ಅನುಗ್ರಹ ಕಾಲೇಜಿನಲ್ಲಿ ಅನುಕ-2025 ರ ಉದ್ಘಾಟನೆ
ಉಜಿರೆ: ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಅನುಕ-2025ರ ಉದ್ಘಾಟನೆಯು ಕಾಲೇಜಿನ ಆಡಿಟೋರಿಯಮ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಂ.ಫಾ.ವಿಜಯ್ ಲೋಬೋ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ ಆಧುನಿಕ ಯುಗದಲ್ಲಿ ವಾಣಿಜ್ಯ ವಿಭಾಗದ ಮಹತ್ವವನ್ನು...
