August 2, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಡ್ಗಿಚ್ಚು, ಹುಲಿ ಗಣತಿ ಹಿನ್ನೆಲೆ ಪ್ರವಾಸಿಗರ ಸಂಚಾರಕ್ಕೆ ವಿಧಿಸಿದ್ದ ನಿಷೇಧ ತೆರವು: ಜೂ.1 ರಿಂದ ಪ್ರವಾಸಿಗರಿಗೆ ಚಾರಣ, ಜಲಪಾತ ವೀಕ್ಷಣೆಗೆ ಅವಕಾಶ

Suddi Udaya
ಬೆಳ್ತಂಗಡಿ: ತಾಲೂಕಿನ ಚಾರಣ ಸ್ಥಳ, ಪ್ರಮುಖ ಜಲಪಾತ ಜೂನ್ 1ರಿಂದ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಳ್ಳಲಿದೆ. ಕಳೆದ ಜನವರಿಯಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಿಂದ ನೇತ್ರಾವತಿ ಪೀಕ್, ಬಂಡಾಜೆ ಜಲಪಾತ, ಗಡಾಯಿಕಲ್ಲು ಮೊದಲಾದ ಸ್ಥಳಗಳಿಗೆ ಪ್ರವಾಸಿಗರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಲ್ಕನೇ ಬಾರಿಗೆ ಪೆಟ್ರೋಲ್ ಡೀಸೆಲ್ ದರ ಏರಿಕೆ

Suddi Udaya
ಬೆಳ್ತಂಗಡಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಮತ್ತೊಮ್ಮೆ ಏರಿಕೆ ಕಂಡುಬಂದಿದೆ. ಪೆಟ್ರೋಲ್ ದರ ಲೀಟರ್‌ಗೆ ರೂ. 2.61 ಹಾಗೂ ಡೀಸೆಲ್ ದರ ರೂ. 2.71 ಏರಿಕೆಯಾಗಿದೆ. ಕಳೆದ ಎರಡು ವಾರಗಳಲ್ಲಿ ಇದು ನಾಲ್ಕನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಶಿಲದ ಕಪಿಲಾ ನದಿಯಲ್ಲಿ ನಡೆದ ಮತ್ಸ್ಯ ದುರಂತಕ್ಕೆ 30 ವರ್ಷ

Suddi Udaya
ಶಿಶಿಲ : ಶಿಶಿಲದ ಕಪಿಲಾ ನದಿಯಲ್ಲಿ ದೇವರ ಮೀನೆಂದೆ ಶತಮಾನ ಕಾಲದಿಂದ ಪೂಜಿಸುತ್ತಿದ್ದಾರೆ. ಸಾವಿರಾರು ಭಕ್ತಾದಿಗಳು ಶಿಶಿಲಕ್ಕೆ ಆಗಮಿಸಿ ಕಪಿಲಾ ನದಿಯಲ್ಲಿರುವ ಮೀನುಗಳನ್ನು ಕಂಡು ಆಹಾರ ನೀಡಿ ಶಿಶಿಲೇಶ್ವರ ಸ್ವಾಮಿಯ ದರ್ಶನ ಮಾಡಿ ಪುನೀತರಾಗುತ್ತಾರೆ....
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಕು. ಶೌರ್ಯ ಎಸ್ ವಿ ಬರೆದಿರುವ ಚೊಚ್ಚಲ ಪುಸ್ತಕ ಪ್ರೀತಿ ಏಕೆ ಭೂಮಿ ಮೇಲಿದೆ ಬಿಡುಗಡೆ

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ವಿಧ್ಯಾರ್ಥಿನಿ ಕನ್ಯಾಡಿಯ ಕು|ಶೌರ್ಯ ಎಸ್ ವಿ ಅವರು ತನ್ನ ಅನುಭವ ಹಾಗೂ ಯುವ ಪೀಳಿಗೆಗೆ ಉತ್ತಮ ಸಂದೇಶವನ್ನು ನೀಡುವ ನಿಟ್ಟಿನಲ್ಲಿ ಆಸಕ್ತಿಯಿಂದ ಬರೆದಿರುವ ಈ ಪುಸ್ತಕಕ್ಕೆ ಜಗದ್ಗುರು ಪೀಠ ಶೃಂಗೇರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕನ್ಯಾಡಿ I: ಅಂತರ ಮನೆ ನಿವಾಸಿ ವಿಜಯ ಗೌಡ ನಿಧನ

Suddi Udaya
ಕನ್ಯಾಡಿ 1: ಇಲ್ಲಿಯ ಅಂತರ ಮನೆ ನಿವಾಸಿ ವಿಜಯ ಗೌಡ (55ವ.)ರವರು ಮೇ. 24ರಂದು ನಿಧನರಾದರು. ಎ. 25ರಂದು ಬ್ರೈನ್ ಸ್ಟ್ರೋಕ್ ಗೆ ಒಳಗಾದ ಇವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್‌ಸೆಟ್ ನಲ್ಲಿ ಇಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya
ಉಜಿರೆ: “ವ್ಯವಹಾರ ಹಾಗೂ ಉದ್ಯಮ ಕ್ಷೇತ್ರದಲ್ಲಿ ಅವಕಾಶಗಳು ಎಲ್ಲರಿಗೂ ಸಮಾನವಾಗಿ ಲಭ್ಯವಿರುತ್ತವೆ. ಆದರೆ ಆ ಅವಕಾಶಗಳನ್ನು ಗುರುತಿಸಿ, ಬಳಸಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ  ವೀರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್: ಆಳ್ವಾಸ್ ಚಾಂಪಿಯನ್

Suddi Udaya
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಳ್ವಾಸ್ ಕಾಲೇಜಿನ ತಂಡವು ಫೈನಲ್‌ನಲ್ಲಿ  ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನ ತಂಡವನ್ನು...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya
ಕಳೆಂಜ: ಪ್ರಸಿದ್ದ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮೇ 23 ರಂದು ಭತ್ತದ ನೇಜಿ ನಾಟಿ ಕಾರ್ಯಕ್ರಮವು ಜರುಗಿತು. ಕೊಡಂಗೆಯ ಪ್ರಮುಖರಾದ ಸುಬ್ರಾಯ ಗೌಡ ಕೊಡಂಗೆ ಅವರು ಭತ್ತದ ನೇಜಿ ನಾಟಿ ಕಾರ್ಯಕ್ಕೆ ಅಧಿಕೃತವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 24: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya
ಮುಂಡೂರು : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆ, ಮುಂಡೂರು ಇದರ ವತಿಯಿಂದ ಮುಂಡೂರು ಗ್ರಾಮದ ಎಲ್ಲಾ ಧರ್ಮ ಮತ್ತು ಸಮುದಾಯದ ಮಕ್ಕಳಿಗೆ ಮೇ 24ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ರಕ್ಷಿತ್ ಶಿವರಾಂ ದೂರಿನ ಮೇರೆಗೆ ಸಚಿವರು ಸಭೆ ನಡೆಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya
ಬೆಳ್ತಂಗಡಿ ತಾಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ, ಟೋಕನ್ ವ್ಯವಸ್ಥೆಯನ್ನು ಸರಿಪಡಿಸುವಂತೆ ಮತ್ತು ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್...
error: Content is protected !!