July 31, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಶಾಖಾ ಮಠ ನಿರ್ಮಾಣ: ಸಮಿತಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಿಂದ ವೀಕ್ಷಣೆ

Suddi Udaya
ಬೆಳ್ತಂಗಡಿ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಂ ಕನ್ಯಾಡಿ ಧರ್ಮಸ್ಥಳ ಇಲ್ಲಿಯ ಪೀಠಾಧ್ಯಕ್ಷರು ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಕ್ಷೇತ್ರದ ಶಾಖಾ ಮಠ ನಿರ್ಮಾಣದ ಕಾರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಸಂಪೂರ್ಣ ಸುರಕ್ಷ ಕಾರ್ಡ್ ವಿತರಣೆ

Suddi Udaya
ಮಚ್ಚಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಸಂಪೂರ್ಣ ಸುರಕ್ಷ ಕಾರ್ಡನ್ನು ವಲಯದ ಮೇಲ್ವಿಚಾರಕರಾದ ಕೇಶವ ಸಂಘದ ಸದಸ್ಯರಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಮಚ್ಚಿನ ಸೇವಾ ಪ್ರತಿನಿಧಿ ಪರಮೇಶ್ವರ ಹಾಗೂ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 29: ಗುರುವಾಯನಕೆರೆಯಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya
ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿಯಲ್ಲಿ ಅನುಭವವಿರುವ, ಗ್ರಾಹಕರಿಗೆ ಒಳ್ಳೆಯ ಸೇವೆ ನೀಡುತ್ತಾ ಬರುತ್ತಿರುವ ಬಾಲಕೃಷ್ಣ ಶೆಟ್ಟಿ ನೇಸರ ಅವರು ಗುರುವಾಯನಕೆರೆ ಮಯೂರ ಆರ್ಕೇಡ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ನೇಸರ ಸ್ಟುಡಿಯೋ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕದಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya
ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೇ 28ರಂದು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಖತೀಬ್ ಸಮೀರ್ ದಾರಿಮಿ ಕುತುಬಾ ಪಾರಾಯಣ ಮಾಡಿ ಈದ್ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಸಮಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya
ಲಾಯಿಲ: ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆಯು ಖತೀಬರಾದ ಮುಹಮ್ಮದ್ ಶರೀಫ್ ಸುಲ್ತಾನೀ ಸಖಾಫೀ ಅಲ್ ಫುರ್ಖಾನೀ ಯವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಹಬ್ಬದ ಮಹತ್ವ, ತ್ಯಾಗ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಸೊಸೈಟಿ ಹಗರಣ ಪ್ರಕರಣ : ಆರೋಪಿ ಪ್ರಶಾಂತ್ ಮೇಲೆ ವಿಘ್ನೇಶ್ ಗೌಡ ಹಲ್ಲೆ

Suddi Udaya
ಬೆಳ್ತಂಗಡಿ : ಬೆಳಾಲು ಸಿಎ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಶಾಂತ್ ಮೇಲೆ ವಿಘ್ನೇಶ್ ಗೌಡ ಎಂಬಾತ ಹಲ್ಲೆ ನಡೆಸಿ ಗಾಯಗೊಳಿಸಿ ಅವಾಚ್ಯ ಶಬ್ಧಗಳಿಂದ ಬೈದಿರುವುದಾಗಿ ಪ್ರಶಾಂತ್ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ಯಾಂಟಿನ್‌ನಲ್ಲಿ ವೇಶ್ಯಾವಟಿಕೆ ಪ್ರಕರಣ: ಆರೋಪಿ ಸುಂದರ್ ಶೆಟ್ಟಿಗೆ ಜಾಮೀನು ಮಂಜೂರು

Suddi Udaya
ಬೆಳ್ತಂಗಡಿ: ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಡದ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ಪ್ರಕರಣ ಸಂಬಂಧ ಮೊದಲ ಆರೋಪಿ ಸುಂದರ್ ಶೆಟ್ಟಿಗೆ ಮಂಗಳೂರು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆಇಬಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya
ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಮಾಅತ್ ಸದಸ್ಯರೂ ಭಾಗವಹಿಸಿದ್ದರು. ಧರ್ಮಸ್ಥಳ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿದ್ದರು. ವರದಿ: ಮುಹಮ್ಮದ್ ಬಂದಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಅಝ್ಹಾ ಪ್ರಾರ್ಥನೆ

Suddi Udaya
ಬೆಳ್ತಂಗಡಿ: ಖಿಳರ್ ಜುಮ್ಮಾ ಮಸೀದಿ ವತಿಯಿಂದ ಈದ್ ಉಲ್ ಅಝ್ಹಾ ಹಬ್ಬದ ಅಂಗವಾಗಿ ಇಂದು ಬೆಳಿಗ್ಗೆ ಸಂಭ್ರಮದ ಪ್ರಾರ್ಥನಾ ಕಾರ್ಯಕ್ರಮ ನಡೆಯಿತು. ಮಸೀದಿಯ ಖತೀಬರಾದ ಹನೀಫ್ ಫೈಝಿ ಅವರ ನೇತೃತ್ವದಲ್ಲಿ ಈದ್ ಪ್ರಾರ್ಥನೆ ನೆರವೇರಿತು....
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ದೇಶದ ಪ್ರತಿಷ್ಠಿತ “ಎಮಿನೆಂಟ್ ಎಂಜಿನಿಯರ್ ಅವಾರ್ಡ್”ಗೆ ಭಾಜನರಾದ ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್.

Suddi Udaya
ಬೆಳ್ತಂಗಡಿ: Association of Consulting Civil Engineers (India) ಸಂಸ್ಥೆಯ ವತಿಯಿಂದ ಮೈಸೂರಿನಲ್ಲಿ ಮೇ 27 ನಡೆದ Silver Jubilee Celebrations ಹಾಗೂ National Awards Day ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕೇಂದ್ರದ ಹಿರಿಯ ಸಿವಿಲ್...
error: Content is protected !!