22.6 C
ಪುತ್ತೂರು, ಬೆಳ್ತಂಗಡಿ
March 16, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿಉದಯ ವಾರಪತ್ರಿಕೆಯ ದೀಪಾವಳಿ ವಿಶೇಷಾಂಕ, ಹೇ ಶಾರದೇ, ಕೃಷ್ಣ ವೇಷ ಸ್ಪರ್ಧೆಗಳ ಬಹುಮಾನ ವಿತರಣೆ

Suddi Udaya
ಬೆಳ್ತಂಗಡಿ ತಾಲೂಕಿನ ಜನಪ್ರಿಯ ಸುದ್ದಿ ಉದಯ ವಾರಪತ್ರಿಕೆ 2025ನೇ ಸಾಲಿನಲ್ಲಿ ಆಯೋಜಿಸಿದ್ದ ದೀಪಾವಳಿ ವಿಶೇಷಾಂಕ, ಹೇ ಶಾರದೇ, ಕೃಷ್ಣ ವೇಷ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭವು ನ.22 ರಂದು ಬೆಳ್ತಂಗಡಿ ರಕ್ಷಾ ಆರ್ಕೇಡ್‌ನಲ್ಲಿರುವ ಸುದ್ದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್ ನೇಮಕ

Suddi Udaya
ಬೆಳ್ತಂಗಡಿ : ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ನಿವೃತ್ತಿ ಬಳಿಕ ಖಾಲಿ ಇದ್ದ ಬೆಳ್ತಂಗಡಿ ವೃತ್ತ‌ ನಿರೀಕ್ಷಕ ಸ್ಥಾನಕ್ಕೆ ಉಪ್ಪಿನಂಗಡಿ ವೃತ್ತ ನಿರೀಕ್ಚಕ ಪೊಲೀಸ್ ಠಾಣೆಯಿಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆದೇಶವಾಗಿದ್ದ ಇನ್ಸ್‌ಪೆಕ್ಟರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

Suddi Udaya
ಕುವೆಟ್ಟು: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ) ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಯುವ ಬಿಲ್ಲವ ವೇದಿಕೆ ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya
ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ನೂತನ ಕಟ್ಟಡ ವೀಕ್ಷಿಸಿದರು. ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರಾಥಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಓದುಗರ ಅದೃಷ್ಟ ಕೂಪನ್ ಡ್ರಾ ನ.22 ರಂದು ಸುದ್ದಿ ಉದಯ ಕಛೇರಿಯಲ್ಲಿ ನಡೆಯಿತು. ಅದೃಷ್ಟವಂತ ಓದುಗರಿಗೆ 25 ಮಂದಿಗೆ 25...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

Suddi Udaya
ಧರ್ಮಸ್ಥಳ: ರೂ. 614 ಕೋಟಿ ವೆಚ್ಚದ ಉಜಿರೆ- ಧರ್ಮಸ್ಥಳ- ಪೆರಿಯಶಾಂತಿ ರಸ್ತೆಯ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ ನ.22 ರಂದು ಧರ್ಮಸ್ಥಳದಲ್ಲಿ ನಡೆಯಿತು. ಶಿಲಾನ್ಯಾಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya
ಮಚ್ಚಿನ : ಮಚ್ಚಿನ ಗ್ರಾಮ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ನ.21 ರಂದು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೊಕ್ತೇಸರರ ಪುತ್ರ...
ಅಭಿನಂದನೆಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

Suddi Udaya
ಬೆಳ್ತಂಗಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ. ಅಬ್ದುಲ್ ಜಬ್ಬರ್ ನೇಮಕ ಮಾಡಿ ಆದೇಶಿಸಿದ್ದಾರೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya
ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕಳೆದ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನಿಗೆ ಸುಳ್ಳು ಸಾಕ್ಷಿ ವರದಿ ಸಲ್ಲಿಕೆಯಾದ ಬಳಿಕ ಜಾಮೀನು ನೀಡಲು ವಕೀಲರು ಅರ್ಜಿ ಸಲ್ಲಿಸಲಾಗಿದೆ. ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya
ಬೆಳ್ತಂಗಡಿ : ನಿಲ್ಲಿಸಿ ಹೋಗಿದ್ದ ಬೈಕ್ ಕಳ್ಳತನ ಮಾಡಿದ ಪ್ರಕರಣವನ್ನು ವೇಣೂರು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನ.11 ರಂದು ರಾತ್ರಿ ಕುಕ್ಕೇಡಿ ನಿವಾಸಿ ಸಂಪತ್ ಕುಮಾರ್ ಪೆಟ್ರೋಲ್ ಖಾಲಿಯಾಗಿದ ಕಾರಣದಿಂದ‌ ವೇಣೂರು ಪೊಲೀಸ್ ಠಾಣಾ...
error: Content is protected !!