ಬೆಳ್ತಂಗಡಿ

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya

ನಿನ್ನೆ ಪಂಚಾಯತ್ ನಲ್ಲಿ ನಡೆದ ಕಾರ್ಯಕ್ರಮ ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್‌ನಲ್ಲಿ ಡಿ.27ರಂದು ಗೃಹಲಕ್ಷೀ ಯೋಜನೆಗೆ ಬ್ಯಾಂಕ್ ಖಾತೆಗಳಿಗೆ ಆಧಾರ ಜೋಡಿಸುವ ಕಾರ್ಯಕ್ರಮವನ್ನು ನಡೆಸಲಾಗಿದ್ದು, ಈ ಕಾರ್ಯಕ್ರಮದ ...

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya

ಬೆಳ್ತಂಗಡಿ : ರಿಪೇರಿಗಾಗಿ ತಂದು ನಿಲ್ಲಿಸಿ ಬೈಕ್ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿಯ ಚರ್ಚ್ ರೋಡ್ ನಲ್ಲಿ ಇಂದು ಸಂಜೆ ನಡೆದಿದೆ‌. ಮುಂಡೂರು ಗ್ರಾಮದ ಪರಂಬುಡೆ ನಿವಾಸಿ ಕೆ.ಜಗನ್ನಾಥ್ ...

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಕರ್ನಾಟಕ ಪಂಚಾಯತ್ ರಾಜ್ ಪರಿಷತ್, ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ, ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ...

ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ್ ಪೂಜಾರಿಯವರಿಂದ ಹರೀಶ್ ಕೆ ಪೂಜಾರಿಯವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ:ಆತ್ಮಶಕ್ತಿ ದ್ವಿದಶಮಾನೋತ್ಸವ 2023 ಕಾರ್ಯಕ್ರಮದಲ್ಲಿ ಮಾಜಿ ಕೇಂದ್ರ ಸಚಿವ ಬಿ ಜನಾರ್ಧನ ಪೂಜಾರಿಯವರು ಯುವವಾಹಿನಿ ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿಯವರಿಗೆ ಗೌರವ ಅಭಿನಂದನೆ ...

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya

ಬೆಳ್ತಂಗಡಿ: ಕ್ರಿಸ್‌ಮಸ್ ಹಬ್ಬವನ್ನು ನಾಡಿನಾದ್ಯಂತ ಚರ್ಚ್‌ಗಳಲ್ಲಿ ಆದ್ದೂರಿಯಾಗಿ ಆಚರಿಸುತ್ತಿದ್ದು, ಬೆಳ್ತಂಗಡಿ ಧರ್ಮಪ್ರಾಂತ್ಯದ ಎಲ್ಲಾ ಧರ್ಮಕೇಂದ್ರಗಳಲ್ಲಿ ವೈಭವದಿಂದ ಆಚರಿಸಲಾಗುತ್ತಿದೆ. ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಸೈಂಟ್ ಲಾರೆನ್ಸ್ ...

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಬೆಳ್ತಂಗಡಿ: ಕರ್ನಾಟಕ ಸರ್ಕಾರವು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿ ಹೊಂದಿರುವ ಯೋಜನೆ ಗೃಹಲಕ್ಷೀ. ಈ ಯೋಜನೆಯಡಿ ನೋಂದಣಿ ಮಾಡಿಕೊಂಡ ಪಲಾನುಭವಿಗಳಿಗೆ ಪ್ರತಿ ತಿಂಗಳು ...

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ ಡಿ.25 ಮತ್ತು 26ರಂದು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃಕ ಕಾರ್ಯಕ್ರಮಗಳೊಂದಿಗೆ ...

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.23 ರಂದು ಏಸು ಕ್ರಿಸ್ತನ ಜನ್ಮ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಸಂಚಾಲಕ ಅತೀ ವಂ ಫಾ ವಾಲ್ಟರ್ ...

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು ಶಿವನ ಸನ್ನಿಧಿಗೆ ಬೃಹತ್ ಪ್ರಮಾಣದ ಲ್ಲಿ ಹಸಿರುವಾಣಿ ಹೊರೆಕಾಣಿಕೆ ಸಾಗಿ ಬಂದಿದೆ. ಉಗ್ರಾಣದ ದೀಪ ಪ್ರಜ್ವಲನೆಯನ್ನು ಪ್ರಗತಿಪರ ...

error: Content is protected !!