ನಿಡ್ಲೆ : ಇಲ್ಲಿಯ ಪಾರ್ಪಿಕಲ್ ಸೇತುವೆ ಬಳಿ ತಿರುವಿನಲ್ಲಿ ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದ ಕಡೆಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ...
ಬೆಳ್ತಂಗಡಿ: ತಾಲೂಕಿನಲ್ಲಿ ಜನರ ಬಳಿ ಆಡಳಿತವನ್ನು ಕೊಂಡೊಯ್ದು ಅವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ವಿಶೇಷವಾಗಿ ಆಯೋಜಿಸಲಾಗಿದ್ದು ನ.29ರಂದು ತಾಲೂಕಿನ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜ ಗ್ರಾಮ ಪಂಚಾಯತ್ ಸಭಾ ಭವನಗಳಲ್ಲಿ ಜರುಗಿತು....
ಮಂಗಳೂರು : ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆ ನೂರಾರು ವಿಶೇಷ ಮಕ್ಕಗಳಿಗೆ ದಾರಿ ತೋರಿಸಿದೆ. ಇಂತಹ ಸಂಸ್ಥೆಗಳನ್ನ ಮುನ್ನಡೆಸಲು ಅಗತ್ಯವಿರುವುದು ಮಾನಸಿಕ ನಿರ್ಧಾರಗಳೇ ಹೊರತು ಹಣವಲ್ಲ ಎಂದು ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ...
ಬೆಳ್ತಂಗಡಿ: ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಜೀಯವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಭೇಟಿಯಾಗಿ ಸ್ವಾಗತಿಸಿದರು. ಇಂತಹ ಸಾಮಾನ್ಯ ಕಾರ್ಯಕರ್ತನಿಗೆ ಎಂದು...
ಉಜಿರೆ: ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರು, ಸರ್ಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟು ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ...
ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಂದ್ರಪ್ರದೇಶ ಮೂಲದ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಯ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಜು.26 ರಿಂದ ನ.18 ರ ಸಮಯದಲ್ಲಿ ಬಲತ್ಕಾರದಿಂದ ಹಲವು ಭಾರಿ ಅತ್ಯಾಚಾರ...
ಬೆಳ್ತಂಗಡಿ: ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸರಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರಿನ 9ನೇ ತರಗತಿಯ ವಿದ್ಯಾರ್ಥಿನಿ ಧನುಶ್ರೀ ಎಸ್. ಕುಲಾಲ್ ಅವರಿಗೆ ಕರ್ನಾಟಕ...
ಬೆಳ್ತಂಗಡಿ: ಸರಕಾರಿ ಅಂಗನವಾಡಿ ಕೇಂದ್ರ ಆರಂಭವಾಗಿ ರಾಜ್ಯದಲ್ಲಿ 50 ವರ್ಷದ ಸುವರ್ಣ ಮಹೋತ್ಸವ ಆಚರಣೆಯ ನೆನಪಿಗಾಗಿ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ಅಂಗನವಾಡಿ ಶಿಕ್ಷಣ ಕಲಿಯುವಾಗಲೇ ಆಂಗ್ಲ ಮಾಧ್ಯಮ...
ಮಾಲಾಡಿ : ಸ ಹಿ ಪ್ರಾ ಶಾಲೆ ಸೋಣಂದೂರು ಇಲ್ಲಿ 2025- 26 ನೇ ಸಾಲಿನ ಮಕ್ಕಳ ಹಬ್ಬ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನ.22 ರoದು ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳ ಸಹಕಾರದೊಂದಿಗೆ...
ಅಳದಂಗಡಿ:ಅತ್ಯಂತ ಕಾರಣೀಕ ಕ್ಷೇತ್ರ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರರವರು ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ರಾಜ್ಯಧ್ಯಕ್ಷರನ್ನು ಶಾಲು ಹಾಕಿ...