರರಾದ ದಿವಾಕರ, ಸುಧಾಕರ, ರಾಘವೇಂದ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಉರುವಾಲು : ಶ್ರೀ ಗಣೇಶ ಭಜನಾ ಮಂದಿರ ಕುಪ್ಪೆಟ್ಟಿ ಇದರ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾಪ೯ಣೆಯನ್ನು ಡಿ.7ರಂದು ಯದುವೀರ್ ಕೃಷ್ಣದತ್ತ ಚಾಮರಾಜ...
ಮಡಂತ್ಯಾರು: ಇತಿಹಾಸ ಪ್ರಸಿದ್ಧ ಬಳ್ಳಮಂಜದ 28ನೇ ವರ್ಷದ ಶ್ರೀ ಶೇಷ-ನಾಗ ಕಂಬಳ ಫಲಿತಾಂಶ ಪ್ರಕಟಗೊಂಡಿರುತ್ತದೆ. ಅಡ್ಡ ಹಲಗೆ: ಪ್ರಥಮ: ಪೆರಿಂಜೆ ಶ್ರೀ ಜನನಿ ಚಂಪಾ ಪೂಜಾರಿ ಹಲಗೆ ಮುಟ್ಟಿದವರು: ಭಟ್ಕಳ ಪಾಂಡು,ದ್ವಿತೀಯ: ಹಂಕರಜಾಲು ಶ್ರೀನಿವಾಸ...
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಡಿ.8 ರಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ. 1.ಪೂರ್ವಾಹ್ನ – 9.30-...