ವನ್ಯಜೀವಿ ರಕ್ಷಿತಾರಣ್ಯದಲ್ಲಿ ಮರ ಕಡಿದ ಪ್ರಕರಣ : ಓರ್ವನ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ : ವನ್ಯಜೀವಿ ವಿಭಾಗಕ್ಕೆ ಸೇರಿದ ಕಾಡಿನಿಂದ ಮರ ಕಡಿದು ದಾಸ್ತಾನು ಮಾಡಿದ್ದ ಪ್ರಕರಣವನ್ನು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಬಲ್ತಾರ...
