23.8 C
ಪುತ್ತೂರು, ಬೆಳ್ತಂಗಡಿ
July 31, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್

Suddi Udaya
ಬೆಳ್ತಂಗಡಿ : ಲಯನ್ಸ್ ಇಂಟರ್ನ್ಯಾಷನಲ್ ಮಲ್ಟಿಪಲ್ ಜಿಲ್ಲಾ 317 ಇದರ ವತಿಯಿಂದ 2024-25ನೇ ಸಾಲಿನ ಮಲ್ಟಿಪಲ್ ಕೌನ್ಸಿಲ್ ಅವಾರ್ಡ್ ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ಸ್ ದೇವದಾಸ್ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಪಿಟಿ ಶಿಕ್ಷಕ ಮೋಹನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ : ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮೇ 23ರಿಂದ 25ರ ತನಕ ನಡೆದ ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ದ.ಕ. ಜಿಲ್ಲೆಯನ್ನು ಪ್ರತಿನಿಧಿಸಿದ್ದ ಮುಂಡಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ...
ಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಪೆಟ್ರೋಲು, ಡೀಸೆಲ್ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರ 2 ರೂ.ಗೆ ಏರಿಕೆ

Suddi Udaya
ಬೆಳ್ತಂಗಡಿ: ಜಾಗತಿಕ ಇಂಧನ ಬೆಲೆಗಳ ಏರಿಕೆಯ ನಡುವೆ ಗ್ರಾಹಕರಿಗೆ ಮತ್ತೊಂದು ಭಾರಿ ಆರ್ಥಿಕ ಹೊಡೆತ ನೀಡಲಾಗಿದ್ದು, ಮೇ 26 ರಂದು ಸಿಎನ್‌ಜಿ ದರವನ್ನು ಪ್ರತಿ ಕೆಜಿಗೆ ಮತ್ತೆ 2 ರೂಪಾಯಿ ಹೆಚ್ಚಿಸಲಾಗಿದೆ. ಕಳೆದ ಎರಡು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪ್ರತಿಷ್ಠಿತ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಮಂಗಳೂರು ಘಟಕದ ಪದಪ್ರದಾನ ಸಮಾರಂಭ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಸನ್ಮಾನ

Suddi Udaya
ಮಂಗಳೂರು: ರಾಜ್ಯದಾದ್ಯಂತ ಅಪಾರ ಸಂಖ್ಯೆಯ ಸದಸ್ಯರನ್ನು ಹೊಂದಿ, ಸಾಂಸ್ಕೃತಿಕ ಹಾಗೂ ಸಾಮಾಜಿಕ ವಲಯದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಪ್ರತಿಷ್ಠಿತ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಸಂಸ್ಥೆಯು ಇದೀಗ ಮಂಗಳೂರು ತಾಲೂಕಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ: ಮುಳಂಪಾಯ ಲಕ್ಷ್ಮಿ ದೇವಧರ್ ನಿಧನ

Suddi Udaya
ನಿಡ್ಲೆ: ಇಲ್ಲಿಯ ಮುಳಂಪಾಯ ದಿ.ಗಣಪತಿ ಭಟ್ ದೇವಧರ್ ರವರ ಪತ್ನಿ ಲಕ್ಷ್ಮಿ ದೇವಧರ್ ( 82 ವ ) ರವರು ಮೇ.26 ರಂದು ಹೃದಯಾಘಾತದಿಂದ ನಿಧನರಾದರು. ಮೃತರು ಪುತ್ರರಾದ ವೇಣುಗೋಪಾಲ ದೇವಧರ್, ಮುಕುಂದ ದೇವಧರ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಮಂಜುಶ್ರೀ ಭಜನಾ ಮಂದಿರದ ವತಿಯಿಂದ ಭಜನಾ ಮಂಡಳಿಯ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya
ಮುಂಡಾಜೆ : ಮಂಜುಶ್ರೀ ಭಜನಾ ಮಂದಿರ ಮಂಜುಶ್ರೀ ನಗರ ಮುಂಡಾಜೆ ಇದರ ವತಿಯಿಂದ ಭಜನಾ ಮಂಡಳಿಯ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಜರಗಿತು. ಸಭೆಯ ಅಧ್ಯಕ್ಷ ಸ್ಥಾನವನ್ನು ನಾರಾಯಣ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

Suddi Udaya
ಬೆಳ್ತಂಗಡಿ : ಬಕ್ರೀದ್ ಹಬ್ಬದ ಪ್ರಯುಕ್ತ ಇನ್ಸ್ ಪೆಕ್ಟರ್ ರವಿ ಬಿ.ಎಸ್. ನೇತೃತ್ವದಲ್ಲಿ ಶಾಂತಿ ಸಭೆಯು ಮೇ 25 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆಯಿತು. ವಿವಿಧ ಮಸೀದಿಯ ಆಡಳಿತ ಸಮಿತಿಯ ಮುಖಂಡರು ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನಾರೋಗ್ಯದಿಂದ ದಿವಾಕರ ಕುಲಾಲ್ ನಿಧನ

Suddi Udaya
ಅಳದಂಗಡಿ: ಬೆಳ್ತಂಗಡಿ ತಾಲೂಕು ಸುಲ್ಕೇರಿಮೂಗ್ರು ಗ್ರಾಮದ ಬೈರೋಟ್ಟು ನಿವಾಸಿ ದಿವಾಕರ ಕುಲಾಲ್ ಬೈರೊಟ್ಟು (47ವ) ಅವರು ಅನಾರೋಗ್ಯದಿಂದ ಮೇ 26 ರಂದು ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ರಾಜೇಶ್ವರಿ , ಇಬ್ಬರು...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ

Suddi Udaya
ಬೆಳ್ತಂಗಡಿ: ಪತ್ರಕರ್ತರ ಮಕ್ಕಳ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವಿಜಯವಾಣಿ ದಿನ ಪತ್ರಿಕೆಯ ವರದಿಗಾರ ಮನೋಹರ್ ಬಳೆಂಜ ಹಾಗೂ ಲಿಖಿತ ದಂಪತಿಯ ಪುತ್ರಿ ವಾಣಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೈನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ವತಿಯಿಂದ ಪುಸ್ತಕ ವಿತರಣೆ, ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಾಗೂ ಉನ್ನತ ಶಿಕ್ಷಣಕ್ಕೆ ಸಹಾಯಧನ ವಿತರಣೆ

Suddi Udaya
ನೈನಾಡು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ನೈನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ಟ್ರಸ್ಟ್ (ರಿಜಿಸ್ಟರ್) ವತಿಯಿಂದ ರೂ.150000 ಮೌಲ್ಯದ ಸುಮಾರು 90 ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಿತು....
error: Content is protected !!