July 31, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸಿ.ಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

Suddi Udaya
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದಂತೆ ಮೂರು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಇಂದು (ಮೇ 28) ಮಧ್ಯಾಹ್ನ ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲರ ಕಾರ್ಯದರ್ಶಿಯಾದ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಜೆಸಿಐ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ವತಿಯಿಂದ ಜೆಜೆಸಿ ವಿಭಾಗದ ಜೆಜೆಸಿ ಸಿಕ್ಸರ್ ಕಾರ್ಯಕ್ರಮದ ಅಡಿಯಲ್ಲಿ ಬೆಳ್ತಂಗಡಿ ಪಟ್ಟಣದ ಮಠದಬೈಲ್ ರಸ್ತೆಯನ್ನು ಬೆಳ್ತಂಗಡಿ ಜೆಜೆಸಿ ವಿಭಾಗದ ಅಧ್ಯಕ್ಷರು ಆದ ತೇಜಸ್ ಹಾಗೂ ಜೆಜೆಸಿ ಸದಸ್ಯರಿಂದ ಸ್ವಚ್ಛತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya
ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಉಜಿರೆ ಟೌನ್, ಇಲ್ಲಿ ಈದ್ ನಮಾಜ್ ಖತೀಬಾರಾದ ಮಹಮ್ಮದ್ ಇಸ್ಮಾಯಿಲ್ ಹನೀಫಿ ಇವರ ನೇತೃತ್ವದಲ್ಲಿ ನಡೆಯಿತು. ಜಮಾತ್ ಅಧ್ಯಕ್ಷ ಅಬ್ದುಲ್ ರಹಿಮಾನ್ ಹಾಗೂ ಪ್ರದಾನ ಕಾರ್ಯದರ್ಶಿ ನಝೀರ್. ಎ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅನ್ಸಾರಿಯ ಜುಮಾ ಮಸೀದಿಯಲ್ಲಿ ಈದ್ ಸಂಭ್ರಮ

Suddi Udaya
ಬೆಳಾಲು: ಅನ್ಸಾರಿಯ ಜುಮಾ ಮಸೀದಿಯಲ್ಲಿ ಈದ್ ಹಬ್ಬವನ್ನು ಭಕ್ತಿ, ಸಂತೋಷ ಮತ್ತು ಸಹೋದರತ್ವದ ಮನೋಭಾವದೊಂದಿಗೆ ಅದ್ದೂರಿಯಾಗಿ ಆಚರಿಸಲಾಯಿತು. ಬೆಳಗಿನ ಈದ್ ನಮಾಝಿನ ನಂತರ ಪರಸ್ಪರ ಅಪ್ಪಿಕೊಂಡು “ಈದ್ ಮುಬಾರಕ್” ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಈದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಸಿದ್ಧವನ ಗುರುಕುಲದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರಿಗೆ ಪ್ರಶಿಕ್ಷಣ ಕಾರ್ಯಕ್ರಮ

