ಪೆರ್ಲ ಬೈಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ಪೆರ್ಲ ಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025ನೇ ಸಾಲಿನ ಕುಪ್ಪೆಟ್ಟಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡುಗೈ ದಾನಿಗಳಾದ ಜಯಣ್ಣಗೌಡ ಮೀನಾಂದೇಲು ಉದ್ಘಾಟಿಸಿ ಶುಭ ಹಾರೈಸಿ, ಕಾರ್ಯಕ್ರಮಕ್ಕೆ ಹತ್ತು...
