33.4 C
ಪುತ್ತೂರು, ಬೆಳ್ತಂಗಡಿ
March 7, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರ ಅನುದಾನ:ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಸ್ತೆ ಡಾಂಬರೀಕರಣಕ್ಕೆ ಚಾಲನೆ

Suddi Udaya
ಕಾಶಿಪಟ್ಣ: ಕಾಶಿಪಟ್ಣ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಕುಜಂಬೆ ರಸ್ತೆಯವರೆಗೆ ಡಾಂಬರೀಕರಣಗೊಳಿಸಲು ಶಾಸಕ ಹರೀಶ್ ಪೂಂಜರವರು ಅನುದಾನ ಒದಗಿಸಿದ್ದಾರೆ. ಈ ರಸ್ತೆಯ ಅಭಿವೃದ್ಧಿಯು ಸ್ಥಳೀಯರ ಮತ್ತು ಭಕ್ತಾದಿಗಳ ಬಹುಕಾಲದ ಬೇಡಿಕೆಯಾಗಿತ್ತು. ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರಿನಲ್ಲಿ ಸಿಡಿಮದ್ದು ಸ್ಫೋಟಗೊಂಡು ಆಟವಾಡುತ್ತಿದ್ದ ಬಾಲಕನಿಗೆ ಗಾಯ

Suddi Udaya
ಬೆಳ್ತಂಗಡಿ : ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕ ಗಾಯಗೊಂಡು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದಲ್ಲಿ ಫೆ.18 ರಂದು ಸಂಜೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya
ಬೆಳ್ತಂಗಡಿ : ಕುತ್ಲೂರು ಎಂಬಲ್ಲಿ 2012 ರಲ್ಲಿ ನಕ್ಸಲ್ ಕರಪತ್ರ ಹಚ್ಚಿದ ಪ್ರಕರಣಕ್ಕೆ ಸಂಬಂದಿಸಿದ್ದತೆ ನಕ್ಸಲ್ ಮಹೇಶ್ @ಜಯಣ್ಣ@ಜಾನ್ (49) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಫೆ.19 ರಂದು ಗುರುವಾರ ಹಾಜರುಪಡಿಸಲಾಯಿತು. ಕೇರಳ ರಾಜ್ಯದ ತ್ರಿಶೂರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿಗೆ ಅಂತಾರಾಷ್ಟ್ರೀಯ ಗಣ್ಯರ ಭೇಟಿ: ಜಪಾನ್ ದೇಶದ ಪ್ರೋ. ಮಾಸ ಕಟೋಕ, ಕಾಂಬೋಡಿಯಾ ಸಚಿವ ಇಕೆ ಬುಂತ  ಭೇಟಿ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿಗೆ ಜಪಾನ್ ದೇಶದ ಟೋಕಿಯೋದಲ್ಲಿರುವ ಹಿರಿಯ ಪ್ರೋ. ಮಾಸ ಕಟಾಒಕ ಮತ್ತು ಕಾಂಬೋಡಿಯಾ ದೇಶದ ಸಂಸ್ಕೃತಿ ಸಚಿವಾಲಯದ ಸಂಸ್ಕೃತಿ ಮತು ಫೈನ್ ಆರ್ಟ್ಸ್ ಡೆಪ್ಯುಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಪಾಂಗಳ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಕೊಲಂಗಾಜೆ ಕರಿಯಪ್ಪ ಗೌಡ ಮೃತ್ಯು

Suddi Udaya
ಬೆಳ್ತಂಗಡಿ; ಧರ್ಮಸ್ಥಳ ಪಾಂಗಳ ತಿರುವಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ‌ ಪಾಂಗಳ ನಿವಾಸಿ ನಾಟಿವೈಧ್ಯರಾಗಿರುವ ಕರಿಯಪ್ಪ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದು ( ಫೆ. 19): ಬೆಳ್ತಂಗಡಿಯಲ್ಲಿ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಸಾಂಸ್ಕೃತಿಕ ವೈಭವ : ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ನಾಡು-ನುಡಿ, ಕಲೆ ಮತ್ತು ಸಂಸ್ಕೃತಿಯ ಸೇವೆ ಸಲ್ಲಿಸುವ ಉದ್ದೇಶದಿಂದ ಬೆಳ್ತಂಗಡಿಯಲ್ಲಿ ಹುಟ್ಟಿಕೊಂಡ ಸಂಸ್ಥೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ, ಸಾಂಸ್ಕೃತಿಕ ಚಿಂತಕ ಸಂಪತ್ ಬಿ.ಸುವರ್ಣ ಅವರ ಸಾರಥ್ಯದ ಪ್ರತಿಷ್ಠಾನವು 16 ವರ್ಷಗಳಿಂದ ನಿರಂತರ ಕಲೆ-ಸಂಸ್ಕೃತಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya
ಬೆಳ್ತಂಗಡಿ: ಭಾರತೀಯ ಪ್ರತಿಷ್ಠಿತ ಸಂಸ್ಥೆಗಳಾದ ಎನ್‌ಐಟಿ ಹಾಗೂ ಐಐಐಟಿ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಜೆಇಇ (ಮೇನ್ಸ್)- 2026 ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆ ತೋರಿದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಮಾನತುಗೊಂಡಿದ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ

Suddi Udaya
ಬೆಳ್ತಂಗಡಿ: ಟಿಪ್ಪರ್ ಹಾಗೂ ಪಿಕಪ್ ವಾಹನದಲ್ಲಿ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿ ಫೆ.12 ರಂದು ಅಮಾನತು ಆಗಿದ್ದ ಬಳೆಂಜ ಶಾಲೆಯ ಶಿಕ್ಷಕ ಕಿರಣ್ ಕುಮಾರ್ ಕೆ.ಎಸ್ ಅವರನ್ನು ಫೆ.18ರಂದು ಕಳಿಯ ಗ್ರಾಮದ ಸರಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆ

Suddi Udaya
ಬೆಳ್ತಂಗಡಿ: ಫೆ.24ರಿಂದ ಮಾ.1ರವರೆಗೆ ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ನಡೆಯುವ 46ನೇ ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂಗ್ಲ ಮಾಧ್ಯಮ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆಯಾಗಿದ್ದಾರೆ. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

Suddi Udaya
ನಾರಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ತಾಲೂಕು ನಾರಾವಿ ವಲಯದ ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನಾರಾವಿ...
error: Content is protected !!