Suddi Udaya
ಉಜಿರೆ: ವಸತಿ ನಿಲಯಗಳು ವಿದ್ಯಾರ್ಥಿಗಳ ಮನೆ ಇದ್ದಂತೆ. ಇವುಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಹಾಗೂ ಸ್ವಾವಲಂಬನೆಯನ್ನು ಕಲಿಸುತ್ತವೆ. ಇಂತಹ ಪಾಠಗಳು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಬುನಾದಿ. ಸಿದ್ಧವನದ ಶಿಸ್ತು ಮತ್ತು ಪೂರಕ ವಾತಾವರಣ ವಿದ್ಯಾರ್ಥಿಗಳ ಸರ್ವತೋಮುಖ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya
ಕೇಳ್ತಾಜೆ: ಮುಸ್ಲಿಮರ ಪವಿತ್ರ ಬಲಿದಾನಗಳ ಶಾಂತಿ ಸೌಹಾರ್ದದ ಸಂಕೇತವಾದ ಈದುಲ್ ಅಲ್ ಹಾ ಬಕ್ರಿದ್ ಹಬ್ಬವನ್ನು ಭಕ್ತಿ ಮತ್ತು ಸಂಭ್ರಮದಿಂದ ಮೇ 28ರಂದು ಆಚರಿಸಲಾಯಿತು. ಬೆಳಿಗ್ಗೆಸಾಮೂಹಿಕ ನಮಾಝ್, ಖುತುಬಾ ನೆರವೇರಿತು . ಬಳಿಕ ಸ್ನೇಹದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya
ಬೆಳ್ತಂಗಡಿ: ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಮುಂಡಾಜೆ ಇಲ್ಲಿ ಬಕ್ರೀದ್ ಪ್ರಯುಕ್ತ ವಿಶ್ವ ಶಾಂತಿಗಾಗಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ಪ್ರಧಾನ ಧರ್ಮಗುರು ಸಿರಾಜುದ್ದೀನ್ ಸ‌ಅದಿ ಗಡಿಯಾರ್ ನೇತೃತ್ವದಲ್ಲಿ ಖುತುಬಾ ಪಾರಾಯಣ ಹಾಗೂ ಬಕ್ರೀದ್ ಸುನ್ನತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 31: ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ`ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya
ಬೆಳ್ತಂಗಡಿ: ಹಳ್ಳಿಗಾಡಿನ ಸಾವಿರಾರು ಮಹಿಳೆಯರ ಬದುಕನ್ನು ಹಸನುಗೊಳಿಸಿ ಅವರಿಗೊಂದು ಭದ್ರವಾದ ಬದುಕನ್ನು ಕಟ್ಟಿಕೊಟ್ಟ ಬೆಳ್ತಂಗಡಿ ರೆಂಕೆದಗುತ್ತು ಎಂಬಲ್ಲಿ ಸಿರಿ'' ಗ್ರಾಮೋದ್ಯೋಗ ಸಂಸ್ಥೆಗಾಗಿ ನಿರ್ಮಾಣಗೊಂಡಿರುವ ಸುಸಜ್ಜಿತಮಾತೃಶ್ರೀ ಇಂಡಸ್ಟಿçಯಲ್ ಪಾರ್ಕ್”ನ ಉದ್ಘಾಟನಾ ಸಮಾರಂಭವು ಮೇ 31 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya
ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತು.ಖತೀಬರಾದ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಖುತ್ಬಾ ನಿರ್ವಹಿಸಿ ನಮಾಝ್ ನೇತೃತ್ವ ವಹಿಸಿದರು. ನಂತರ ದರ್ಗಾ ಶರೀಫ್ ನಲ್ಲಿ ಸಾಮೂಹಿಕ ಝಿಯಾರತ್ ನಡೆಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಗ್ರಗಣ್ಯ ಸ್ವಾತಂತ್ರ್ಯ ಹೋರಾಟಗಾರ ಉಪ್ಪಿನಂಗಡಿಯ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣೆ

Suddi Udaya
ಉಪ್ಪಿನಂಗಡಿ: ಇತಿಹಾಸವನ್ನು ಬಹಳ ಬೇಗ ಮರೆಯುವ ವ್ಯವಸ್ಥೆ ನಮ್ಮದು. ಐತಿಹಾಸಿಕವಾಗಿ ನಮ್ಮ ಮುಂದಿನ ತಲೆಮಾರಿಗೆ ಮಂಜ ಬೈದ್ಯರನ್ನು ನೆನಪು ಮಾಡಿಕೊಳ್ಳುವುದಕ್ಕೆ ಯೋಜನೆ ಹಾಗೂ ಯೋಚನೆಯನ್ನು ಈ ಸಂಸ್ಮರಣಾ ಸಮಿತಿ ಮಾಡುವುದಾದರೆ ನಾವೆಲ್ಲರೂ ಒಟ್ಟಾಗಿ ಬೆಂಬಲ...
error: Content is protected !!