ಬೆಳ್ತಂಗಡಿ

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಹೆಸರಾಂತ ಬಂಗಾಡಿ ರಾಜಮನೆತನದ ಹಿರಿಯರಾದ, ಶತಾಯುಷಿ ಶ್ರೀ ರವಿರಾಜ ಬಲ್ಲಾಳ್ ಅವರನ್ನು ಭೇಟಿಯಾಗಿ, ಗೌರವಾರ್ಪಣೆ ಮಾಡಿ, ಆಶೀರ್ವಾದ ಪಡೆಯಲಾಯಿತು. ...

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಬಿ.ಅವರುಹೊಳೆನರಸೀಪುರ ತಾ.ಪಂ.ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವಗಾ೯ವಣೆಗೊಂಡಿದ್ದಾರೆ. ಇವರು ಬೆಳ್ತಂಗಡಿ ತಾ.ಪಂ.ದಲ್ಲಿ 3 ವಷ೯ ನಾಲ್ಕು ತಿಂಗಳು ಸೇವೆ ...

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ಪಡಂಗಡಿ: ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನ ಪಡಂಗಡಿ ಇದರ ಬ್ರಹ್ಮಕಲಶೋತ್ಸವದ ಅಂಗವಾಗಿ ರೂ.2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಕಾರ್‍ಯಕ್ರಮ ಡಿ.22 ರಂದು ಓಡೀಲು ...

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

Suddi Udaya

ಕಲ್ಮಂಜ : ಬದಿನೆಡೆ ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಜೀರ್ಣೋದ್ಧಾರ ಕಾರ್ಯದ ಪರಿಹಾರಪೂಜೆ ನಡೆಯುತ್ತಿದ್ದು, ಡಿ. 21, 22ರಂದು ಬಾಲಾಲಯ ಪ್ರತಿಷ್ಠೆ ಮತ್ತು ...

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya

ತಣ್ಣೀರುಪಂತ: ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿಯಮಿತ ಕಲ್ಲೇರಿ, ಇದರ ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ ಡಿ. 19 ರಂದು ತಣ್ಣೀರುಪಂತ ...

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya

ಇಳಂತಿಲ: ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರಾಜೇಶ್ ಕೆ.ವಿ ಮತ್ತು ಸಿಬ್ಬಂದಿಯವರು ವಾಹನ ತಪಾಸಣೆಯ ನಿಮಿತ್ತ ಕಾರನ್ನು ನಿಲ್ಲಿಸಿದಾಗ ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ...

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬಂದಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈರೋಳ್ತಡ್ಕ ಒಕ್ಕೂಟದ ಸದಸ್ಯರ ಒಗ್ಗೂಡುವಿಕೆಯಲ್ಲಿ ಬಂದಾರು ಗ್ರಾಮದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕದ ಶಾಲಾ ಅಡಿಕೆ ...

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

Suddi Udaya

ಬೆಳ್ತಂಗಡಿ : ತಾಲೂಕಿನಲ್ಲಿ ಕೊಂಚ ಕಡಿಮೆಯಾಗಿದ್ದ ಕಾಡಾನೆ ಕಾಟ ಮತ್ತೆ ಆರಂಭವಾಗಿದೆ.ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಮಾಕಳ ರಾಮಣ್ಣ ಗೌಡ ಎಂಬವರ ತೋಟಕ್ಕೆ ಶುಕ್ರವಾರ ...

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಚುನಾವಣೆಯು ಡಿ.17 ರಂದು ಬೆಳಿಗ್ಗೆ 9ರಿಂದ ಸಂಜೆ ...

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ಬೆಳಾಲು: ಬೆಳಾಲು ಗ್ರಾಮದ ಕಲ್ಲಾಪು ಅಂಗಡಿಯೊಂದರ ಹಿಂಬದಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಶೇಖರಿಸಿಟ್ಟ ಅಮಲು ಪದಾರ್ಥವನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡ ಘಟನೆ ಡಿ.15 ರಂದು ನಡೆದಿದೆ. ...

error: Content is protected !!