ಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾಯಕ್ಸ್ ಫರ್ಟಿಲಿಟಿ ಕ್ಲಿನಿಕ್ ಮತ್ತು ಐವಿಎಫ್ ಸೆಂಟರ್ ಸಹಯೋಗದಲ್ಲಿ ಫೆ. 14ರಂದು ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ ...

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಫೆ.17 ರಿಂದ ಫೆ.26 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ...

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya

ಬೆಳ್ತಂಗಡಿ: ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಫೆ.17ಕ್ಕೆ ಮುಗಿಯಲಿದೆ. ಈ ನಡುವೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನಂಬ‌ರ್ ಪ್ಲೇಟ್ ...

ಹಾದಿಬೀದಿಯಲ್ಲಿ ಭಿಕ್ಷೆ ಬೇಡಿ ಕಾಲ ಕಳೆಯುತ್ತಿದ್ದ ವಯೋವೃದ್ಧೆ: ಅನಾಥೆಯಾದ ಅಜ್ಜಿಗೆ ಆಸರೆಯಾದ ಹೋಟೆಲ್ ಮಾಲಕ ರಮೇಶ್ ಕೋಟ್ಯಾನ್

Suddi Udaya

ಬೆಳ್ತಂಗಡಿ: ಅದ್ಯಾವೊದೋ ಕಾರಣದಿಂದ ಕೆಲ ಮಂದಿ ವೃದ್ಧರು ಮನೆ ಬಿಟ್ಟು ಬೀದಿ ಪಾಲಾಗಿರುತ್ತಾರೆ. ಕೆಲವೆಡೆ ಮಕ್ಕಳೇ ಯಾವುದೋ ಕಾರಣಕ್ಕೆ ವೃದ್ಧ ತಂದೆ, ತಾಯಿಯನ್ನು ಬೀದಿಗೆ ತಳ್ಳಿದರೆ, ಇನ್ನು ...

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya

ಪಟ್ರಮೆ : ಇಲ್ಲಿಯ ಸಂಕೇಶ ಮನೆ ನಿವಾಸಿ ಸುದೇಶ್ (38ವ.) ರವರು ಫೆ.13ರಂದು ರಾತ್ರಿ ನಿಧನರಾಗಿದ್ದಾರೆ. ಎಂದಿನಂತೆ ರಾತ್ರಿ ಊಟ ಮಾಡಿ ಮಲಗಿದ ಸುಧೇಶ್ ರವರು ಬೆಳಗ್ಗೆ ...

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

Suddi Udaya

ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ.13 ರಿಂದ ಪ್ರಾರಂಭಗೊಂಡು ಫೆ.22 ರವರೆಗೆ ಕ್ಷೇತ್ರದಲ್ಲಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ...

ನಿರಂಜನ್ ಬಾವಂತಬೆಟ್ಟು ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ: ಹಿರಿಯ ಸಹಕಾರಿ ಧುರೀಣ ಬಾವಂತಬೆಟ್ಟು ನಿರಂಜನ್ ಅವರ ನಿಧನದ ಸುದ್ದಿ ತಿಳಿದು ವಿಷಾದವಾಯಿತು.ರಾಜಕೀಯ, ಸಾಮಾಜಿಕ, ಧಾರ್ಮಿಕ ಹಾಗೂ  ಸಹಕಾರಿ ರಂಗದಲ್ಲಿ ಅವರು ಉತ್ತಮ ಸೇವೆ-ಸಾಧನೆ ಮಾಡಿ ...

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಕೊಕ್ಕಡ: ಪ್ರಸಿದ್ಧ ಶ್ರದ್ಧಾ ಕೇಂದ್ರ , ಯಾತ್ರಾ ಸ್ಥಳವಾದ ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಯು ಶುಭಾರಂಭಗೊಂಡಿತು. ಬೆಳ್ತಂಗಡಿ ಯಲ್ ಐ ಸಿ ಅಭಿವೃದ್ಧಿ ಅಧಿಕಾರಿ ...

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya

ಉಜಿರೆ : ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯ ಹಾಗೂ ಸಮೂಹ ಶಿಕ್ಷಣ ಸಂಸ್ಥೆಗಳ ಎ. ಶಾಮರಾವ್ ಫೌಂಡೇಷನ್ ವತಿಯಿಂದ ಕೊಡಲ್ಪಡುವ ಅಡ್ಕ “ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ ...

error: Content is protected !!