23.4 C
ಪುತ್ತೂರು, ಬೆಳ್ತಂಗಡಿ
March 16, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

Suddi Udaya
ಶಿಶಿಲ : ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟ, ಶಿಶಿಲ ಹಾಗೂ ಜಿಲ್ಲೆಯ ಸುಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಬಯಲಾಟ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಎಂಬ ತುಳು ಯಕ್ಷಗಾನ ಕಥಾ ಪ್ರಸಂಗವು ನ.22ರಂದು ಶಿಶಿಲ...
ತಾಲೂಕು ಸುದ್ದಿಬೆಳ್ತಂಗಡಿವರದಿ

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya
ಅಳದಂಗಡಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯಿಂದ ಅಳದಂಗಡಿ ಶ್ರೀದೇವಿ ನಿಲಯ ಪಾಲಬೆ ಮನೆಯ ಅಂಗಳದಲ್ಲಿ ಹಾಕಿರುವ ಭವ್ಯ ರಂಗಮಂಟಪದಲ್ಲಿ ನ.23ರಂದು ಸಂಜೆ ಶ್ರೀದೇವಿ ಮಹಾತ್ಮೆ ಎಂಬ ಕಥಾಭಾಗವನ್ನು ಆಡಿ ತೋರಿಸಲಾಗುವುದು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನ.26: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆಯ ಉದ್ಘಾಟನೆ

Suddi Udaya
ಬೆಳ್ತಂಗಡಿ: ಗ್ರಾಮೀಣ ಭಾಗದ ಬಡವರ, ರೈತಾಪಿ ವರ್ಗದವರಿಗೆ ಬ್ಯಾಂಕಿನ ಸಕಲ ಸೌಲಭ್ಯಗಳು ದೊರೆಯುವಂತಾಗಬೇಕು ಎಂಬ ಉದ್ದೇಶದಿಂದ ಪ್ರಾರಂಭಿಸಿದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವುದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಐಟಿ ಕಾಲೇಜು : ವಾರ್ಷಿಕ ಕ್ರೀಡಾ ಕೂಟ

Suddi Udaya
ಉಜಿರೆ : ಆರೋಗ್ಯದೆಡಗಿನ ಕಾಳಜಿ ನಮ್ಮ ಮೊದಲ ಆದ್ಯತೆಯಾಗಬೇಕು. ಕ್ರೀಡಾ ಚಟುವಟಿಕೆಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಆರೋಗ್ಯದ ಫಿಟ್ ನೆಸ್ ನಮ್ಮ ಮಾನಸಿಕ ಮತ್ತು ದೈಹಿಕ ಚೈತನ್ಯವನ್ನು ಸದಾ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಥ್ಲೆಟಿಕ್ಸ್ ಸ್ಪರ್ಧೆ: ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಅನೀಶ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ : ಸುಳ್ಯ ತಾಲೂಕಿನ ಪಂಜದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಅಥ್ಲೆಟಿಕ್ಸ್ ಸ್ಪರ್ಧೆಯ 17ರ ವಯೋಮಾನದ ಬಾಲಕಿಯರ ಗುಂಡು ಎಸೆತದಲ್ಲಿ ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ರಾಜ್ಯ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
ಬೆಳ್ತಂಗಡಿ: ನಾರಾವಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಸುಲ್ಕೇರಿ ಶ್ರೀರಾಮ ಶಾಲೆ, ಯಲ್ಲಿ ನಡೆದಿದ್ದು, ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿ, ಎಂಟನೇ ತರಗತಿಯ ಕು. ಪ್ರಿಯಾ ಭಾವಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya
ತೋಟತ್ತಾಡಿ: ತೆಂಗಿನ ಕಾಯಿ ತೆಗೆಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ನ.20ರಂದು ನಡೆದಿದೆ. ತೋಟತ್ತಾಡಿ ಗ್ರಾಮದ ಕಜೆ ನಿವಾಸಿ ನಾಗೇಶ್ (47 ವರ್ಷ) ಮೃತ ವ್ಯಕ್ತಿ . ನ.20ರಂದು ತೆಂಗಿನ ಕಾಯಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya
ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025 ಕಾರ್ಯಕ್ರಮವು ನ.16 ರಂದು ದುಬೈಯ ಆಶೀಯಾನ ಫಾರ್ಮ್ ಹೌಸ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರಗಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕ ಹೆದ್ದಾರಿ ಕಾಮಗಾರಿಯ ಯಂತ್ರಕ್ಕೆ ಸಿಲುಕಿ ವೃದ್ಧ ಬಲಿ

Suddi Udaya
ಗುರುವಾಯನಕೆರೆ: ಹೆದ್ದಾರಿ ಕಾಮಗಾರಿ ಯಂತ್ರದ ಅಡಿಗೆ ಸಿಲುಕಿ ವೃದ್ಧರೋರ್ವ ಸಾವನ್ನಪ್ಪಿದ ಘಟನೆ ನ.20 ರಂದು ಮದ್ದಡ್ಕದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭರದಿಂದ ಸಾಗುತ್ತಿದ್ದು, ಮದ್ದಡ್ಕ ಮಸೀದಿ ಸಮೀಪದಹೆದ್ದಾರಿಯ ಕಾಮಗಾರಿ ನಡೆಸುವ ವೇಳೆ ವೃದ್ಧನೋರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

Suddi Udaya
ಧರ್ಮಸ್ಥಳ: ಸುಮಾರು 40 ಗ್ರಾಂ ತೂಕದ ಚಿನ್ನದ ಚೈನ್ ನನ್ನು ಬೊಳ್ಮ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ ರವರು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದಿದ್ದಾರೆ. ಬೆಂಗಳೂರಿನ ನಿವಾಸಿ ಜೀವನ್ ಗೌಡ...
error: Content is protected !!