ಬೆಳ್ತಂಗಡಿ

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

Suddi Udaya

ಶಿಶಿಲ: ಮತ್ತೆ, ಮತ್ತೆ ಮೋದಿಯವರು ಪ್ರಧಾನಿಯಾಗಬೇಕು ಎಂಬ ಸಂದೇಶವನ್ನು ತಮ್ಮ ಮದುವೆ ಆಮಂತ್ರಣ ಪತ್ರದಲ್ಲಿ ಮುದ್ರಿಸಿ, ಮೋದಿ ಪರ ಪ್ರಚಾರ ಕಾರ್ಯವನ್ನು ದೇನೋಡಿ ತಿಲಕ್ ಅವರು ನಡೆಸಿ ...

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು, ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಶಿಬಿರ ...

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

Suddi Udaya

ಬೆಳ್ತಂಗಡಿ : ವಿಶ್ವಹಿಂದೂ ಪರಿಷದ್ ಬಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡ ವತಿಯಿಂದ ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ನೋಟಿಸ್ ಜಾರಿ ಮಾಡಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಹತ್ತಿಕ್ಕುವ ...

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಬೆಳ್ತಂಗಡಿ : ಸರಕಾರ ಒಟ್ಟು 13 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ನ.18(ಇಂದು) ರಂದು ಅದೇಶ ಮಾಡಿದ್ದು ಇದರಲ್ಲಿ ಬೆಳ್ತಂಗಡಿ ನೂತನ ತಹಶೀಲ್ದಾರ್ ರಾಗಿ ಪೃಥ್ವಿ ಸಾನಿಕಮ್ ...

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಬೆಳ್ತಂಗಡಿ: ತಾಲೂಕಿನ ಪ್ರಾಣಿ ಪ್ರಿಯರಿಗೆ ಸುವರ್ಣವಕಾಶ, ಎಮಿನಲ್ ಕೇರ್ ಟ್ರಸ್ಟ್ ಶಕ್ತಿನಗರ ಮಂಗಳೂರು , ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಪಟ್ಟಣ ಪಂಚಾಯತ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ...

ಸವಣಾಲು: ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಸವಣಾಲು : ಇಲ್ಲಿಯ ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ನಡೆಯುವ ಮಕ್ಕಳ ಕುಣಿತ ಭಜನಾ ತರಬೇತಿಯನ್ನು ನ.12ರಂದು ರಾಧಾಕೃಷ್ಣ ಸಭಾಭವನದಲ್ಲಿ ಪ್ರಾರಂಭಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ...

ನಾಳ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

Suddi Udaya

ನಾಳ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಜರಗಿತು. ವ್ಯವಸ್ಥಾಪನ ಸಮಿತಿಯ ...

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘ ಬೆಳ್ತಂಗಡಿ ಇದರ 2023-24 ನೇ ಸಾಲಿನ ಮಹಾಸಭೆಯು ವಿಶ್ವಕರ್ಮ ಸಭಾಭವನದಲ್ಲಿ ಇತ್ತೀಚೆಗೆ ಸಂಘದ ಅಧ್ಯಕ್ಷ ಗೋಪಾಲ ಆಚಾರ್ಯ ಕನ್ನಾಜೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ...

ಕೊಕ್ಕಡ : ಮಾಯಿಲಕೋಟೆ ದೇವಸ್ಥಾನದಲ್ಲಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ :ಇಲ್ಲಿಯ ಮಾಯಿಲಕೋಟೆ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಸಿಕ್ಕಿಹಾಕಿಕೊಂಡ ಘಟನೆ ನ.10ರಂದು ನಡೆದಿದೆ. ಒಂದು ತಿಂಗಳ ಹಿಂದೆ ಇಲ್ಲಿ ಕಳ್ಳತನ ನಡೆದಿದ್ದು, ಈ ಬಗ್ಗೆ ದೇವಸ್ಥಾನದಲ್ಲಿ ಕಳ್ಳತನ ...

error: Content is protected !!