ಬೆಳ್ತಂಗಡಿ

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ

Suddi Udaya

ಚಾರ್ಮಾಡಿ: ಚಿಕ್ಕಮಗಳೂರು ಮತ್ತು ಮಂಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ರಸ್ತೆಗೆ ಮರ ಅಡ್ಡಲಾಗಿ ಬಿದ್ದು ಒಂದು ಗಂಟೆಕ್ಕಿಂತ ಹೆಚ್ಚು ಕಾಲ ಟ್ರಾಫಿಕ್ ಜಾಮ್ ...

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ಬೆಳ್ತಂಗಡಿ; ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ಇದರ ವತಿಯಿಂದ ಏಕದಿನ ಪ್ರಭಾಷಣ ಹಾಗೂ ಎರಡನೇ ವರ್ಷದ ಸರಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮೂರು ಅರ್ಹ ಕುಟುಂಬದ ...

ನಾಳ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ನ್ಯಾಯತರ್ಪು: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ ಹಾಗೂ ನೂತನ ಚಂದ್ರಮಂಡಲ ರಥ ಮತ್ತು ಪಲ್ಲಕ್ಕಿ ಸಮರ್ಪಣಾ ಕಾರ್ಯಕ್ರಮವು ಜ.22ರಿಂದ ಜ.30ರವರೆಗೆ ದೇವಳದ ತಂತ್ರಿಗಳಾದ ಬ್ರಹ್ಮಶ್ರೀ ...

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya

ಬಂದಾರು : ಕೊಕ್ಕಡ ಹೋಬಳಿ ವ್ಯಾಪ್ತಿಗೆ ಒಳಪಟ್ಟ, ಬಂದಾರು -ಕೊಕ್ಕಡ ಗ್ರಾಮ ಸಂಪರ್ಕಿಸುವ ಪೆರ್ಲ -ಬೈಪಾಡಿಯ ಮೈಪಾಲ ಎಂಬಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಸಹಿತ ಕಿಂಡಿ ಆಣೆಕಟ್ಟು ಕಾಮಗಾರಿಯನ್ನು ...

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಪ್ರಯುಕ್ತ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಸೋಮವಾರ ಶ್ರೀರಾಮ ತಾರಕ ಮಂತ್ರ ಹೋಮ, ವಿಶೇಷ ಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು. ...

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ, ಹನಮಾನ್ ಚಾಲಿಸ್ ಹಾಗೂ 1008 ರಾಮ ತಾರಕ ಮಂತ್ರ ಮತ್ತು ವಿವಿಧ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ...

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ತೆಂಕಕಾರಂದೂರು:ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆಯ ಸುಸಂದರ್ಭದಲ್ಲಿ ತೆಂಖಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ ನಡೆಯಿತು. ಈ ಸಂದರ್ಭದಲ್ಲಿ ವಿಶೇಷವಾಗಿ ಶ್ರೀ ...

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಧರ್ಮಸ್ಥಳ: ಮರ್ಯಾದಾ ಪುರುಷೋತ್ತಮನಾಗಿ ಮೆರೆದ ಶ್ರೀರಾಮ ಪಿತೃವಾಕ್ಯ ಪರಿಪಾಲನೆ, ಕುಟುಂಬದವರ ಮೇಲಿನ ಪ್ರೀತಿ-ವಿಶ್ವಾಸ, ಸತ್ಯ-ಧರ್ಮ, ನ್ಯಾಯ-ನೀತಿ ಪರಿಪಾಲನೆ, ತಾಳ್ಮೆ, ದೃಢಸಂಕಲ್ಪ ಮೊದಲಾದ ಮಾನವೀಯಮೌಲ್ಯ ಹಾಗೂ ನೈತಿಕಗುಣಗಳಿಂದಾಗಿ ಸಾವಿರಾರು ...

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಲಾಯಿಲ : ಅಯೋಧ್ಯೆ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆಯ ಅಂಗವಾಗಿ ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ ಜ.22 ರಂದು ನಡೆಯಿತು. ವಿಶ್ರಾಂತ ಪ್ರಾಂಶುಪಾಲರಾದ ...

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ಬೆಳ್ತಂಗಡಿ: ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ಶ್ರೀರಾಮ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿಯಾಗಿ, ...

error: Content is protected !!