August 2, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ ಟೆಕ್ನಿಷಿಯನ್ ತರಬೇತಿ ಸಮಾರೋಪ ಸಮಾರಂಭ

Suddi Udaya
ಉಜಿರೆ: ಇಂದಿನ ಮತ್ತು ಮುಂದಿನ ದಿನಗಳಲ್ಲಿ ಕೌಶಲ್ಯಕ್ಕೆ ಹೆಚ್ಚಿನ ಮಹತ್ವ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ನಡೆದ ಟಿ.ವಿ ಟೆಕ್ನಿಷಿಯನ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಉತ್ಸಾಹಭರಿತ ವಾತಾವರಣದಲ್ಲಿ ನೆರವೇರಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ ವಿತರಣೆ

Suddi Udaya
ಬೆಳ್ತಂಗಡಿ : ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್, ಬೆಳ್ತಂಗಡಿ ತಾಲೂಕು ಘಟಕದ ಸದಸ್ಯರ ವತಿಯಿಂದ ಗೋಗ್ರಾಸವಾಗಿ ಕಳೆಂಜ ನಂದಗೋಕುಲ ಗೋಶಾಲೆಗೆ ರೂ. 27,003 ನೀಡಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದುವೆ ಸಮಾರಂಭದಲ್ಲಿ ಮೊಳಗಿದ ವಿಷ್ಣು ಸಹಸ್ರನಾಮ

Suddi Udaya
ಬೆಳ್ತಂಗಡಿ: ಇಂದಿನ ದಿನಗಳಲ್ಲಿ ಮದುವೆ ಸಮಾರಂಭಗಳಲ್ಲಿ ಪಾಶ್ಚಾತ್ಯ, ಸಿನಿಮಾ ಸಂಸ್ಕೃತಿ, ನೃತ್ಯ ಸಹಿತ ನಾನಾ ಆಡಂಬರಗಳು ಸಾಮಾನ್ಯವಾಗಿದ್ದಾರೆ ಮೇ 14 ರಂದು ನಡೆದ ವಿವಾಹ ಸಮಾರಂಭ ಒಂದರಲ್ಲಿ ಸಾಮೂಹಿಕ ವಿಷ್ಣು ಸಹಸ್ರ ನಾಮವನ್ನು ಪಠಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆನಕ ಹೆಲ್ತ್ ಸೆಂಟರ್ ಗೆ IUI  & IVF  ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ

Suddi Udaya
ಉಜಿರೆ: ಇತ್ತೀಚಿಗೆ ಉಜಿರೆಯ NABH  ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ಗೆ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯಲ್ಲಿART and  SURROGACY & PCPNDT ( ಕೃತಕ ಸಂತಾನೋತ್ಪತಿ ತಂತ್ರಜ್ಞಾನ ಮತ್ತು ಬಾಡಿಗೆ ತಾಯ್ತನ )...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೀಟ್ ಯುಜಿ (NEET-UG) ಮರು ಪರೀಕ್ಷೆಯ ದಿನಾಂಕ ನಿಗದಿ

Suddi Udaya
ಬೆಳ್ತಂಗಡಿ: ಮೇ 3 ರಂದು ನಡೆದಿದ್ದ ನೀಟ್ ಯುಜಿ (NEET-UG) 2026ರ ಪರೀಕ್ಷೆ ರದ್ದಾದ ಬೆನ್ನಲ್ಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮರು ಪರೀಕ್ಷೆಯ ದಿನಾಂಕವನ್ನು ಘೋಷಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಶುಕ್ರವಾರ(ಮೇ 15)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
ಪಡಂಗಡಿ: ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಮೇ14 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕ್ರಾಫ್ಟ್ ಚಟುವಟಿಕೆ ಡ್ರಾಯಿಂಗ್ ಕಥೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya
ಕಡಿರುದ್ಯಾವರ: ಮೇ 14ರಂದು ಸುರಿದ ಬಾರೀ ಗಾಳಿ ಮಳೆಗೆ ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಎಂಬಲ್ಲಿ ಸುಮಾರು 20ಕ್ಕೂ ಹೆಚ್ಚು ಕರೆಂಟ್ ಕಂಬಗಳು ಧರೆಗುರುಳಿದ್ದು ಊರಿನವರಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಭಾರೀ ಗುಡುಗು ಸಿಡಿಲಿನಿಂದ ಗ್ರಾಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ನಾರಾಯಣಗುರು ಅಭಿವೃದ್ಧಿ ನಿಗಮದ ಕಚೇರಿ ಉದ್ಘಾಟನೆ

Suddi Udaya
ಬೆಳ್ತಂಗಡಿ: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಕರ್ನಾಟಕ ಸರ್ಕಾರದಿಂದ ಈಡಿಗ/ಬಿಲ್ಲವ ಹಾಗೂ ಸಂಬಂಧಿತ ಸಮುದಾಯಗಳ ಆರ್ಥಿಕ-ಸಾಮಾಜಿಕ ಅಭಿವೃದ್ಧಿಗಾಗಿ ಸ್ಥಾಪಿಸಲಾದ ನಿಗಮದ ಕಚೇರಿಯು ಬೆಂಗಳೂರಿನ ಕಾವೇರಿ ಭವನದಲ್ಲಿ ಉದ್ಘಾಟನೆಗೊಂಡಿತು. ಉದ್ಘಾಟನಾ ಸಮಾರಂಭದಲ್ಲಿ ತಾಲೂಕಿನಿಂದ ಕೆಪಿಸಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ

Suddi Udaya
ಬೆಳ್ತಂಗಡಿ: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದ್ದು, ಲೀಟರ್ ಗೆ ತಲಾ ಮೂರು ರೂಪಾಯಿಯಷ್ಟು ಬೆಲೆ ಏರಿಕೆ ಆಗಿದೆ. ಇಂದು ಬೆಳಗ್ಗೆಯಿಂದಲೇ ದರ ಏರಿಕೆ ಅನ್ವಯವಾಗಲಿದ್ದು, ಸಿಎನ್ ಜಿ ದರ ಕೂಡಾ ಕೆಜಿಗೆ ಎರಡು...
ಬೆಳ್ತಂಗಡಿ

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಡಾ. ರಾಜಶ್ರೀ ಬಿ.

Suddi Udaya
ಬೆಳ್ತಂಗಡಿ: ಮೂಡುಬಿದಿರೆ ಮೂಡುಮಾರ್ನಾಡು ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಡಾ.ರಾಜಶ್ರೀ ಬಿ. ಅವರು ಮುಖ್ಯ ಶಿಕ್ಷಕಿ ಹುದ್ದೆಯಿಂದ ಬಡ್ತಿ ಹೊಂದಿ ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶಿಕ್ಷಣ ಇಲಾಖೆ ಆದೇಶಿಸಿದೆ. ಬೆಳ್ತಂಗಡಿಯಲ್ಲಿ ಈ...
error: Content is protected !!