August 2, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರಿಂಜೆ ಪಟ್ಟಾಡಿಯಲ್ಲಿ ಹಾಜಿ ಮಲಂಗ್ ಇಂಟರ್ ನ್ಯಾಷನಲ್ ಗರ್ಲ್ಸ್ ಕ್ಯಾಂಪಸ್ ಉದ್ಘಾಟನೆ

Suddi Udaya
ಪೆರಿಂಜೆ: ಇಲ್ಲಿಯ ಸಮೀಪದ ಪಟ್ಟಾಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಹಾಜಿ ಮಲಂಗ್ ಇಂಟರ್ ನ್ಯಾಷನಲ್ ಗರ್ಲ್ಸ್ ಕ್ಯಾಂಪಸ್ ನ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ನೂತನ ಕ್ಯಾಂಪಸನ್ನು ಉದ್ಘಾಟಿಸಿ ” ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ-ಸಕ್ರಮ ಹಾಗೂ 94ಸಿ ಅರ್ಜಿಗಳನ್ನು ತ್ವರಿತ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕುಪತ್ರ ನೀಡಿ : ಎಸ್‌ಡಿಪಿಐ ಆಗ್ರಹ”

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸೇರಿದಂತೆ ಮಲೆನಾಡು ಭಾಗದ ಸಾವಿರಾರು ರೈತರು ಮತ್ತು ನಿವೇಶನ ರಹಿತ ಬಡ ಕುಟುಂಬಗಳು ಸರ್ಕಾರದ ನಿರ್ಲಕ್ಷ್ಯದಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾಭಾರತ ಸರಣಿಯ 114ನೇ ವಿಷಮ ದಾಂಪತ್ಯ ತಾಳಮದ್ದಳೆ

Suddi Udaya
ಬೆಳ್ತಂಗಡಿ: ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಉಪ್ಪಿನಂಗಡಿ ನಡೆಸುತ್ತಿರುವ ಶ್ರೀ ಮಹಾಭಾರತ ಸರಣಿಯ 114ನೇ ಕಾರ್ಯಕ್ರಮದಲ್ಲಿ ಡಾ. ಶೇಣಿ ಗೋಪಾಲಕೃಷ್ಣ ಭಟ್ ರಚಿತ ವಿಷಮ ದಾಂಪತ್ಯ ತಾಳಮದ್ದಳೆ ಜರಗಿತು. ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಸೋಮಂತಡ್ಕ ನಿವಾಸಿ ಮೇರಿ ಒ.ಎ. ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೋಮಂತಡ್ಕದ ನಿವಾಸಿ ಮೇರಿ ಒ.ಎ.(62) ಹೃದಯಾಘಾತದಿಂದ ಮೇ 11ರಂದು ನಿಧನ ಹೊಂದಿದರು. ಅವರು ಉಜಿರೆಯಲ್ಲಿ ಹಲವಾರು ವರ್ಷಗಳ ಕಾಲ ಬ್ಯೂಟಿಷಿಯನ್ ಆಗಿ ಕಾರ್ಯನಿರ್ವಹಿಸಿದ್ದರು.ಪ್ರಸ್ತುತ ಉಜಿರೆಯಲ್ಲಿದ್ದ ಅವರಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಾರದ ಸಂತೆಗೆ ಸ್ಥಳಾವಕಾಶ ಕೊರತೆ: ವ್ಯಾಪಾರಿಗಳು ವಾಪಾಸು

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಸೋಮವಾರ ಸಂತೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಅಡ್ಡಿಯಾಗಿದ್ದು, ಇದರಿಂದ ವ್ಯಾಪಾರಿಗಳು ಬಾರೀ ಸಮಸ್ಯೆ ಎದುರಿಸುವಂತಾಗಿದೆ. ಕಳೆದ ವಾರ ಬಹಳ ಕಷ್ಟಪಟ್ಟು ವ್ಯಾಪಾರ ನಡೆಸಿದ ಸಂತೆ ವ್ಯಾಪಾರಿಗಳು ಈ ಬಾರೀ ವ್ಯಾಪಾರಕ್ಕೆ ಸ್ಥಳಾವಾಕಾಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿಮೊಗ್ರು ನಿವಾಸಿ ಬಾಲಮ್ಮ ನಿಧನ

Suddi Udaya
ಸುಲ್ಕೇರಿಮೊಗ್ರು : ಇಲ್ಲಿಯ ನಾಯೀಜೆ ಮನೆ ನಿವಾಸಿ ದಿ| ಬೋರ ಪೂಜಾರಿ ರವರ ಪತ್ನಿ ಬಾಲಮ್ಮ(64ವ) ಯಾನೆ ಕಿನ್ನಿ ಇವರು ಮೇ 09 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಬಂಧು ಬಳಗ ಕುಟುಂಬಸ್ಥರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಜರಾಜ

Suddi Udaya
ಚಾರ್ಮಾಡಿ ಘಾಟ್‌ನ 10ನೇ ತಿರುವಿನಲ್ಲಿಆಗಾಗ ಒಂಟಿ ಸಲಗವು ರಸ್ತೆ ಮಧ್ಯೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು ವಾಹನ ಸಂಚಾರದಲ್ಲಿ ಕೆಲಕಾಲ ವ್ಯತ್ಯಯ ಉಂಟಾದ ಘಟನೆ ಮೇ 12ರಂದು ನಡೆದಿದೆ. ನಿನ್ನೆ ಸಂಜೆ ವೇಳೆಗೆ ಪ್ರಯಾಣೀಕರಿಗೆ ತನ್ನ ದರ್ಶನ ಕಲ್ಪಿಸಿದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya
ಬೆಳ್ತಂಗಡಿ: ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಓರ್ವ ಸಂತ್ರಸ್ತೆಯನ್ನು ರಕ್ಷಣೆ ಮಾಡಿ ಮೂವರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದ ಪ್ರಕರಣ ಸಂಬಂಧ ಇಬ್ಬರು ಪ್ರಮುಖ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮೇ 17: ಜಯನಗರ-ಗುರಿಪಳ್ಳದಲ್ಲಿ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಉಚಿತ ಆರೋಗ್ಯ ಮತ್ತು ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಸುವರ್ಣ ಮಹೋತ್ಸವ ಸಮಿತಿ ಜಯನಗರ-ಗುರಿಪಳ್ಳ ಇವರ ಪ್ರಾಯೋಜಕತ್ವದಲ್ಲಿ ಬೆನಕ ಹೆಲ್ತ್ ಸೆಂಟರ್ ಉಜಿರೆ-ಬೆನಕ ಚಾರೀಟೇಬಲ್ ಟ್ರಸ್ಟ್ ಉಜಿರೆ, ಆಳ್ವಾಸ್ ಹೆಲ್ತ್ ಸೆಂಟರ್ ಮೂಡುಬಿದಿರೆ, ರೋಟರಿ ಕ್ಲಬ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಯಂದಿರ ದಿನಾಚರಣೆ ಮತ್ತು ಅಭಿನಂದನೋತ್ಸವ

Suddi Udaya
ಉಜಿರೆ: ಸದಾ ವಿಶೇಷವಾದ ಮತ್ತು ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ NABH  ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಯಂದಿರ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಲಾಯಿತು. ಆಸ್ಪತ್ರೆಯ ಸಿಬ್ಬಂದಿಗಳಲ್ಲಿ ತಾಯಿ ಸ್ಥಾನದಲ್ಲಿರುವ ಉದ್ಯೋಗಿಗಳನ್ನು ಗುರುತಿಸಿ, ಅವರ ಮಕ್ಕಳೊಂದಿಗೆ...
error: Content is protected !!