August 2, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರ

Suddi Udaya
ಉಡುಪಿ: ಮಧುಮೇಹ ರೋಗಿಗಳಲ್ಲಿ ಪಾದದ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ, ಗಂಭೀರ ಪರಿಣಾಮಗಳು ಹಾಗೂ ಅಂಗಚ್ಛೇದನವನ್ನು ತಡೆಗಟ್ಟುವ ಉದ್ದೇಶದಿಂದ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಕುತ್ಪಾಡಿ, ಉಡುಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳ

Suddi Udaya
ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಮೇ 17ರಂದು ಪುತ್ತೂರು ಅಂಚೆ ಇಲಾಖೆ ವತಿಯಿಂದ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳವು ಯಶಸ್ವಿಯಾಗಿ ನಡೆಯಿತು. ಶ್ರೀ ಗುರುನಾರಾಯಣ ಸೇವಾ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಬೆಳ್ತಂಗಡಿ

ಬೆಳ್ತಂಗಡಿಯ ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್ ವತಿಯಿಂದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ

Suddi Udaya
ಬೆಳ್ತಂಗಡಿ : ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಕೇಂದ್ರ ಸರಕಾರದ ಬೆಲೆ ಏರಿಕೆ ವಿರುದ್ಧ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯ ಮೂರು ಮಾರ್ಗ ಜಂಕ್ಷನ್ ಬಳಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ-ಪತಿ ಅಂಧರ್

Suddi Udaya
ಬೆಳ್ತಂಗಡಿ: ಮದ್ಯಪಾನ ಸೇವಿಸಿ ಪ್ರತಿದಿನ ಪತಿ ನೀಡುತ್ತಿದ್ದ ಕಿರುಕಳಕ್ಕೆ ಬೆಸತ್ತು ಮನನೊಂದು ಪತ್ನಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾರೆಂಕಿ ಗ್ರಾಮದ ಬಂಗೇರುಕಟ್ಟೆ ದೋಟ ಎಂಬಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನೋಡಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ಪ್ರಕರಣ: ವಾರೀಸುದಾರರ ಪತ್ತೆಗೆ ಮನವಿ

Suddi Udaya
ಬೆಳ್ತಂಗಡಿ: ಮೇ 5ರಂದು ಲಾಯಿಲ ಗ್ರಾಮದ ಕರ್ನೋಡಿ ಆಕೆಶಿಯ ನೆಡುತೋಪಿನಲ್ಲಿ, ಸುಮಾರು 40-45 ವರ್ಷದ ಅಪರಿಚಿತ ಗಂಡಸು ಲುಂಗಿಯನ್ನು ಹಗ್ಗದಂತೆ ಮಾಡಿಕೊಂಡು, ಕಾಟು ಜಾತಿಯ ಮರದ ಕೊಂಬೆಗೆ ಮತ್ತು ಕುತ್ತಿಗೆಗೆ ಕಟ್ಟಿಕೊಂಡು ನೇಣು ಬಿಗಿದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 21: ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಸಮಾರೋಪ

Suddi Udaya
ಬೆಳ್ತಂಗಡಿ: 1976 ಮೇ 1ರಂದು 98 ಸದಸ್ಯರೊಂದಿಗೆ ಆರಂಭಗೊAಡ ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘ ಸಹಕಾರಿ ಮಾದರಿಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಗ್ರಾಹಕರಿಗಾಗಿ, ಶುದ್ಧ ಹಾಗೂ ಗುಣಮಟ್ಟದ ಹಾಲನ್ನು ಖರೀದಿಸಿ ನೂರಾರು ರೈತರ ಬಾಳಿಗೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ: 17 ಮಂದಿ ಆರೋಪಿಗಳ ಬಂಧನ

Suddi Udaya
ಬೆಳ್ತಂಗಡಿ : ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಉಳಾಯಿ-ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲಾ 2006ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ “ಮೆಲುಕು” ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ 2006 ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ “ಮೆಲುಕು” ಕಾರ್ಯಕ್ರಮವನ್ನು ನಡೆಸಿದರು. ಕಾರ್ಯಕ್ರಮದಲ್ಲಿ ಪಾಠ ಕಲಿಸಿದ ಅಧ್ಯಾಪಕರನ್ನು ಗೌರವಿಸಲಾಯಿತು ಹಾಗೂ ವಿದ್ಯಾರ್ಥಿಗಳಿಗೆಲ್ಲ ವಿವಿಧ ರೀತಿಯ ಆಟೋಟಗಳು, ರಸಪ್ರಶ್ನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ “ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಸಬಲೀಕರಣದಲ್ಲಿ ಮಹಿಳೆಯರ ಪಾತ್ರ” ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವು ಬೆಳ್ತಂಗಡಿಯ ಪಕ್ಷ ಕಚೇರಿಯಲ್ಲಿ ಮೇ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ: ಮಹಿಳೆ ಸಾವು

Suddi Udaya
ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಕನ್ನಡಿಕಟ್ಟೆ ಬಳಿ ನಡೆದಿದೆ. ಬಳಂಜದ ಪ್ರಸಿದ್ದ ಅನಿಲ್ ಪಾರ್ಮ್ ನ ಅನಿಲ್ ಭಟ್ ಅವರ ಪತ್ನಿ ಶೈಲಜಾ...
error: Content is protected !!