ರೆಖ್ಯ: ಇಲ್ಲಿಯ ಕೊಲಾರು ನಿವಾಸಿ ಬಾಲಕೃಷ್ಣ ರವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ನ. 13ರಂದು ಮುಂಜಾನೆ ನಡೆದಿದೆ. ಮನೆ ಮಂದಿ ಕೆಲಸಕ್ಕೆ ಹೋದ ಕಾರಣ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ....
ಧರ್ಮಸ್ಥಳ: ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 20ನೇ ಧರ್ಮಸ್ಥಳ ಶಾಖೆಯ ಲೋಕಾರ್ಪಣೆ ನ.13 ರಂದು ಮಂಜುನಾಥ ಸ್ವಾಮಿ ದೇವಾಲಯದ ಮುಂಭಾಗದ ಕಟ್ಟಡದ ಅಂಚೆ ಕಚೇರಿ ಬಳಿಯ ಮೊದಲನೇ ಮಹಡಿಯಲ್ಲಿ ನಡೆಯಿತು. ಶ್ರೀ...
ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಉಳಿ ಹಾಗೂ ದ.ಕ.ಜಿ.ಪಂ.ಹಿ. ಪ್ರಾ.ಶಾಲೆ ಬಡಗ ಕಜೆಕಾರು ಇದರ ಸಹಭಾಗಿತ್ವದಲ್ಲಿ ಉಳಿ ಕ್ಲಸ್ಟರ್ಮಟ್ಟದ ಪ್ರತಿಭಾ ಕಾರಂಜಿಯು...
ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಮಹಾಸಭೆಯು ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ ರೋಹನ್ ಪೂಜಾರಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಕೇಶವ ಪೂಜಾರಿ ಮಂಜುಶ್ರೀ, ಉಪಾಧ್ಯಕ್ಷರಾಗಿ ಸುಂದರ ಕೋಟ್ಯಾನ್ ಕುಲೆಂಜಿಲೋಡಿ,...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಶ್ರೀಮತಿ ಶಿಲ್ಪಾ ಕಾಶಿಪಟ್ಣ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷೆಯಾಗಿರುವ ಇವರು ಹಾಲಿ ಸದಸ್ಯರಾಗಿದ್ದಾರೆ. ಪಕ್ಷ ಸಂಘಟನೆಯಲ್ಲಿ ಇವರು...
ಇಳಂತಿಲ: ಎಸ್ ಎಸ್ ಎಲ್ ಸಿ ವಿಧ್ಯಾರ್ಥಿನಿಯೊಬ್ಬಳು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ನ.12ರಂದು ನಡೆದಿದೆ. ಘಟನೆ ವಿವರ: ಇಳಂತಿಲ ಗ್ರಾಮದ ನಿವಾಸಿ ಉಪ್ಪಿನಂಗಡಿ ಶಾಲೆಯಲ್ಲಿ 10...
ಬೆಂಗಳೂರು : ಕಾಡಿನಿಂದ ನಾಡಿಗೆ ವನ್ಯಜೀವಿ ಬಂದರೆ ಸ್ಥಳೀಯರು 1926 ಸಂಖ್ಯೆಗೆ ಉಚಿತ ಕರೆ ಮಾಡಬಹುದು. ದೂರು ದಾಖಲಾದ ಕೂಡಲೇ ಸಂಬಂಧಿತ ವಲಯಕ್ಕೆ ಮಾಹಿತಿ ರವಾನಿಸಿ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು...
ತಣ್ಣೀರುಪಂತ: ಪಂಜಾಬ್ ರಾಜ್ಯದ ಜಾಲಂದರ್‌ನಲ್ಲಿ ನಡೆದ ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತ ಗ್ರಾಮದ ಅಳಕ್ಕೆ ನಿವಾಸಿ ವಿನ್ಯಾ ಪಿ.ಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ...
ಬೆಳ್ತಂಗಡಿ: ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ 616 ಕೋ.ರೂ. ಅನುದಾನ ಬಂದಿದೆ. ಸಂಸದರ ನೇತೃತ್ವದಲ್ಲಿ ಹತ್ತು ದಿನಗಳಲ್ಲಿ ಶಿಲಾನ್ಯಾಸ ನೆರವೇರಲಿದೆ. ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ವೇಗವಾಗಿ ನೆರವೇರುತ್ತಿದೆ ಎಂದರು. ಕಳೆಂಜದಲ್ಲಿ ಈ ಹಿಂದೆ 309 ಸರ್ವೇ ಸಂಖ್ಯೆಯನ್ನು...
ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ ಪ್ರಗತಿ ಪರಿಶೀಲನ ಸಭೆಯು ನ.15 ರಂದು ಪೂರ್ವಹ್ನ 10:30 ಗಂಟೆಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮಾನ್ಯ ಆರೋಗ್ಯ ಮತ್ತು ಕುಟುಂಬ...